ಉಪರಾಷ್ಟ್ರಪತಿ ಚುನಾವಣೆ | ಮತ ಎಣಿಕೆ ಪ್ರಕ್ರಿಯೆ ಆರಂಭ

ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸಿಪಿ ರಾಧಾಕೃಷ್ಣನ್ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಬಿ ಸುದರ್ಶನ್ ರೆಡ್ಡಿ ಕಣದಲ್ಲಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ 766 ಸಂಸದರು ಮತ ಚಲಾಯಿಸಿದ್ದಾರೆ.
Next Story





