Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಧೂಳಖೇಡ ಬಸ್ ನಿಲ್ದಾಣದಲ್ಲಿ ಸೌಲಭ್ಯಗಳ...

ಧೂಳಖೇಡ ಬಸ್ ನಿಲ್ದಾಣದಲ್ಲಿ ಸೌಲಭ್ಯಗಳ ಕೊರತೆ

ಶಿವಾನಂದ ಶಿವಶರಣಶಿವಾನಂದ ಶಿವಶರಣ13 May 2026 1:38 PM IST
share
ಧೂಳಖೇಡ ಬಸ್ ನಿಲ್ದಾಣದಲ್ಲಿ ಸೌಲಭ್ಯಗಳ ಕೊರತೆ
ಮಳೆಯಿರಲಿ, ಬಿಸಿಲಿರಲಿ... ಮರವೇ ಆಸರೆ

ಚಡಚಣ: ಮಹಾರಾಷ್ಟ್ರ-ಕರ್ನಾಟಕ ಗಡಿಯ ಧೂಳಖೇಡ ಗ್ರಾಮವು ಸಾವಿರಾರು ಪ್ರಯಾಣಿಕರ ಸಂಚಾರದ ಪ್ರಮುಖ ಕೇಂದ್ರವಾಗಿದ್ದರೂ, ಮೂಲಭೂತ ಸೌಲಭ್ಯಗಳ ಕೊರತೆಯಿಂದ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಪ್ರತಿದಿನ ಧೂಳಖೇಡ ಗ್ರಾಮದಿಂದ ಶಿರನಾಳ, ಮರಗೂರ, ಚಣೇಗಾಂವ, ಶಿರಗೂರ, ಹಲಸಂಗಿ, ತದ್ದೇವಾಡಿ, ಲೋಣಿ ಸೇರಿದಂತೆ ಕರ್ನಾಟಕ-ಮಹಾರಾಷ್ಟ್ರ ಗಡಿಯ ಅನೇಕ ಗ್ರಾಮಗಳ ಜನರು ರಾಜ್ಯ ಹಾಗೂ ಅಂತಾರಾಜ್ಯ ಬಸ್‌ಗಳ ಮೂಲಕ ಸಂಚಾರ ನಡೆಸುತ್ತಾರೆ. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ಗ್ರಾಮವು ಹಗಲು-ರಾತ್ರಿ 24 ಗಂಟೆಗಳ ಕಾಲ ಪ್ರಯಾಣಿಕರ ಕೇಂದ್ರ ಬಿಂದುವಾಗಿದ್ದರೂ, ಅಗತ್ಯ ಸೌಲಭ್ಯಗಳಿಲ್ಲದೇ ಜನರು ಪರದಾಡುವಂತಾಗಿದೆ.

ಬಸ್ ನಿಲ್ದಾಣದ ಕೊರತೆ: ಬಿಸಿಲು, ಮಳೆ ಎನ್ನದೇ ಪ್ರಯಾಣಿಕರು ರಸ್ತೆ ಬದಿಯಲ್ಲೇ ನಿಂತು ಬಸ್ ಗಾಗಿ ಕಾಯಬೇಕಾದ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಹಾಗೂಸಣ್ಣ ಮಕ್ಕಳೊಂದಿಗೆ ಪ್ರಯಾಣಿಸುವ ತಾಯಂದಿರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕುಳಿತುಕೊಳ್ಳಲು ಆಸನ ವ್ಯವಸ್ಥೆಯೂ ಇಲ್ಲ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಬಸ್ ನಿಲ್ದಾಣ ನಿರ್ಮಾಣವಾಗಬೇಕಾಗಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಗ್ರಾಮಸ್ಥರು ಹಾಗೂ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಗಮನಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಧೂಳಖೇಡ ಗ್ರಾಮ ಗಡಿ ಭಾಗದ ಪ್ರಮುಖ ಕೇಂದ್ರವಾಗಿದೆ. ಇಲ್ಲಿಂದ ರಾಜ್ಯ ಹಾಗೂ ಅಂತಾರಾಜ್ಯ ಪ್ರದೇಶಗಳಿಗೆ ಪ್ರಯಾಣಿಕರು ಸಂಚರಿಸುತ್ತಾರೆ. ಬಸ್‌ಗಾಗಿ ಕಾಯುವವರು ಬಿಸಿಲು ಮತ್ತು ಮಳೆಯಲ್ಲಿ ಮರದ ನೆರಳಿನಲ್ಲೇ ನಿಲ್ಲುವ ಪರಿಸ್ಥಿತಿ ಇದೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಬಸ್ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಬೇಕು.

-ರಮೇಶ ಬೆಳ್ಳೆನವರ

ದಲಿತ ಸೇನೆ ತಾಲೂಕು ಅಧ್ಯಕ್ಷ

ಧೂಳಖೇಡ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಈ ಹಿಂದೆ ಸ್ಥಳದ ಸಮಸ್ಯೆ ಎದುರಾಗಿತ್ತು. ಗ್ರಾಮಸ್ಥರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಲು ತಿಳಿಸಲಾಗಿದೆ.

-ಇರ್ಫಾನ್, ಟೋಲ್ ಮ್ಯಾನೇಜರ್


ಬಸ್ ನಿಲ್ದಾಣದ ಕೊರತೆಯಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ. ಶೀಘ್ರದಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಗ್ರಾಮ ಪಂಚಾಯತಿಯಿಂದ ಮನವಿ ಸಲ್ಲಿಸಲಾಗುವುದು.

-ಈಶ್ವರ ಕಾಖಂಡಕಿ

ಪಿಡಿಒ, ಗ್ರಾಪಂ ಧೂಳಖೇಡ

share
ಶಿವಾನಂದ ಶಿವಶರಣ
ಶಿವಾನಂದ ಶಿವಶರಣ
Next Story
X