"ಪ್ರಜಾಪ್ರಭುತ್ವದ ಗೆಲುವು" : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೆ ಅಭಿಜೀತ್ ದೀಪ್ಕೆ ಪ್ರತಿಕ್ರಿಯೆ

Photo | ANI
ಜಂತರ್ ಮಂತರ್ನಲ್ಲಿ ಸಂಭ್ರಮಾಚರಣೆ
ಹೊಸದಿಲ್ಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಕೇಂದ್ರ ಶಿಕ್ಷಣ ಸಚಿವ ಸ್ಥಾನ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿಜೆಪಿ ಮುಖ್ಯಸ್ಥ ಅಭಿಜೀತ್ ದೀಪ್ಕೆ "ಪ್ರಜಾಪ್ರಭುತ್ವದ ಗೆಲುವು" ಎಂದು ಹೇಳಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಘೋಷಿಸಿದ ನಂತರ ಶನಿವಾರ ದಿಲ್ಲಿಯ ಜಂತರ್ ಮಂತರ್ನಲ್ಲಿ ಸಂಭ್ರಮಾಚರಣೆಗಳು ನಡೆಯುತ್ತಿದೆ.
ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಇದನ್ನು "ಪ್ರಜಾಪ್ರಭುತ್ವದ ವಿಜಯ" ಎಂದು ಘೋಷಿಸಿದರು ಮತ್ತು ನೀಟ್ ಪತ್ರಿಕೆ ಸೋರಿಕೆ ಬಗ್ಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು.
#WATCH | Delhi: Moment when Union Education Minister Dharmendra Pradhan resigned from his post; visuals from the protest at Jantar Mantar pic.twitter.com/6YNf9LN3bN
— ANI (@ANI) July 25, 2026
Next Story






