Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಸಿಪಿ, ಶಿವಸೇನೆ ಹಾದಿಯಲ್ಲಿ ಟಿಎಂಸಿ:...

ಎನ್‌ಸಿಪಿ, ಶಿವಸೇನೆ ಹಾದಿಯಲ್ಲಿ ಟಿಎಂಸಿ: 28 ರಲ್ಲಿ 19 ಸಂಸದರಿಂದ ಬಂಡಾಯಕ್ಕೆ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ11 Jun 2026 8:22 AM IST
share
ಎನ್‌ಸಿಪಿ, ಶಿವಸೇನೆ ಹಾದಿಯಲ್ಲಿ ಟಿಎಂಸಿ: 28 ರಲ್ಲಿ 19 ಸಂಸದರಿಂದ ಬಂಡಾಯಕ್ಕೆ ಬೆಂಬಲ

ಹೊಸದಿಲ್ಲಿ: ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಹಲವು ರಾಜಕೀಯ ಯುದ್ಧಗಳ ಪೈಕಿ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಪಕ್ಷದ ಒಟ್ಟು 28 ಸಂಸದರ ಪೈಕಿ 19 ಮಂದಿಯ ಬೆಂಬಲ ಅಂದರೆ ಮೂರನೇ ಎರಡರಷ್ಟು ಬೆಂಬಲ ತಮಗೆ ಇದೆ ಎಂದು ಮಮತಾ ಬ್ಯಾನರ್ಜಿ ವಿರುದ್ಧ ಬಂಡಾಯ ಸಾರಿರುವ ಬಣ ಹೇಳಿಕೊಂಡಿದೆ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಭಿನ್ನಮತೀಯ ಶಾಸಕರ ಗುಂಪು ಪ್ರತ್ಯೇಕ ಆಸನ ವ್ಯವಸ್ಥೆಗೆ ಮಾಡಿಕೊಂಡ ಮನವಿಯಂತೆ ಸಂಸತ್ ನಲ್ಲಿ ಕೂಡಾ ಪ್ರತ್ಯೇಕ ಪ್ರಾತಿನಿಧ್ಯ ಕೋರಲು ಈ ಬಣ ಮುಂದಾಗಿದೆ.

ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿಯವರ ನಿಷ್ಠರಾಗಿದ್ದ ಸಾಯೊನಿ ಘೋಷ್ ಹಾಗೂ ಮೂವರು ಮುಸ್ಲಿಂ ಸಂಸದರು ಕೂಡಾ ಭಿನ್ನಮತೀಯ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ. ಬಿಜೆಪಿ ಜತೆ ವಿಲೀನಗೊಳ್ಳಲು ಈ ಸಂಸದರು ಮುಂದಾಗಿದ್ದು, ತಮ್ಮದೇ ಅಧಿಕೃತ ಟಿಎಂಸಿ ಎಂಬ ಈ ಬಣದ ಪ್ರತಿಪಾದನೆಯು ಅನರ್ಹತೆಯ ಭೀತಿಯಿಂದ ಪಾರಾಗಲು ನೆರವಾಗಲಿದೆ. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣ ಇದೇ ತಂತ್ರ ಅನುಸರಿಸಿದ್ದವು. ಎರಡೂ ಪ್ರಕರಣಗಳಲ್ಲಿ ಆ ಬಳಿಕ ಚುನಾವಣಾ ಆಯೋಗ, ಈ ಭಿನ್ನಮತೀಯ ಬಣಗಳನ್ನೇ ನೈಜ ಪಕ್ಷ ಎಂದು ಮಾನ್ಯ ಮಾಡಿತ್ತು ಹಾಗೂ ಇವು ಬಿಜೆಪಿ ಮಿತ್ರಪಕ್ಷಗಳಾಗಿ ಗುರುತಿಸಿಕೊಂಡಿವೆ.

ಆದರೆ ಮುಸ್ಲಿಂ ಸಂಸದರು ಕೂಡಾ ಈ ಬಣದ ಭಾಗವಾಗಿರುವುದರಿಂದ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳವ ಬಗ್ಗೆಯೂ ಚಿಂತನೆ ನಡೆದಿದೆ. ಭಿನ್ನರ ಗುಂಪು ಪಕ್ಷದ ಅಧಿಕೃತ ಹೆಸರು ಮತ್ತು ಚಿಹ್ನೆ ತಮಗೆ ಸೇರಬೇಕು ಎಂದು ಹಕ್ಕು ಮಂಡಿಸಬಹುದಾಗಿದೆ. ಇದು ತೃಣಮೂಲ ನಾಯಕಿಯ ಸಂಕಷ್ಟಗಳನ್ನು ಮತ್ತಷ್ಟು ಸಂಕೀರ್ಣಗೊಳಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Tags

TMCNCPShiv Sena
share
ವಾರ್ತಾಭಾರತಿ
ವಾರ್ತಾಭಾರತಿ
Next Story
X