Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿಜಯಪುರಕ್ಕೆ ಮತ್ತೊಂದು ಸಚಿವ ಸ್ಥಾನದ...

ವಿಜಯಪುರಕ್ಕೆ ಮತ್ತೊಂದು ಸಚಿವ ಸ್ಥಾನದ ನಿರೀಕ್ಷೆ

ಖಾಜಾಮೈನುದ್ದೀನ್ ಪಟೇಲ್ಖಾಜಾಮೈನುದ್ದೀನ್ ಪಟೇಲ್10 Jun 2026 2:56 PM IST
share
ವಿಜಯಪುರಕ್ಕೆ ಮತ್ತೊಂದು ಸಚಿವ ಸ್ಥಾನದ ನಿರೀಕ್ಷೆ
ಸಂಪುಟ ವಿಸ್ತರಣೆಯತ್ತ ಜಿಲ್ಲೆಯ ನಾಯಕರ ಕಣ್ಣು; ಆಕಾಂಕ್ಷಿಗಳಲ್ಲಿ ಕಸರತ್ತು ಜೋರು

ವಿಜಯಪುರ: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಿದ್ದಂತೆ, ವಿಜಯಪುರ ಜಿಲ್ಲೆಯ ರಾಜಕೀಯ ವಲಯದಲ್ಲಿ ಮುಂದಿನ ಸಚಿವ ಸಂಪುಟ ವಿಸ್ತರಣೆಯ ಕುರಿತು ಚರ್ಚೆಗಳು ಗರಿಗೆದರಿವೆ.

ಜಿಲ್ಲೆಯ ಪ್ರಭಾವಿ ನಾಯಕ ಎಂ.ಬಿ. ಪಾಟೀಲರಿಗೆ ಈಗಾಗಲೇ ಸಚಿವ ಸ್ಥಾನ ಲಭಿಸಿದ್ದು, ಬೆಂಬಲಿಗರಲ್ಲಿ ಹರ್ಷ ಮೂಡಿಸಿದೆ. ಆದರೆ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಸಿಗುವ ಸಾಧ್ಯತೆಗಳ ಕುರಿತು ಚರ್ಚೆಗಳು ಜೋರಾಗಿದ್ದು, ಈ ಕುರಿತು ಎಂ.ಬಿ. ಪಾಟೀಲರು ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಮುಂಬರುವ ಜೂನ್ 19ರ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯ ಪ್ರಮುಖ ನಾಯಕರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ರೇಸ್‌ನಲ್ಲಿ ತ್ರಿವಳಿ ನಾಯಕರು: ಶಿವಾನಂದ ಪಾಟೀಲ, ಯಶವಂತರಾಯ ಗೌಡ ಪಾಟೀಲ ಮತ್ತು ಸಿ.ಎಸ್. ನಾಡಗೌಡ ಅವರು ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸುತ್ತಿದ್ದಾರೆ. ಇವರಲ್ಲಿ ಒಬ್ಬರಿಗೆ ಅವಕಾಶ ಸಿಗುವ ಸಾಧ್ಯತೆ ಇದ್ದು, ಜಿಲ್ಲೆಯ ಪ್ರತಿನಿಧಿತ್ವ ಹೆಚ್ಚಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಇಂಡಿ ಕ್ಷೇತ್ರಕ್ಕೆ ಸಿಗುತ್ತಾ ಐತಿಹಾಸಿಕ ಅವಕಾಶ?: ಇಂಡಿ ಕ್ಷೇತ್ರದಿಂದ ಇದುವರೆಗೆ ಸಚಿವ ಸ್ಥಾನ ಸಿಗದ ಹಿನ್ನೆಲೆ, ಮೂರು ಬಾರಿ ಶಾಸಕರಾಗಿರುವ ಯಶವಂತರಾಯ ಗೌಡ ಪಾಟೀಲರಿಗೆ ಈ ಬಾರಿ ಅವಕಾಶ ಸಿಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ತಮ್ಮ ನಿಲುವಿನ ದೃಢತೆಯಿಂದಲೇ ಅವರು ಪಕ್ಷದೊಳಗೆ ಗುರುತಿಸಿಕೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಅವರಿಗೆ ಬೆಂಬಲ ಹೆಚ್ಚಿದೆ.

ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡರು ಪ್ರಸ್ತುತ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಅಧ್ಯಕ್ಷರಾಗಿದ್ದು, ಅದೇ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ಹೆಚ್ಚಿರುವುದರಿಂದ, ಸಚಿವ ಸ್ಥಾನದ ರೇಸ್‌ನಲ್ಲಿ ಅವರ ಹೆಸರು ಸದ್ಯಕ್ಕೆ ಕೊನೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲರು ಸಿದ್ದರಾಮಯ್ಯ ಸರಕಾರದಲ್ಲಿ ಸಚಿವರಾಗಿದ್ದರು. ಈ ಬಾರಿ ಅವಕಾಶ ಕೈತಪ್ಪಿದರೂ, ಮುಂಬರುವ ವಿಸ್ತರಣೆಯಲ್ಲಿ ಅವಕಾಶ ಸಿಗುವ ನಿರೀಕ್ಷೆ ಇದೆ. ಅವರು ಪಕ್ಷದೊಳಗೆ ಪ್ರಭಾವಿ ನಾಯಕರಾಗಿದ್ದು, ಮುಂದಿನ ನಿರ್ಧಾರಗಳತ್ತ ಗಮನ ಸೆಳೆದಿದ್ದಾರೆ.

ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಪಾಲಿಗೆ ಇನ್ನೊಂದು ಸ್ಥಾನ ಸಿಗುತ್ತದೆಯೇ ಎಂಬುದರತ್ತ ರಾಜಕೀಯ ವಲಯದ ಗಮನ ಕೇಂದ್ರೀಕೃತವಾಗಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಒಟ್ಟು 6 ಮಂದಿ ಶಾಸಕರು ಆಯ್ಕೆಯಾಗಿರುವ ಹಿನ್ನೆಲೆ, ಸಮಗ್ರ ಅಭಿವೃದ್ಧಿಗಾಗಿ ಮತ್ತೊಂದು ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ವೈಯಕ್ತಿಕವಾಗಿ ಮನವಿ ಸಲ್ಲಿಸಿದ್ದೇನೆ.

-ಎಂ.ಬಿ.ಪಾಟೀಲ್, ಸಚಿವರು

Tags

ministerial postVijayapura
share
ಖಾಜಾಮೈನುದ್ದೀನ್ ಪಟೇಲ್
ಖಾಜಾಮೈನುದ್ದೀನ್ ಪಟೇಲ್
Next Story
X