Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ | ಅಪಘಾತ ಸಂದರ್ಭ ಬ್ಯಾಗ್...

ಮಹಾರಾಷ್ಟ್ರ | ಅಪಘಾತ ಸಂದರ್ಭ ಬ್ಯಾಗ್ ನೊಂದಿಗೆ ಬಸ್‌ನಿಂದ ಹೊರಗೆ ಹಾರಿದ್ದ ಚಾಲಕ; ವಿಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ12 Dec 2024 4:31 PM IST
share
ಮಹಾರಾಷ್ಟ್ರ | ಅಪಘಾತ ಸಂದರ್ಭ ಬ್ಯಾಗ್ ನೊಂದಿಗೆ  ಬಸ್‌ನಿಂದ ಹೊರಗೆ ಹಾರಿದ್ದ ಚಾಲಕ; ವಿಡಿಯೊ ವೈರಲ್

ಮುಂಬೈ: ಸೋಮವಾರ ರಾತ್ರಿ ಕುರ್ಲಾದಲ್ಲಿ ನಡೆದ ವಿದ್ಯುತ್ ಚಾಲಿತ ಬಸ್ ಅಪಘಾತದ ಸಂದರ್ಭದಲ್ಲಿ ಬಸ್ ಚಾಲಕ ತನ್ನ ಬೆನ್ನಿಗೆ ಎರಡು ಬ್ಯಾಗ್‌ ಗಳನ್ನು ಕಟ್ಟಿಕೊಂಡು ಬಸ್‌ನ ಕಿಟಕಿಯಿಂದ ಹೊರಗೆ ಹಾರಿರುವ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಸೋಮವಾರ ರಾತ್ರಿ ಸುಮಾರು 9.30ರ ವೇಳೆಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ನಿರ್ವಹಿಸುವ ಬೆಸ್ಟ್ ವಿದ್ಯುತ್ ಚಾಲಿತ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಶ್ಚಿಮ ಕುರ್ಲಾದ ಎಸ್‌.ಜಿ.ಬರ್ವೆ ಮಾರ್ಗದ ಜನನಿಬಿಡ ರಸ್ತೆಯಲ್ಲಿ ಅಡ್ಡಾದಿಡ್ಡಿ ಚಲಿಸಿದ್ದರಿಂದ, 22 ವಾಹನಗಳು ಜಖಂಗೊಂಡು, ಕರ್ತವ್ಯದಲ್ಲಿದ್ದ ನಾಲ್ವರು ಪೊಲೀಸರು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದರು.

ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ 50 ಸೆಕೆಂಡ್‌ನಿಂದ ಒಂದು ನಿಮಿಷದವರೆಗಿನ ವಿಡಿಯೊದಲ್ಲಿ ಬಸ್ ಚಾಲಕ ಸಂಜಯ್ ಮೋರೆ ಅಪಘಾತ ನಡೆದ ಸಂದರ್ಭದಲ್ಲಿ ತನ್ನ ಬೆನ್ನಿಗೆ ಎರಡು ಚೀಲಗಳನ್ನು ಕಟ್ಟಿಕೊಂಡು, ಬಸ್‌ನ ಕಿಟಕಿಯಿಂದ ಹೊರಗೆ ಹಾರಿರುವುದು ಸೆರೆಯಾಗಿದೆ. ಬಸ್ ನಿರ್ವಾಹಕ ಹಿಂಬದಿಯ ಬಾಗಿಲಿನಿಂದ ಹೊರ ಜಿಗಿದಿರುವುದೂ ವಿಡಿಯೊದಲ್ಲಿ ದಾಖಲಾಗಿದೆ.

ಈ ಅಪಘಾತ ನಡೆದ ಸಂದರ್ಭದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಗಾಬರಿಗೊಳಗಾಗಿದ್ದು, ಅಡ್ಡಾದಿಡ್ಡಿ ಚಲಿಸುತ್ತಿದ್ದ ಬಸ್‌ ಒಳಗೆ ನಿಯಂತ್ರಣ ಸಾಧಿಸಲು ಬಸ್‌ ಒಳಗಿನ ಕಂಬಗಳು ಹಾಗೂ ಪರಸ್ಪರ ಕೈಗಳನ್ನು ಹಿಡಿದುಕೊಂಡಿರುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಈ ಸಂಬಂಧ, ಚಾಲಕ ಸಂಜಯ್ ಮೋರೆಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯದೆದುರು ಹಾಜರುಪಡಿಸಿದ್ದು, ಆತನನ್ನು ಡಿಸೆಂಬರ್ 21ರವರೆಗೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ವಿವರಗಳ ಪ್ರಕಾರ, ಚಾಲಕ ಸಂಜಯ್ ಮೋರೆಗೆ ವಿದ್ಯುತ್ ಚಾಲಿತ ವಾಹನ ಚಲಾಯಿಸುವುದರಲ್ಲಿ ಯಾವುದೇ ಅನುಭವವಿರಲಿಲ್ಲ ಹಾಗೂ ಕೇವಲ 10 ದಿನಗಳ ಚಾಲನಾ ತರಬೇತಿ ಪಡೆದಿದ್ದ ಎಂದು ಹೇಳಲಾಗಿದೆ.

Tags

MaharashtraDriver jumpsaccident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X