Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಗಸ್ಟ್ 1ರಿಂದ ಜಾರಿಯಾಗುವ ಯುಪಿಐ...

ಆಗಸ್ಟ್ 1ರಿಂದ ಜಾರಿಯಾಗುವ ಯುಪಿಐ ಬದಲಾವಣೆಗಳು ಏನೇನು?

ವಾರ್ತಾಭಾರತಿವಾರ್ತಾಭಾರತಿ31 July 2025 7:45 AM IST
share
ಆಗಸ್ಟ್ 1ರಿಂದ ಜಾರಿಯಾಗುವ ಯುಪಿಐ ಬದಲಾವಣೆಗಳು ಏನೇನು?

ಹೊಸದಿಲ್ಲಿ: ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ ಪಿಸಿಐ) ಆಗಸ್ಟ್ ಒಂದರಿಂದ ಜಾರಿಯಾಗುವಂತೆ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ)ನಲ್ಲಿ ಬದಲಾವಣೆಗಳನ್ನು ಪ್ರಕಟಿಸಿದೆ. ಬದಲಾವಣೆಗಳಲ್ಲಿ ಪ್ರಮುಖವಾಗಿ ಬ್ಯಾಲೆನ್ಸ್ ಪರಿಶೀಲನೆ ಮತ್ತು ವಹಿವಾಟಿನ ಸ್ಥಿತಿಗತಿ ಸೇರಿದೆ. ಇಂಟರ್ಫೇಸನ್ನು ಸ್ಥಿರ ಮತ್ತು ಹೆಚ್ಚು ದಕ್ಷವಾಗಿ ಮಾಡುವ ಉದ್ದೇಶದಿಂದ ಈ ಬದಲಾವಣೆ ತರಲಾಗಿದೆ.

ಯುಪಿಐ ಕ್ಷಮತೆಯನ್ನು ಹೆಚ್ಚಿಸುವ ಸಲುವಾಗಿ ಸ್ಪಂದನೆ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವುದಾಗು 2025ರ ಏಪ್ರಿಲ್ 26ರಂದು ಹೊರಡಿಸಿದ ಸುತ್ತೋಲೆಯಲ್ಲಿ ಎನ್‌ಸಿಪಿಐ ಹೇಳಿತ್ತು. ಈ ಹೊಂದಾಣಿಕೆಯು ಪಾವತಿಸುವ ಬ್ಯಾಂಕ್ ಗಳಿಗೆ, ಫಲಾನುಭವಿ ಬ್ಯಾಂಕ್ ಗಳಿಗೆ ಮತ್ತು ಪಾವತಿ ಸೇವೆ ಒದಗಿಸುವ ಫೋನ್ ಪೇ, ಗೂಗಲ್ ಪೇ ಮತ್ತು ಪೇಟಿಎಂಗಳಿಗೆ ಲಾಭವಾಗಲಿದೆ ಎಂದು ಹೇಳಿತ್ತು.

ನಾಳೆಯಿಂದ ಜಾರಿಯಾಗುವ ಪ್ರಮುಖ ಬದಲಾವಣೆಗಳು ಹೀಗಿವೆ:

ಬ್ಯಾಲೆನ್ಸ್ ತಪಾಸಣೆಗೆ ದೈನಿಕ ಮಿತಿ: ಯುಪಿಐ ಆ್ಯಪ್ ನಲ್ಲಿ ಬಳಕೆದಾರ ದಿನಕ್ಕೆ ಕೇವಲ 50 ಬಾರಿ ಮಾತ್ರ ತನ್ನ ಖಾತೆಯ ಬ್ಯಾಲೆನ್ಸ್ ಪರಿಶೀಲಿಸಲು ಸಾಧ್ಯವಾಗಲಿದೆ. ಈ ಮಿತಿಯು ಪ್ರತಿ ಆ್ಯಪ್ ಗೆ ಪ್ರತ್ಯೇಕವಾಗಿ ಅನ್ವಯವಾಗುತ್ತದೆ. ವಹಿವಾಟು ಸ್ಥಿತಿ ತಪಾಸಣೆಯ ಮಿತಿಯನ್ನೂ ನಿಗದಿಪಡಿಸಲಾಗಿದ್ದು, ಪ್ರತಿ ಪರಿಶೀಲನೆಯ ನಡುವೆ 90 ಸೆಕೆಂಡ್ ಅಂತರದಲ್ಲಿ 3 ಬಾರಿ ಮಾತ್ರ ಪರಿಶೀಲನೆ ಮಾಡಬಹುದಾಗಿದೆ. ಅಂತೆಯೇ ಬೆಳಿಗ್ಗೆ 10ಕ್ಕೆ ಮುನ್ನ, ಮಧ್ಯಾಹ್ನ 1 ರಿಂದ ಸಂಜೆ 5 ಹಾಗೂ ರಾತ್ರಿ 9.30ರ ಬಳಿಕ ಸ್ವಯಂಚಾಲಿತ ವಹಿವಾಟುಬ್ಯಾಂಕ್ ಗಳಿಗೆ ವ್ಯವಸ್ಥೆ ಇರುತ್ತದೆ.

* ದಿನಕ್ಕೆ 25 ಬಾರಿ ಮಾತ್ರ ಸಂಪರ್ಕಿತ ಬ್ಯಾಂಕ್ ಖಾತೆಗಳನ್ನು ನೋಡಬಹುದಾಗಿದೆ.

* ಪಾವತಿ ವಾಪಸ್ಸಾತಿ ಮಿತಿ: 30 ದಿನಗಳಲ್ಲಿ ಪಾವತಿ ವಾಪಸ್ಸಾತಿ ಮಿತಿಯನ್ನು 10ಕ್ಕೆ ಇಳಿಸಲಾಗಿದೆ.

* ಪಾವತಿ ದೃಢಪಡಿಸುವ ಮುನ್ನ ಸ್ವೀಕರಿಸುವ ವ್ಯಕ್ತಿಯ ಬ್ಯಾಂಕ್ ನಲ್ಲಿ ನೋಂದಾಯಿಸಲ್ಪಟ್ಟ ಹೆಸರು ಪ್ರದರ್ಶನಗೊಳ್ಳಲಿದೆ.

* ಯುಪಿಐ ಬಳಕೆಯ ಮೇಲೆ ಎನ್ಸಿಪಿಐ ನಿಗಾ ಇಡಲಿದೆ. ಅನುಸರಣೆ ಮಾಡದ ಬ್ಯಾಂಕ್ ಹಾಗೂ ಆ್ಯಪ್ ಗಳ ಮೇಲೆ ದಂಡ ವಿಧಿಸಲಾಗುತ್ತದೆ ಮತ್ತು ಲಭ್ಯತೆಯನ್ನು ನಿರ್ಬಂಧಿಸಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X