Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭಾ ಚುನಾವಣೆ 2024 | INDIA ಒಕ್ಕೂಟ...

ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್‌ ಗೆ ಉಪಪ್ರಧಾನಿ ಪಟ್ಟ ಆಫರ್‌?

ʼಎನ್‌ಡಿಎʼ ಗೆಲ್ಲುತ್ತೋ? ʼಇಂಡಿಯಾʼ ಗೆಲ್ಲುತ್ತೋ?

ವಾರ್ತಾಭಾರತಿವಾರ್ತಾಭಾರತಿ4 Jun 2024 7:27 AM IST
share
ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್‌ ಗೆ ಉಪಪ್ರಧಾನಿ ಪಟ್ಟ ಆಫರ್‌?

ಹೊಸದಿಲ್ಲಿ : ಭಾರತೀಯ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟ ತಲುಪಿದ್ದು, INDIA ಒಕ್ಕೂಟವು ಸರಕಾರ ರಚನೆಗೆ ಕಸರತ್ತು ಮುಂದುವರೆಸಿದ್ದು ಕಿಂಗ್‌ ಮೇಕರ್‌ ಗಳಾದ ಜೆಡಿಯು ಮತ್ತು ಟಿಡಿಪಿಯ ಜೊತೆ ಮಾತುಕತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ನಿತೀಶ್‌ ಕುಮಾರ್‌ ಅವರಿಗೆ INDIA ಒಕ್ಕೂಟ ಸೇರಿದರೆ ಉಪಪ್ರಧಾನಿ ಪಟ್ಟ ನೀಡುವ ಆಫರ್‌ ನೀಡಲಾಗಿದೆ ಎನ್ನಲಾಗಿದೆ.

ಆಂಧ್ರಪ್ರದೇಶದಲ್ಲಿ ಪುಟಿದೆದ್ದಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯು ವಿಧಾನಸಭೆಯಲ್ಲೂ ಜಯಭೇರಿ ಭಾರಿಸಿದೆ. ತೆಲುಗು ದೇಶಂ ಪಾರ್ಟಿಯನ್ನು ಸಂಪರ್ಕಿಸಿರುವ INDIA ನಾಯಕರು, ಒಕ್ಕೂಟ ಸೇರಿ ಸರಕಾರ ರಚನೆಗೆ ನೆರವಾದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 7ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ.

ಈ ಚುನಾವಣೆಯಲ್ಲಿ NDA ಒಕ್ಕೂಟವು ಕನಿಷ್ಠ 292 ಸ್ಥಾನ ಗಳಲ್ಲಿ ಮುನ್ನಡೆ ಸಾಧಿಸಿದ್ದು, INDIA ಒಕ್ಕೂಟವು 234 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 239 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. INDIA ಒಕ್ಕೂಟದಲ್ಲಿ ಕಾಂಗ್ರೆಸ್‌ ಪಕ್ಷವು ಕನಿಷ್ಠ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎರಡನೇ ಅತೀ ದೊಡ್ಡ ಪಕ್ಷಗಾಗಿ ಹೊರಹೊಮ್ಮಿದೆ.

Live Updates

2024-06-04 01:57:10
  • 4 Jun 2024 2:18 PM IST

    ಕಾಸರಗೋಡು: ರಾಜ್ ಮೋಹನ್ ಉಣ್ಣಿತ್ತಾನ್ ರಿಗೆ 45,329 ಮತಗಳ ಭರ್ಜರಿ ಮುನ್ನಡೆ

    ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 45,329 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಉಣ್ಣಿತ್ತಾನ್ 2,25,058 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 1,79,729 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 1,12,990 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.

    • FB Share
    • Twitter Share
    • Whatsapp Share
  • 4 Jun 2024 2:10 PM IST

    ವಿಜಯಪುರದಲ್ಲಿ ಕಾಂಗ್ರೆಸ್‌ನ ರಾಜೂ ಅಲಗೂರು ವಿರುದ್ಧ ಬಿಜೆಪಿಯ ರಮೇಶ್‌ ಜಿಗಜಿಣಗಿ ಗೆಲುವು

    • FB Share
    • Twitter Share
    • Whatsapp Share
  • 4 Jun 2024 2:04 PM IST

    ದಾವಣಗೆರೆಯಲ್ಲಿ ಗಾಯತ್ರಿ ಸಿದ್ದೇಶ್ವರ್‌ ವಿರುದ್ಧ ಪ್ರಭಾ ಮಲ್ಲಿಕಾರ್ಜುನ್‌ಗೆ ಜಯ

    • FB Share
    • Twitter Share
    • Whatsapp Share
  • 4 Jun 2024 2:01 PM IST

    ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು

    • FB Share
    • Twitter Share
    • Whatsapp Share
  • 4 Jun 2024 1:53 PM IST

    ಕಲಬುರಗಿಯಲ್ಲಿ ಉಮೇಶ್‌ ಜಾದವ್‌ ವಿರುದ್ಧ ರಾಧಾಕೃಷ್ಣ ದೊಡ್ಡಮನಿಗೆ ಗೆಲುವು

    • FB Share
    • Twitter Share
    • Whatsapp Share
  • 4 Jun 2024 1:50 PM IST

    ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರ ಕ್ಷೇತ್ರದಲ್ಲಿ ಬಿಜೆಪಿಯ ದಿಲೀಪ್ ಘೋಷ್ ಗೆ ಹಿನ್ನಡೆ. ಟಿಎಂಸಿಯ ಕೀರ್ತಿ ಆಜಾದ್ ಗೆ 82,954 ಮತಗಳಿಂದ ಮುನ್ನಡೆ

    • FB Share
    • Twitter Share
    • Whatsapp Share
  • 4 Jun 2024 1:49 PM IST

    ಸುರಪುರ ಉಪಚುನಾವಣೆ | ಕಾಂಗ್ರೆಸ್‌ನ ರಾಜಾ ವೇಣುಗೋಪಾಲ ನಾಯಕ್ ವಿರುದ್ಧ ರಾಜುಗೌಡಗೆ ಸೋಲು

    • FB Share
    • Twitter Share
    • Whatsapp Share
  • 4 Jun 2024 1:49 PM IST

    ಬೆಂಗಳೂರು ಸೆಂಟ್ರಲ್: ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಗೆ 75155 ಮತಗಳ ಮುನ್ನಡೆ

    ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 75155 ಮತಗಳ ಮುನ್ನಡೆ ಗಳಿಸಿದ್ದಾರೆ.

    ಮನ್ಸೂರ್ ಅಲಿ ಖಾನ್ 478888 ಮತಗಳನ್ನು ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ 403733

    ಮತಗಳನ್ನು ಗಳಿಸಿದ್ದಾರೆ.

    • FB Share
    • Twitter Share
    • Whatsapp Share
  • 4 Jun 2024 1:49 PM IST

    ತಿರುವಳ್ಳೂರು ಕ್ಷೇತ್ರದಲ್ಲಿ 2.25 ಲಕ್ಷ ಮತಗಳಿಂದ ಕಾಂಗ್ರೆಸ್‌ ಅಭ್ಯರ್ಥಿ ಸಸಿಕಾಂತ್‌ ಸೆಂಥಿಲ್‌ ಗೆ ಮುನ್ನಡೆ

    • FB Share
    • Twitter Share
    • Whatsapp Share
  • 4 Jun 2024 1:47 PM IST

    ಪ್ರಧಾನಿ ಮೋದಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು : ಜೈರಾಂ ರಮೇಶ್‌

    • FB Share
    • Twitter Share
    • Whatsapp Share
Next Updates Previous Updates
share
ವಾರ್ತಾಭಾರತಿ
ವಾರ್ತಾಭಾರತಿ
Next Story
X