Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪದ್ಮಶ್ರೀ ಪುರಸ್ಕೃತ ಜಿತೇಂದ್ರ ಸಿಂಗ್...

ಪದ್ಮಶ್ರೀ ಪುರಸ್ಕೃತ ಜಿತೇಂದ್ರ ಸಿಂಗ್ ಶಂಟಿ ಆಪ್‌ಗೆ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ5 Dec 2024 8:40 PM IST
share
ಪದ್ಮಶ್ರೀ ಪುರಸ್ಕೃತ ಜಿತೇಂದ್ರ ಸಿಂಗ್ ಶಂಟಿ ಆಪ್‌ಗೆ ಸೇರ್ಪಡೆ

ಹೊಸದಿಲ್ಲಿ : ಪದ್ಮಶ್ರೀ ಪುರಸ್ಕೃತ ಸಾಮಾಜಿಕ ಕಾರ್ಯಕರ್ತ ಜಿತೇಂದ್ರ ಸಿಂಗ್ ಶಂಟಿ ಅವರು ಗುರುವಾರ ಇಲ್ಲಿ ಆಪ್‌ಗೆ ಸೇರ್ಪಡೆಗೊಂಡರು. ಈ ವೇಳೆ ಆಪ್‌ನ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಉಪಸ್ಥಿತರಿದ್ದರು.

ಶಹೀದ್ ಭಗತ್‌ಸಿಂಗ್ ಪ್ರತಿಷ್ಠಾನ (ಎಸ್‌ಬಿಎಸ್)ದ ಅಧ್ಯಕ್ಷರಾಗಿರುವ ಶಂಟಿ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ತನ್ನ ಸೇವೆಗಾಗಿ 2021ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.

ಮಾಜಿ ಬಿಜೆಪಿ ಶಾಸಕ ಶಂಟಿ ಅವರು ಹಿಂದು ಮತ್ತು ಸಿಖ್ ಸಂಪ್ರದಾಯಗಳಿಗೆ ಅನುಗುಣವಾಗಿ ಅನಾಥ ಶವಗಳ ಅಂತ್ಯಸಂಸ್ಕಾರ ಮತ್ತು ಉತ್ತರಕ್ರಿಯೆಗಳನ್ನು ನಡೆಸುವ ಮೂಲಕ ಹೆಸರಾಗಿರುವ ಎನ್‌ಜಿಒ ಶಹೀದ್ ಭಗತ್ ಸಿಂಗ್ ಸೇವಾದಳದ ಸ್ಥಾಪಕರೂ ಆಗಿದ್ದಾರೆ.

2013ರಿಂದ 2015ರವರೆಗೆ ದಿಲ್ಲಿಯ ಶಹದಾರಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಶಂಟಿ ಮುಂದಿನ ವರ್ಷ ನಡೆಯಲಿರುವ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಆಪ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಶಂಟಿ 2012ರಲ್ಲಿ ದಿಲ್ಲಿ ಮಹಾನಗರ ಪಾಲಿಕೆಯ ಕೌನ್ಸಿಲರ್ ಆಗಿಯೂ ಆಯ್ಕೆಯಾಗಿದ್ದರು.

Tags

Padma Shri awardeeJitendra Singh Shanti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X