Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲಾ ಶಿಕ್ಷಣ ಮಂಡಳಿಗಳಿಗೆ ಸಮಾನವಾದ 10,...

ಶಾಲಾ ಶಿಕ್ಷಣ ಮಂಡಳಿಗಳಿಗೆ ಸಮಾನವಾದ 10, 12ನೇ ತರಗತಿ ಪ್ರಮಾಣಪತ್ರ ನೀಡಲು ಎನ್‌ಸಿಆರ್‌ಟಿಗೆ ಕೇಂದ್ರದಿಂದ ಅನುಮತಿ

ವಾರ್ತಾಭಾರತಿವಾರ್ತಾಭಾರತಿ27 Sept 2025 12:37 PM IST
share
ಶಾಲಾ ಶಿಕ್ಷಣ ಮಂಡಳಿಗಳಿಗೆ ಸಮಾನವಾದ 10, 12ನೇ ತರಗತಿ ಪ್ರಮಾಣಪತ್ರ ನೀಡಲು ಎನ್‌ಸಿಆರ್‌ಟಿಗೆ ಕೇಂದ್ರದಿಂದ ಅನುಮತಿ

ಹೊಸದಿಲ್ಲಿ : ಭಾರತದ ವಿವಿಧ ಶಾಲಾ ಶಿಕ್ಷಣ ಮಂಡಳಿಗಳು ನೀಡುವ ಮಾಧ್ಯಮಿಕ (10 ನೇ ತರಗತಿ) ಮತ್ತು ಹಿರಿಯ ಮಾಧ್ಯಮಿಕ (12ನೇ ತರಗತಿ) ಶಾಲಾ ಪ್ರಮಾಣಪತ್ರಗಳಿಗೆ ಸಮಾನವಾದ ಪ್ರಮಾಣಪತ್ರಗಳನ್ನು ನೀಡುವ ಜವಾಬ್ದಾರಿಯನ್ನು ಕೇಂದ್ರ ಸರಕಾರ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಗೆ (ಎನ್‌ಸಿಆರ್‌ಟಿಗೆ) ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಶಿಕ್ಷಣ ಸಚಿವಾಲಯದ ಅಧೀನದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೆಪ್ಟೆಂಬರ್ 6, 2025ರಂದು ಇ-ಗೆಜೆಟ್‌ನಲ್ಲಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನಿರ್ದೇಶನದಲ್ಲಿ ನವೆಂಬರ್ 15, 2021ರ ಆದೇಶವನ್ನು ರದ್ದುಗೊಳಿಸಲಾಗಿದೆ. ಭಾರತೀಯ ವಿಶ್ವವಿದ್ಯಾಲಯಗಳ ಸಂಘಕ್ಕೆ (AIU) ನೀಡಿದ್ದ ಜವಾಬ್ದಾರಿಯನ್ನು ಎನ್‌ಸಿಆರ್‌ಟಿಗೆ ವರ್ಗಾಯಿಸಲಾಗಿದೆ.

ಹೊಸ ವ್ಯವಸ್ಥೆಯಡಿಯಲ್ಲಿ, NCERT ತನ್ನ ಜವಾಬ್ದಾರಿಯನ್ನು ರಾಷ್ಟ್ರೀಯ ಮೌಲ್ಯಮಾಪನ ಕೇಂದ್ರದ ಮೂಲಕ ನಿರ್ವಹಿಸುತ್ತದೆ. ಇದು ರಾಷ್ಟ್ರೀಯ ಶಿಕ್ಷಣ ನೀತಿ 2020ರ ನಿಬಂಧನೆಗಳ ಪ್ರಕಾರ ಸ್ಥಾಪಿಸಲ್ಪಟ್ಟಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಮತ್ತು ಸರಕಾರಿ ಉದ್ಯೋಗಗಳಿಗೆ ನೇಮಕಾತಿಗಾಗಿ ಭಾರತದ ವಿವಿಧ ಶಾಲಾ ಶಿಕ್ಷಣ ಮಂಡಳಿಗಳು ನೀಡುವ 10 ಮತ್ತು 12ನೇ ತರಗತಿ ಪ್ರಮಾಣಪತ್ರಗಳಿಗೆ ಸಮಾನತೆಯ ಪ್ರಮಾಣಪತ್ರವನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags

NCERTClass XXII
share
ವಾರ್ತಾಭಾರತಿ
ವಾರ್ತಾಭಾರತಿ
Next Story
X