Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರೇ ನಿರ್ವಹಿಸುವ ಚಾಕಲೆಟ್‌...

ಮಹಿಳೆಯರೇ ನಿರ್ವಹಿಸುವ ಚಾಕಲೆಟ್‌ ಫ್ಯಾಕ್ಟರಿಗೆ ಭೇಟಿ ನೀಡಿ ಚಾಕಲೆಟ್‌ ತಯಾರಿಸಿದ ರಾಹುಲ್‌ ಗಾಂಧಿ: ವಿಡಿಯೋ ವೈರಲ್

ಜಿಎಸ್‌ಟಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ

ವಾರ್ತಾಭಾರತಿವಾರ್ತಾಭಾರತಿ27 Aug 2023 6:31 PM IST
share
ಮಹಿಳೆಯರೇ ನಿರ್ವಹಿಸುವ ಚಾಕಲೆಟ್‌ ಫ್ಯಾಕ್ಟರಿಗೆ ಭೇಟಿ ನೀಡಿ ಚಾಕಲೆಟ್‌ ತಯಾರಿಸಿದ ರಾಹುಲ್‌ ಗಾಂಧಿ: ವಿಡಿಯೋ ವೈರಲ್

ಊಟಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ರವಿವಾರ ತಮಿಳುನಾಡಿನ ಊಟಿಯಲ್ಲಿರುವ ಚಾಕಲೆಟ್‌ ಕಾರ್ಖಾನೆಗೆ ಭೇಟಿ ನೀಡಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಮೋಡಿಸ್ ಚಾಕಲೆಟ್‌ ಕಾರ್ಖಾನೆಯ ಕೆಲಸಗಾರರೊಂದಿಗೆ ರಾಹುಲ್‌ ಗಾಂಧಿ ಚಾಕಲೆಟ್‌ ತಯಾರಿಸಿದ್ದು, ಇದೇ ವೇಳೆ ಸಿಹಿ ಮಿಠಾಯಿ ವಸ್ತುಗಳ ಮೇಲಿನ ಜಿಎಸ್‌ಟಿ ಕುರಿತು ಚರ್ಚಿಸಿದ್ದಾರೆ.

ಚಾಕಲೆಟ್‌ ಫ್ಯಾಕ್ಟರಿಯ ವಿವಿಧ ಕೆಲಸಗಳನ್ನು ಮಾಡಲು 70 ಮಹಿಳೆಯರನ್ನು ಮೋಡಿಸ್ ಸಂಸ್ಥೆ ನೇಮಿಸಿಕೊಂಡಿದ್ದು, ಚಾಕಲೆಟ್‌ಗಳನ್ನು ಹೇಗೆ ತಯಾರಿಸಲಾಗುತ್ತದೆ ಎಂಬ ವಿವರವಾದ ಮಾಹಿತಿಯನ್ನು ರಾಹುಲ್‌ ಗಾಂಧಿ ಕೇಳಿ ತಿಳಿದುಕೊಂಡಿದ್ದಾರೆ.

ʼ70 ಮಹಿಳೆಯರ ಅದ್ಭುತ ತಂಡವು, ಊಟಿಯ ಖ್ಯಾತ ಚಾಕೊಲೇಟ್‌ ಫ್ಯಾಕ್ಟರಿಗಳಲ್ಲಿ ಒಂದನ್ನು ನಿರ್ವಹಿಸುತ್ತಿದೆ. ಮೋಡಿಸ್‌ ಚಾಕಲೆಟ್‌ ಸಂಸ್ಥೆಯು ಭಾರತದ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಮಹಾನ್ ಸಾಮರ್ಥ್ಯಕ್ಕೆ ಗಮನಾರ್ಹವಾದ ಸಾಕ್ಷಿಯಾಗಿದೆ. ನನ್ನ ಇತ್ತೀಚಿನ ನೀಲಗಿರಿ ಭೇಟಿಯ ಸಂದರ್ಭದಲ್ಲಿ ತೆರೆದುಕೊಂಡದ್ದು ಇಲ್ಲಿದೆ” ಎಂದು ಚಾಕಲೆಟ್‌ ಫ್ಯಾಕ್ಟರಿಗೆ ಭೇಟಿ ನೀಡಿರುವ ವಿಡಿಯೋವನ್ನು ರಾಹುಲ್‌ ಗಾಂಧಿ ಹಂಚಿಕೊಂಡಿದ್ದಾರೆ.

ರಾಹುಲ್‌ ಗಾಂಧಿಯವರು ಕೇರಳದ ವಯನಾಡ್‌ನಲ್ಲಿರುವ ತಮ್ಮ ಲೋಕಸಭಾ ಕ್ಷೇತ್ರಕ್ಕೆ ಹೋಗುತ್ತಿರುವಾಗ ಊಟಿಗೂ ಭೇಟಿ ನೀಡಿದ್ದರು‌

ಜಿಎಸ್‌ಟಿಯನ್ನು "ಗಬ್ಬರ್ ಸಿಂಗ್ ಟ್ಯಾಕ್ಸ್" ಎಂದು ಮತ್ತೆ ಕರೆದ ಅವರು, "ಭಾರತದಾದ್ಯಂತ ಇರುವ ಅಸಂಖ್ಯಾತ ಸಣ್ಣ ಮತ್ತು ಮಧ್ಯಮ ವ್ಯವಹಾರಗಳಂತೆ, ಮೋಡಿಸ್ ಕೂಡಾ “ಗಬ್ಬರ್ ಸಿಂಗ್ ಟ್ಯಾಕ್ಸ್‌” ಜೊತೆಗೆ ಸೆಣಸುತ್ತಿದೆ” ಎಂದು ಅವರು ಹೇಳಿದ್ದಾರೆ.

"ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯಕ್ಕೆ ಹಾನಿಯಾಗುವಂತೆ ಸರ್ಕಾರವು ದೊಡ್ಡ ಸಂಸ್ಥೆಗಳಿಗೆ ಒಲವು ತೋರುತ್ತಿದೆ” ಆರೋಪಿಸಿದ ಅವರು, ಎಂಎಸ್‌ಎಂಇಗಳನ್ನು ರಕ್ಷಿಸಲು ಒಂದೇ ಜಿಎಸ್‌ಟಿ ದರ ವಿಧಿಸಲು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X