Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಪಕ್ಷಗಳ ನಾಯಕರನ್ನು ಸೋಮವಾರ ...

ಪ್ರತಿಪಕ್ಷಗಳ ನಾಯಕರನ್ನು ಸೋಮವಾರ ಔತಣಕೂಟಕ್ಕೆ ಆಹ್ವಾನಿಸಿದ ಸೋನಿಯಾ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ12 July 2023 10:38 AM IST
share
ಪ್ರತಿಪಕ್ಷಗಳ ನಾಯಕರನ್ನು  ಸೋಮವಾರ  ಔತಣಕೂಟಕ್ಕೆ ಆಹ್ವಾನಿಸಿದ ಸೋನಿಯಾ ಗಾಂಧಿ

ಹೊಸದಿಲ್ಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಸೋಮವಾರ ಪ್ರತಿಪಕ್ಷಗಳ ನಾಯಕರಿಗೆ ಔತಣಕೂಟ ಏರ್ಪಡಿಸಲಿದ್ದಾರೆ, ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಮುಂದಿನ ಸಭೆಗೆ ಆಪ್ ಸೇರಿದಂತೆ 24 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಐಕ್ಯರಂಗವನ್ನು ಹೇಗೆ ರಚಿಸುವುದು ಎಂಬುದರ ಕುರಿತು ಎರಡನೇ ಸುತ್ತಿನ ಚರ್ಚೆಗಾಗಿ ಬೆಂಗಳೂರಿನಲ್ಲಿ ಭೇಟಿಯಾಗುವ ಒಂದು ದಿನದ ಮೊದಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸೋಮವಾರ ವಿರೋಧ ಪಕ್ಷದ ನಾಯಕರನ್ನು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ.

ದಿಲ್ಲಿ ಅಧಿಕಾರಿಗಳನ್ನು ನಿಯಂತ್ರಿಸುವ ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧದ ಹೋರಾಟವನ್ನು ಬೆಂಬಲಿಸದ ಕಾರಣಕ್ಕಾಗಿ ಪಾಟ್ನಾದಲ್ಲಿ ನಡೆದ ಮೊದಲ ಸಭೆಯಲ್ಲಿ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಮುಂದಿನ ವಾರ ಬೆಂಗಳೂರಿನ ಸಭೆಗೆ ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ

Tags

Sonia Gandhi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X