Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡು ಬೈಕ್ ಗಳಿಗೆ ಟ್ಯಾಂಕರ್ ಢಿಕ್ಕಿ;...

ಎರಡು ಬೈಕ್ ಗಳಿಗೆ ಟ್ಯಾಂಕರ್ ಢಿಕ್ಕಿ; ಐವರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ12 April 2024 7:45 AM IST
share
ಎರಡು ಬೈಕ್ ಗಳಿಗೆ ಟ್ಯಾಂಕರ್ ಢಿಕ್ಕಿ; ಐವರು ಮೃತ್ಯು

ಲಕ್ನೋ: ಅತಿವೇಗವಾಗಿ ಬರುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದು, ಈದ್ ಸಂದರ್ಭದಲ್ಲಿ ಸಂಬಂಧಿಕರ ಮನೆಗೆ ತೆರಳುತ್ತಿದ್ದ ದಂಪತಿ ಮತ್ತು ನಮಾಜ್ ಸಲ್ಲಿಸಲು ಮಸೀದಿಗೆ ತೆರಳುತ್ತಿದ್ದ ಮೂವರು ಯುವಕರು ಸೇರಿ ಐದು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಪಿಲಿಭಿಟ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. 20 ರ ಆಸುಪಾಸಿನ ಮೂವರು ಸ್ನೇಹಿತರು ಹಾಗೂ 30ರ ಸನಿಹದಲ್ಲಿದ್ದ ದಂಪತಿ ಬರೇಲಿ- ಹರಿದ್ವಾರ ರಾಷ್ಟ್ರೀಯ ಹೆದ್ದಾರಿ-74ರಲ್ಲಿ ದ್ವಿಚಕ್ರವಾಹನಗಳಲ್ಲಿ ಹೋಗುತ್ತಿದ್ದಾಗ ಭರತ್ ಭುಜ್ ಗ್ರಾಮದ ಸಮೀಪ ಈ ದುರಂತ ಸಂಭವಿಸಿದೆ.

ಅದೌಲಿ ಗ್ರಾಮದ ಉವೈಸ್ ಅಲಿ (32) ಮತ್ತು ಪತ್ನಿ ಶಕೀರಾ ಬೇಗಂ (30) ಈದ್ ಸಂದರ್ಭದಲ್ಲಿ ನೆರೆಯ ಗ್ರಾಮದಲ್ಲಿನ ಸಂಬಂಧಿಕರ ಮನೆಗೆ ತೆರಳುತ್ತಿದ್ದರು ಎಂದು ಠಾಣಾಧಿಕಾರಿ ವಿವರಿಸಿದ್ದಾರೆ.

ಪಸಿಯಾಪುರ ಗ್ರಾಮದ ಅಕೀಬ್ (21), ಪರೇವಾ ವೈಶ್ಯ ಗ್ರಾಮದ ಅರ್ಬಾಝ್ ಖಾನ್ (26) ಮತ್ತು ಶಹೀಬ್ (25) ಈದ್ ನಮಾಜ್ ಗಾಗಿ ಮಸೀದಿಗೆ ತೆರಳುತ್ತಿದ್ದರು. ವೇಗವಾಗಿ ಬಂದ ಟ್ಯಾಂಕರ್ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಎರಡೂ ಬೈಕ್ ಗಳಲ್ಲಿದ್ದ ಸವಾರರು ಹಲವು ಅಡಿಗಳಷ್ಟು ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಬೈಕ್ ಗಳು ಸಂಪೂರ್ಣ ಜಖಂಗೊಂಡಿವೆ. ಐದು ಮಂದಿಯೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ಯಾಂಕರ್ ಚಾಲಕ ಪರಾರಿಯಾಗಿದ್ದು, ಆತನ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X