ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಪಸ್ಥಿತರಿದ್ದರು.