Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಮತ್ತಿಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ15 May 2026 7:18 AM IST
share
NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಮತ್ತಿಬ್ಬರ ಬಂಧನ

ಹೊಸದಿಲ್ಲಿ: ವೈದ್ಯಕೀಯ ಪದವಿ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಇರುವ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ (ನೀಟ್) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಬೆಳವಣಿಗೆಯಲ್ಲಿ ಪುಣೆಯ ಅಹಲ್ಯಾನಗರದ ಧನಂಜಯ ಲೋಖಂಡ ಮತ್ತು ಮನಿಷಾ ವಾಗ್ಮೋರೆ ಎಂಬುವವರನ್ನು ಗುರುವಾರ ಬಂಧಿಸಿದೆ.

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಒಳಗಿನವರೇ ಸೋರಿಕೆಯ ಮೂಲ ಎಂದು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ. ಕೋರ್ಟ್ ಈ ಅಂಶವನ್ನು ತನ್ನ ಆದೇಶದಲ್ಲಿ ಉಲ್ಲೇಖಿಸಿದ್ದು, ಶುಭಂ ಖೈರ್ನರ್ ಎಂಬಾತ ಪುಣೆ ಮೂಲದ ವ್ಯಕ್ತಿಯೊಬ್ಬನಿಂದ ಈ ಪ್ರಶ್ನೆಪತ್ರಿಕೆಯನ್ನು ಪಡೆದಿದ್ದು, ಆತ ಎನ್‌ಟಿಎ ಮೂಲದಿಂದ ಪಡೆದಿದ್ದಾಗಿ ಅಭಿಪ್ರಾಯಕ್ಕೆ ಬಂದಿದೆ.

ಸೋರಿಕೆ ಪ್ರಕರಣದಲ್ಲಿ ಷಾಮೀಲಾದ ಎನ್‌ಟಿಎ ಅಧಿಕಾರಿಗಳು ಮತ್ತು ಇತರ ಸರ್ಕಾರಿ ಅಧಿಕಾರಿಗಳ ಪತ್ತೆ ಮಾಡುವ ನಿಟ್ಟಿನಲ್ಲಿ ಸಿಬಿಐ ಇದೀಗ ಕಾರ್ಯೋನ್ಮುಖವಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ 551 ನಗರಗಳಲ್ಲಿ 22.7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದ ಒಂಬತ್ತು ದಿನಗಳ ಬಳಿಕ ನೀಟ್-ಯುಜಿ2026 ಪರೀಕ್ಷೆಯನ್ನು ಎನ್‌ಟಿಎ ರದ್ದುಪಡಿಸಿತ್ತು. ಸಿಬಿಐ ಪ್ರಕಾರ, 500-600 ಪ್ರಶ್ನೆಗಳನ್ನು ಒಳಗೊಂಡ ಪಿಡಿಎಫ್ ಸ್ವರೂಪದ ಪ್ರಶ್ನೆಪತ್ರಿಕೆಯನ್ನು ಟೆಲಿಗ್ರಾಂ ಚಾನಲ್ ನಲ್ಲಿ ಏಪ್ರಿಲ್ 29ರಂದು ಅಂದರೆ ಪರೀಕ್ಷೆಗೆ ನಾಲ್ಕು ದಿನ ಮೊದಲು ಹಂಚಿಕೊಳ್ಳಲಾಗಿದ್ದು, 600 ಪ್ರಶ್ನೆಗಳ ಪೈಕಿ ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಬಂದಿದ್ದ 180 ಪ್ರಶ್ನೆಗಳೂ ಸೇರಿದ್ದವು ಎನ್ನುವುದು ದೃಢಪಟ್ಟಿದೆ.

ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಗುಪ್ತಾ, ಐದು ಮಂದಿ ಆರೋಪಿಗಳನ್ನು ಏಳು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದರು.

ಕಳೆದ 24 ಗಂಟೆಗಳಲ್ಲಿ 14 ಕಡೆಗಳಲ್ಲಿ ದಾಳಿ ನಡೆಸಿದ ಸಿಬಿಐ, ಇದಕ್ಕೆ ಸಂಬಂಧಿಸಿದ ಜಾಲತಾಣ ಚಾಟ್, ಸೋರಿಕೆಯಾದ ಪ್ರಶ್ನೆಪತ್ರಿಕೆಗಳು ಮತ್ತು ಡಿಜಿಟಲ್ ಪುರಾವೆಯನ್ನು ವಶಪಡಿಸಿಕೊಂಡಿದೆ.

Tags

NEETNEET examquestion paper leak
share
ವಾರ್ತಾಭಾರತಿ
ವಾರ್ತಾಭಾರತಿ
Next Story
X