Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Uttarakhand | “ಇವನು ಇಂದಿನ ಭಾರತದ...

Uttarakhand | “ಇವನು ಇಂದಿನ ಭಾರತದ ಹೀರೋ”; ʼಮುಹಮ್ಮದ್ ದೀಪಕ್‌ʼಗೆ ರಾಹುಲ್ ಗಾಂಧಿ ಪ್ರಶಂಸೆ

ವಾರ್ತಾಭಾರತಿವಾರ್ತಾಭಾರತಿ1 Feb 2026 10:40 PM IST
share
Uttarakhand | “ಇವನು ಇಂದಿನ ಭಾರತದ ಹೀರೋ”; ʼಮುಹಮ್ಮದ್ ದೀಪಕ್‌ʼಗೆ ರಾಹುಲ್ ಗಾಂಧಿ ಪ್ರಶಂಸೆ
“ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದ ಸಾಹಸಿ”

ಹೊಸದಿಲ್ಲಿ/ಡೆಹ್ರಾಡೂನ್, ಫೆ.1: ಉತ್ತರಾಖಂಡದ ಕೋಟದ್ವಾರದಲ್ಲಿ ನಡೆದ ಘಟನೆಯೊಂದನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯುವಕ ದೀಪಕ್‌ ರನ್ನು “ಇವನು ಇಂದಿನ ಭಾರತದ ಹೀರೋ” ಎಂದು ಕರೆದಿದ್ದಾರೆ. ದ್ವೇಷದ ವಾತಾವರಣದಲ್ಲಿ ಮಾನವೀಯತೆ ಹಾಗೂ ಸಹಬಾಳ್ವೆಯ ಸಂದೇಶ ನೀಡಿದ ಯುವಕ ಎಂದು ಅವರನ್ನು ಶ್ಲಾಘಿಸಿದ್ದಾರೆ.

ಕೋಟದ್ವಾರದಲ್ಲಿ ಹಲವು ವರ್ಷಗಳಿಂದ ‘ಬಾಬಾ ಕಟ್ ಪೀಸ್’ ಎಂಬ ಬಟ್ಟೆ ಅಂಗಡಿ ನಡೆಸುತ್ತಿದ್ದ ಮುಸ್ಲಿಂ ವೃದ್ಧ ವ್ಯಾಪಾರಿಯ ಅಂಗಡಿ ಹೆಸರಿನ ವಿಚಾರವಾಗಿ ಕೆಲವರು ತಗಾದೆ ತೆಗೆದಿದ್ದ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಂಗಡಿಯ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿ ನಡೆದ ವಾಗ್ವಾದ ಗಮನ ಸೆಳೆದಿತ್ತು.

ಸುತ್ತಮುತ್ತಲಿನ ಜನರೆಲ್ಲಾ ಮೂಕಪ್ರೇಕ್ಷಕರಾಗಿ ನೋಡುತ್ತಿದ್ದರು. ಆದರೆ ಅಲ್ಲಿಗೆ ಬಂದ ದೀಪಕ್ ಎಂಬ ಯುವಕ ಸುಮ್ಮನೆ ಕೂರಲಿಲ್ಲ. ಗುಂಪಿನ ಮಧ್ಯೆ ನುಗ್ಗಿದ ದೀಪಕ್ ನೇರವಾಗಿ ಪ್ರಶ್ನಿಸಿದ. ಹೆಸರು ಬದಲಿಸಲು ನೀವು ಯಾರು? ಈ ದೇಶ ಎಲ್ಲರಿಗೂ ಸೇರಿದ್ದು.

ಅವರ ದಬ್ಬಾಳಿಕೆಗೆ ಹೆದರದ ದೀಪಕ್, ತನ್ನ ಹೆಸರು ಕೇಳಿದಾಗ ಮೊದಲು 'ಮುಹಮ್ಮದ್ ದೀಪಕ್' ಎಂದು ಹೇಳಿ ದ್ವೇಷಿಗಳಿಗೆ ಶಾಕ್ ನೀಡಿದರು. ನನ್ನ ಧರ್ಮ ಮಾನವೀಯತೆ ಎಂದು ಸಾರಿದರು.

ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದ ಸಾಹಸಿ” ಎಂದು ದೀಪಕ್‌ ರನ್ನು ಬಣ್ಣಿಸಿದ್ದಾರೆ. ಸಂವಿಧಾನ ಮೌಲ್ಯಗಳು ಮತ್ತು ಮಾನವೀಯತೆಯ ಪರವಾಗಿ ಧ್ವನಿ ಎತ್ತಿದ ಯುವಕರಿಗೆ ದೀಪಕ್ ಉದಾಹರಣೆ ಎಂದೂ ಅವರು ತಿಳಿಸಿದ್ದಾರೆ.

ಈ ಹೇಳಿಕೆಯ ನಂತರ ದೀಪಕ್ ನಡೆಗೆ ವಿವಿಧ ವಲಯಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಸೌಹಾರ್ದತೆ ಕುರಿತು ಚರ್ಚೆ ಮತ್ತೊಮ್ಮೆ ವೇಗ ಪಡೆದಿದೆ.

Tags

Mohammad DeepakUttarakhand
share
ವಾರ್ತಾಭಾರತಿ
ವಾರ್ತಾಭಾರತಿ
Next Story
X