ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ

Photo |X/@barandbench
ಹೊಸದಿಲ್ಲಿ : ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿಸಿದರು.
ಮಾಜಿ ಸಿಜೆಐ ಬಿ.ಆರ್. ಗವಾಯಿ ಅವರು ರವಿವಾರ ನಿವೃತ್ತರಾಗಿದ್ದರು. ಸೂರ್ಯಕಾಂತ್ ಅವರನ್ನು ಸಿಜೆಐ ಆಗಿ ಅಕ್ಟೋಬರ್ 30ರಂದು ನೇಮಕ ಮಾಡಲಾಗಿತ್ತು.
[BREAKING] Justice Surya Kant takes oath as Chief Justice of Indiahttps://t.co/ko92rEdhVU
— Bar and Bench (@barandbench) November 24, 2025
Next Story





