Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವರದಿಗೆ ಎಚ್ಚೆತ್ತ ಅಧಿಕಾರಿಗಳು: ತರಕಾರಿ...

ವರದಿಗೆ ಎಚ್ಚೆತ್ತ ಅಧಿಕಾರಿಗಳು: ತರಕಾರಿ ಮಾರುಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯ

ವಾರ್ತಾಭಾರತಿವಾರ್ತಾಭಾರತಿ1 July 2026 2:33 PM IST
share
ವರದಿಗೆ ಎಚ್ಚೆತ್ತ ಅಧಿಕಾರಿಗಳು: ತರಕಾರಿ ಮಾರುಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯ
ವಾರ್ತಾಭಾರತಿ ವರದಿ ಫಲಶ್ರುತಿ

ಔರಾದ್ : ಪಟ್ಟಣದ ರಾಷ್ಟ್ರೀಯ ಹೆದ್ದಾರಿ 161ಎ ಸಮೀಪದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ತರಕಾರಿ ಮಾರುಕಟ್ಟೆಯ ಅನೈರ್ಮಲ್ಯದ ಕುರಿತು ವಾರ್ತಾಭಾರತಿ ದಿನಪತ್ರಿಕೆಯಲ್ಲಿ ವಿಶೇಷ ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಮಾರುಕಟ್ಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ.

ಜೂನ್ 24ರಂದು ವಾರ್ತಾಭಾರತಿ ದಿನ ಪತ್ರಿಕೆಯಲ್ಲಿ ‘ಔರಾದ್: ಮೂಗು ಮುಚ್ಚಿಕೊಂಡೇ ಓಡಾಡುವ ಸ್ಥಿತಿಯಲ್ಲಿ ತರಕಾರಿ ಮಾರುಕಟ್ಟೆ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿ ಪ್ರಕಟವಾದ ನಂತರ ಎಪಿಎಂಸಿ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ಮಾರುಕಟ್ಟೆ ಆವರಣದಲ್ಲಿದ್ದ ಕಸ ಹಾಗೂ ಕೊಳಚೆಯನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಿಸಿದ್ದಾರೆ.

ಸುದ್ದಿ ಪ್ರಕಟವಾದ ಬಳಿಕ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಕ್ರಮ ಕೈಗೊಂಡಿರುವುದಕ್ಕೆ ತರಕಾರಿ ವರ್ತಕರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಾರುಕಟ್ಟೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸಮರ್ಪಕ ಬೆಳಕಿಗಾಗಿ ಹೈಮಾಸ್ಟ್ ದೀಪ ಹಾಗೂ ಮೂಲಸೌಕರ್ಯಗಳನ್ನು ಶೀಘ್ರ ಕಲ್ಪಿಸಿ ತರಕಾರಿ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ರೈತರು ಹಾಗೂ ವರ್ತಕರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X