Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿರಿಯ ಸಹೋದ್ಯೋಗಿ ಹೈಕೋರ್ಟ್ ಗೆ...

ಹಿರಿಯ ಸಹೋದ್ಯೋಗಿ ಹೈಕೋರ್ಟ್ ಗೆ ನೇಮಕಗೊಂಡಿದ್ದಕ್ಕೆ ರಾಜೀನಾಮೆ ನೀಡಿದ ನ್ಯಾಯಾಧೀಶೆ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ30 July 2025 8:30 AM IST
share
ಹಿರಿಯ ಸಹೋದ್ಯೋಗಿ ಹೈಕೋರ್ಟ್ ಗೆ ನೇಮಕಗೊಂಡಿದ್ದಕ್ಕೆ ರಾಜೀನಾಮೆ ನೀಡಿದ ನ್ಯಾಯಾಧೀಶೆ ಹೇಳಿದ್ದೇನು?

ಭೋಪಾಲ್: ಕಿರುಕುಳ ನೀಡುತ್ತಿದ್ದ ಮತ್ತು ದುರ್ನಡತೆಯ ಹಿರಿಯ ಸಹೋದ್ಯೋಗಿಯೊಬ್ಬರನ್ನು ಮಧ್ಯಪ್ರದೇಶ ಹೈಕೋರ್ಟ್ ಗೆ ನೇಮಕ ಮಾಡಲಾಗಿದೆ ಎಂದು ಆಪಾದಿಸಿ ಸಿವಿಲ್ ನ್ಯಾಯಾಧೀಶೆಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

"ನ್ಯಾಯಾಂಗ ಸೇವೆಗೆ ನಾನು ರಾಜೀನಾಮೆ ನೀಡುತ್ತಿದ್ದೇನೆ; ನಾನು ಸಂಸ್ಥೆಯನ್ನು ಅನುತ್ತೀರ್ಣಗೊಳಿಸಿಲ್ಲ; ಆದರೆ ಸಂಸ್ಥೆ ನನ್ನನ್ನು ಅನುತ್ತೀರ್ಣಗೊಳಿಸಿದೆ" ಎಂದು ಶಾಧೋಲ್ ಕಿರಿಯ ಡಿವಿಷನ್ ಸಿವಿಲ್ ನ್ಯಾಯಾಧೀಶೆ ಅದಿತಿ ಕುಮಾರ್ ಶರ್ಮಾ ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಜುಲೈ 28ರಂದು ನೀಡಿರುವ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

"ಅನಧಿಕೃತ ಅಧಿಕಾರ ಚಲಾಯಿಸುತ್ತಿದ್ದ ಹಿರಿಯ ನ್ಯಾಯಾಧೀಶರ ವಿರುದ್ಧ ನಾನು ಧ್ವನಿ ಎತ್ತುವ ಧೈರ್ಯ ತೋರಿದ್ದೆ" ಎಂದು ಹೇಳಿರುವ ಅವರು, ಹಲವು ವರ್ಷಗಳ ಕಾಲ ನಿರಂತರ ಕಿರುಕುಳ ಎದುರಿಸುತ್ತಾ ಬಂದಿದ್ದೇನೆ. ಆದರೆ ಇಷ್ಟು ವರ್ಷವೂ ಕಾನೂನುಬದ್ಧ ಮಾರ್ಗವನ್ನೇ ಅನುಸರಿಸುತ್ತಾ ಬಂದಿದ್ದೆ ಎಂದು ಹೇಳಿಕೊಂಡಿದ್ದಾರೆ. "ನನಗೆ ನ್ಯಾಯ ಒದಗಿಸದಿದ್ದರೂ, ವಿಚಾರಣೆಯನ್ನಾದರೂ ಮಂಜೂರು ಮಾಡುವ ನಿರೀಕ್ಷೆ ಇದೆ" ಎಂದು ಹೇಳಿದ್ದಾರೆ.

"ನನ್ನ ನೋವಿಗೆ ಕಾರಣರಾದವರನ್ನು ಪ್ರಶ್ನಿಸುವ ಬದಲು ಅವರಿಗೆ ಬಹುಮಾನ ನೀಡಿ, ಶಿಫಾರಸ್ಸು ಮಾಡಿ ಪದೋನ್ನತಿ ನೀಡಲಾಗಿದೆ. ಸಮನ್ಸ್ ಬದಲು ಪೀಠವನ್ನು ನೀಡಲಾಗಿದೆ" ಎಂದು ವ್ಯಂಗ್ಯವಾಡಿದ್ದಾರೆ.

ದಾಖಲೆ ಸಹಿತ ನ್ಯಾಯಾಧೀಶರ ವಿರುದ್ಧ ದೂರು ನೀಡಿದ್ದರೂ, ವಿಚರಣೆ ನಡೆಸಿಲ್ಲ; ನೋಟಿಸ್ ನೀಡಿಲ್ಲ ಮಾತ್ರವಲ್ಲದೇ ವಿವರಣೆಯನ್ನೂ ಕೇಳಿಲ್ಲ. "ವಿಚಾರಣೆ ಇಲ್ಲ; ನೋಟಿಸ್ ಇಲ್ಲ. ಬಾಧ್ಯಸ್ಥರನ್ನಾಗಿ ಮಾಡಿಲ್ಲ. ಇದನ್ನು ನ್ಯಾಯ ಎಂದು ಹೇಳುವುದಿಲ್ಲ. ಇದೊಂದು ವಿಕಟ ಪ್ರಹಸನ" ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X