ಒಡಿಶಾ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣವಚನ
ಮೋಹನ್ ಚರಣ್ ಮಾಝಿ | PC : ANI
ಭುವನೇಶ್ವರ: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ಒಡಿಶಾದ ರಾಜಧಾನಿ ಭುವನೇಶ್ವರದ ಜನತಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಸಿಎಂ ನವೀನ್ ಪಟ್ನಾಯಕ್ ಉಪಸ್ಥಿತರಿದ್ದರು.
Next Story