ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಪತನ

Photo| NDTV
ಹೊಸದಿಲ್ಲಿ: ಎನ್ಸಿಪಿ ನಾಯಕ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಪತನವಾಗಿರುವ ಬಗ್ಗೆ ವರದಿಯಾಗಿದೆ.
ಅಜಿತ್ ಪವಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಬಾರಾಮತಿ ವಿಮಾನ ನಿಲ್ದಾಣದ ಬಳಿ ಘಟನೆ ಸಂಭವಿಸಿದಾಗ ಅಜಿತ್ ಪವಾರ್ ಅವರ ಅಂಗರಕ್ಷಕರು ಸಹ ವಿಮಾನದಲ್ಲಿದ್ದರು ಎಂದು ವರದಿಯಾಗಿದೆ.
Next Story





