ಉತ್ತರಾಖಂಡ | ಚಮೋಲಿಯಲ್ಲಿ 3.7 ತೀವ್ರತೆಯ ಭೂಕಂಪನ

ಸಾಂದರ್ಭಿಕ ಚಿತ್ರ (PTI)
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ 3.7 ತೀವ್ರತೆಯ ಭೂಕಂಪನ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ, ರವಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ಹೇಳಿದೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Next Story





