Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನಗಳಲ್ಲಿ ಇನ್ನು ಪವರ್‌ಬ್ಯಾಂಕ್ ಬಳಕೆ...

ವಿಮಾನಗಳಲ್ಲಿ ಇನ್ನು ಪವರ್‌ಬ್ಯಾಂಕ್ ಬಳಕೆ ನಿಷೇಧ: ಡಿಜಿಸಿಎ ಹೊಸ ಮಾರ್ಗಸೂಚಿ

ವಾರ್ತಾಭಾರತಿವಾರ್ತಾಭಾರತಿ4 Jan 2026 7:55 AM IST
share
ವಿಮಾನಗಳಲ್ಲಿ ಇನ್ನು ಪವರ್‌ಬ್ಯಾಂಕ್ ಬಳಕೆ ನಿಷೇಧ: ಡಿಜಿಸಿಎ ಹೊಸ ಮಾರ್ಗಸೂಚಿ

ಹೊಸದಿಲ್ಲಿ: ವಿಮಾನಗಳಲ್ಲಿ ಇನ್ನು ಪ್ರಯಾಣಿಕರು ಎಲೆಕ್ಟ್ರಾನಿಕ್ ಸಾಧನಗಳಿಗೆ ಪವರ್‌ಬ್ಯಾಂಕ್ ಬಳಸುವುದನ್ನು ನಿಷೇಧಿಸಲಾಗಿದೆ. ವಿಮಾನ ಪ್ರಯಾಣಿಕರ ಆಸನಗಳಿಗೆ ವಿದ್ಯುತ್ ಪೂರೈಕೆ ಒದಗಿಸುವ ವ್ಯವಸ್ಥೆಗೆ ಪ್ಲಗ್ ಮಾಡಿ ಪವರ್‌ಬ್ಯಾಂಕ್ ಚಾರ್ಜ್ ಮಾಡುವುದಕ್ಕೆ ಕೂಡಾ ಇನ್ನು ಮೇಲೆ ಅವಕಾಶ ಇರುವುದಿಲ್ಲ.

ಪವರ್‌ಬ್ಯಾಂಕ್ ಗಳನ್ನು ಹ್ಯಾಂಡ್ ಬ್ಯಾಗ್ ನಲ್ಲಿ ಮಾತ್ರವೇ ಒಯ್ಯಲು ಅವಕಾಶವಿದ್ದು, ಮೇಲಿನ ಬಿನ್ ಗಳಲ್ಲಿ ಪವರ್‌ಬ್ಯಾಂಕ್ ಹಾಗೂ ಬ್ಯಾಟರಿಗಳನ್ನು ಇರಿಸುವಂತಿಲ್ಲ. ಲಿಥಿಯಂ ಬಾಟರಿಗಳಿಗೆ ವಿಮಾನಯಾನದ ಮಧ್ಯವೇ ಬೆಂಕಿ ಹತ್ತಿಕೊಳ್ಳುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಡಿಜಿಸಿಎ ಇತ್ತೀಚೆಗೆ 'ಅಪಾಯಕಾರಿ ಸರಕುಗಳ ಮಾರ್ಗಸೂಚಿ ಸುತ್ತೋಲೆ'ಯನ್ನು ಬಿಡುಗಡೆ ಮಾಡಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿ ಪ್ರಯಾಣದ ವೇಳೆ ಒಯ್ಯುವ ಲಿಥಿಯಂ ಬ್ಯಾಟರಿ ಚಾಲಿತ ಸಾಧನಗಳಿಂದ ಅಪಾಯ ಸಾಧ್ಯತೆ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ದೇಶನ ನೀಡಲಾಗಿದೆ.

ಹೊಸ ನಿಯಮಾವಳಿಯ ಬಗ್ಗೆ ವಿಮಾನದ ಸೇವಾ ಸಿಬ್ಬಂದಿ ಪ್ರಯಾಣಿಕರಿಗೆ ಸೂಕ್ತ ಮಾಹಿತಿ ನೀಡುವಂತೆಯೂ ವಿಮಾನಯಾನ ನಿಯಂತ್ರಣ ಸಂಸ್ಥೆ ಸ್ಪಷ್ಟ ಸೂಚನೆ ನೀಡಿದೆ. ಯಾವುದೇ ಸಾಧನಗಳು ಉಷ್ಣ, ಹೊಗೆ ಅಥವಾ ಅಸಹಜ ವಾಸನೆಯನ್ನು ಹೊರ ಸೂಸುವ ಸಂದರ್ಭದಲ್ಲಿ ಪ್ರಯಾಣಿಕರು ಸಿಬ್ಬಂದಿಗೆ ಮಾಹಿತಿ ನೀಡುವುದು ಕಡ್ಡಾಯ. ವಿಮಾನಯಾನ ಸಂಸ್ಥೆಗಳು ಪ್ರಾಮಾಣಿಕವಾಗಿ ಲಿಥಿಯಂ ಬ್ಯಾಟರಿ ಘಟನಾವಳಿಗಳಿಗೆ ಸಂಬಂಧಿಸಿದ ಎಲ್ಲ ಸುರಕ್ಷಾ ಸಮಸ್ಯೆಗಳನ್ನು ವರದಿ ಮಾಡಬೇಕು ಎಂದು ಕೂಡಾ ಡಿಜಿಸಿಎ ಸ್ಪಷ್ಟಪಡಿಸಿದೆ.

Tags

power bankflightDGCA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X