Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದು ನಾಸಿಕ್ ನಿಂದ ರಾಜ್ಯಾದ್ಯಂತ ಪ್ರವಾಸ...

ಇಂದು ನಾಸಿಕ್ ನಿಂದ ರಾಜ್ಯಾದ್ಯಂತ ಪ್ರವಾಸ ಆರಂಭಿಸಿದ ಎನ್ ಸಿಪಿ ವರಿಷ್ಠ ಶರದ್ ಪವಾರ್

ವಾರ್ತಾಭಾರತಿವಾರ್ತಾಭಾರತಿ8 July 2023 11:28 AM IST
share
ಇಂದು ನಾಸಿಕ್ ನಿಂದ ರಾಜ್ಯಾದ್ಯಂತ ಪ್ರವಾಸ ಆರಂಭಿಸಿದ ಎನ್ ಸಿಪಿ ವರಿಷ್ಠ ಶರದ್ ಪವಾರ್
82ರ ಹರೆಯದ ಶರದ್ ಪವಾರ್ ಅವರು ಪಕ್ಷವನ್ನು ತಳಮಟ್ಟದಿಂದ ಪುನರ್ನಿರ್ಮಾಣ ಮಾಡುವ ಧ್ಯೇಯೋದ್ದೇಶವನ್ನು ಹೊಂದಿದ್ದಾರೆ. ಅವರು ನಾಸಿಕ್, ಪುಣೆ, ಸೊಲ್ಲಾಪುರ ಮತ್ತು ವಿದರ್ಭ ಪ್ರದೇಶದ ಕೆಲವು ಭಾಗಗಳಿಗೆ ಭೇಟಿ ನೀಡಲಿದ್ದಾರೆ. ಇವೆಲ್ಲವೂ ಛಗನ್ ಭುಜಬಲ್, ಧನಂಜಯ್ ಮುಂಡೆ ಹಾಗೂ ಇತರ ಬಂಡಾಯ ಎನ್ಸಿಪಿ ಶಾಸಕರ ಕ್ಷೇತ್ರಗಳಾಗಿವೆ.

ಮುಂಬೈ: ತಮ್ಮ ನಾಯಕತ್ವದ ವಿರುದ್ಧ ಬಂಡಾಯವೆದ್ದು ಮಹಾರಾಷ್ಟ್ರದಲ್ಲಿ ಶಿವಸೇನೆ-ಬಿಜೆಪಿ ಸರಕಾರಕ್ಕೆ ಸೇರ್ಪಡೆಗೊಂಡಿರುವ ಸೋದರಳಿಯ ಅಜಿತ್ ಪವಾರ್ ಅವರೊಂದಿಗಿನ ಅಧಿಕಾರದ ಹೋರಾಟದ ನಡುವೆ, NCP ವರಿಷ್ಠ ಶರದ್ ಪವಾರ್ ಅವರು ಬೆಂಬಲವನ್ನು ಹೆಚ್ಚಿಸಿಕೊಳ್ಳಲು ಇಂದು ನಾಸಿಕ್ ನಿಂದ ರಾಜ್ಯಾದ್ಯಂತ ತಮ್ಮ ಪ್ರವಾಸವನ್ನು ಆರಂಭಿಸಲಿದ್ದಾರೆ.

82ರ ಹರೆಯದ ಶರದ್ ಪವಾರ್ ಅವರು ಪಕ್ಷವನ್ನು ತಳಮಟ್ಟದಿಂದ ಪುನರ್ನಿರ್ಮಾಣ ಮಾಡುವ ಧ್ಯೇಯೋದ್ದೇಶವನ್ನು ಹೊಂದಿದ್ದಾರೆ. ಅವರು ನಾಸಿಕ್, ಪುಣೆ, ಸೊಲ್ಲಾಪುರ ಮತ್ತು ವಿದರ್ಭ ಪ್ರದೇಶದ ಕೆಲವು ಭಾಗಗಳಿಗೆ ಭೇಟಿ ನೀಡಲಿದ್ದಾರೆ. ಇವೆಲ್ಲವೂ ಛಗನ್ ಭುಜಬಲ್, ಧನಂಜಯ್ ಮುಂಡೆ ಹಾಗೂ ಇತರ ಬಂಡಾಯ ಎನ್ಸಿಪಿ ಶಾಸಕರ ಕ್ಷೇತ್ರಗಳಾಗಿವೆ.

ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣ ರಾಜ್ಯ ಸರಕಾರಕ್ಕೆ ಸೇರ್ಪಡೆಗೊಂಡ ನಂತರ ಶಿವಸೇನೆ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳ ನಡುವೆ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿನ್ನೆ ಸಂಜೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಸತತ ಎರಡನೇ ದಿನ ಭೇಟಿಯಾದರು.

ನನಗೂ ‘ಮುಖ್ಯಮಂತ್ರಿ ಆಗಬೇಕು’ ಎಂದು ಅಜಿತ್ ಪವಾರ್ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತ್ತು. ಅಜಿತ್ ಪವಾರ್ ಅವರು ಪ್ರಸ್ತುತ ಶಿಂಧೆ ನೇತೃತ್ವದ ಸರಕಾರದಲ್ಲಿ ಫಡ್ನವಿಸ್ ಅವರೊಂದಿಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X