ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ: ಕೇಂದ್ರ ಗೃಹ ಸಚಿವಾಲಯ ಆದೇಶ

ರೌಡಿಶೀಟರ್ ಸುಹಾಸ್ ಶೆಟ್ಟಿ
ಹೊಸದಿಲ್ಲಿ: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ANI ವರದಿ ಮಾಡಿದೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಸಂಬಂಧ ಪೊಲೀಸರು ಒಟ್ಟು 12 ಆರೋಪಿಗಳನ್ನು ಬಂಧಿಸಿದ್ದಾರೆ.
Next Story





