Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಬೋಡಿಯಾದಲ್ಲಿ 5000ಕ್ಕೂ ಅಧಿಕ...

ಕಾಂಬೋಡಿಯಾದಲ್ಲಿ 5000ಕ್ಕೂ ಅಧಿಕ ಭಾರತೀಯರಿಗೆ ಆನ್‌ಲೈನ್‌ ವಂಚನೆ ಪ್ರಕರಣದಲ್ಲಿ ಶಾಮೀಲಾಗಲು ಒತ್ತಡ

250ಕ್ಕೂ ಅಧಿಕ ಮಂದಿಯ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ1 April 2024 2:08 PM IST
share
ಕಾಂಬೋಡಿಯಾದಲ್ಲಿ 5000ಕ್ಕೂ ಅಧಿಕ ಭಾರತೀಯರಿಗೆ ಆನ್‌ಲೈನ್‌ ವಂಚನೆ ಪ್ರಕರಣದಲ್ಲಿ ಶಾಮೀಲಾಗಲು ಒತ್ತಡ

ಹೊಸದಿಲ್ಲಿ: ಕ್ಯಾಂಬೋಡಿಯಾದಲ್ಲಿ ಸುಮಾರು 5,000ಕ್ಕೂ ಅಧಿಕ ಭಾರತೀಯ ನಾಗರಿಕರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಇರಿಸಿಕೊಂಡು ಭಾರತದಲ್ಲಿನ ಜನರನ್ನು ಗುರಿಯಾಗಿಸಿ ಆನ್‌ಲೈನ್‌ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗುವಂತೆ ಬಲವಂತಪಡಿಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಈ ವಂಚನೆಯ ಪ್ರಮಾಣ ರೂ. 500 ಕೋಟಿಗೂ ಅಧಿಕವಾಗಿದೆ ಎನ್ನಲಾಗಿದ್ದು ಈ ಸಮಸ್ಯೆ ಬಗೆಹರಿಸಲು ಭಾರತ ಮತ್ತು ಕ್ಯಾಂಬೋಡಿಯಾ ಸರ್ಕಾರಗಳು ಜಂಟಿ ಪ್ರಯತ್ನ ನಡೆಸುತ್ತಿವೆ.

ಉದ್ಯೋಗದ ಭರವಸೆ ದೊರೆತು ಕ್ಯಾಂಬೋಡಿಯಾಗೆ ಪ್ರಯಾಣಿಸಿದವರು ಅಲ್ಲಿ ಅಕ್ರಮ ಸೈಬರ್‌ ಚಟುವಟಿಕೆಗಳಲ್ಲಿ ಬಲವಂತವಾಗಿ ಭಾಗವಹಿಸುವಂತಾಗಿರುವ ಭಾರತೀಯ ನಾಗರಿಕರ ದೂರುಗಳನ್ನು ಕ್ಯಾಮಬೋಡಿಯಾದಲ್ಲಿನ ಭಾರತೀಯ ದೂತಾವಾಸ ಪರಿಹರಿಸಲು ಯತ್ನಿಸುತ್ತಿದೆ. ಇಲ್ಲಿಯ ತನಕ ಸುಮಾರು 250 ಭಾರತೀಯರನ್ನು ರಕ್ಷಿಸಿ ಸ್ವದೇಶಕ್ಕೆ ವಾಪಸ್‌ ಕಳಿಸಲಾಗಿದೆ.

ಕಾನೂನು ಜಾರಿ ಅಧಿಕಾರಗಳ ಸೋಗಿನಲ್ಲಿ ಭಾರತೀಯರನ್ನು ಸಂಪರ್ಕಿಸಿ ಅವರಿಗೆ ಶಂಕಾಸ್ಪದ ಪ್ಯಾಕೇಜ್‌ಗಳು ಬಂದಿವೆ ಎಂದು ನಂಬಿಸಿ ಅವರಿಂದ ಹಣ ವಸೂಲಿ ಮಾಡಲು ಕ್ಯಾಂಬೋಡಿಯಾದಲ್ಲಿ ಭಾರತೀಯರನ್ನು ಬಲವಂತಪಡಿಸಲಾಗಿತ್ತೆಂದು ತಿಳಿದು ಬಂದಿದೆ.

ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ರೂ 67 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ನಂತರ ಈ ಬೆಳವಣಿಗೆ ನಡೆದಿದೆ. ಒಡಿಶಾದ ರೂರ್ಕೆಲಾ ಪೊಲೀಸರು ಸೈಬರ್-ಕ್ರೈಂ ಜಾಲಕ್ಕೆ ಸೇರಿದ್ದ ಎಂಟು ಮಂದಿಯನ್ನು ಬಂಧಿಸಿದ್ದಾರೆ.

ತಮ್ಮ ಆದೇಶದಂತೆ ಕೆಲಸ ಮಾಡಲು ಆರೋಪಿಗಳು ಸಂತ್ರಸ್ತರಿಗೆ ದೈಹಿಕ ಕಿರುಕುಳ ನೀಡುತ್ತಿದ್ದರು ಹಾಗೂ ಅವರನ್ನು ಕೂಡಿ ಹಾಕುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X