ದಿ ಪ್ರೈಮ್ ಮಿನಿಸ್ಟರ್ ಆಫ್ ಭಾರತ್ : ಮೋದಿ ಇಂಡೋನೇಷ್ಯಾ ಪ್ರವಾಸ ಕುರಿತು ಸಂಬಿತ್ ಪಾತ್ರ ಟ್ವೀಟ್

Photo: twitter \ @sambitswaraj
ಹೊಸದಿಲ್ಲಿ : ಜಿ20 ಸಭೆಗೆ ಆಗಮಿಸುವ ಅತಿಥಿಗಳಿಗೆ ರಾಷ್ಟ್ರಪತಿ ಭವನದಿಂದ ಆಯೋಜಿಸಿರುವ ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಭಾರತ್ ಬಳಕೆ ವಿವಾದವಾದ ಬಳಿಕ, ಈಗ ಪ್ರಧಾನಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಭೇಟಿಯ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ಎಕ್ಸ್ ನಲ್ಲಿ ಪ್ರೈಮ್ ಮಿನಿಸ್ಟರ್ ಆಫ್ ಭಾರತ್ ಎಂದು ಉಲ್ಲೇಖಿಸಿದ್ದಾರೆ.
20ನೇ ಆಸಿಯಾನ್ – ಇಂಡಿಯಾ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗ ಸಭೆಯಲ್ಲಿ ಭಾಗವಹಿಸಲು ಮೋದಿ ಸೆ.7ರಂದು ಇಂಡೋನೇಷ್ಯಾಕ್ಕೆ ತೆರಳಲಿದ್ದಾರೆ.
‘The Prime Minister Of Bharat’ pic.twitter.com/lHozUHSoC4
— Sambit Patra (@sambitswaraj) September 5, 2023
Next Story







