Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಟ್ಲಾಂಟ ಕನ್ನಡ ಕೂಟದಿಂದ ಸುವರ್ಣ...

ಅಟ್ಲಾಂಟ ಕನ್ನಡ ಕೂಟದಿಂದ ಸುವರ್ಣ ಮಹೋತ್ಸವದ ಸಂಭ್ರಮದ ಆಚರಣೆ

ಕೆ. ಆರ್. ಶ್ರೀನಾಥ್, ಅಟ್ಲಾಂಟಕೆ. ಆರ್. ಶ್ರೀನಾಥ್, ಅಟ್ಲಾಂಟ31 Oct 2023 11:28 AM IST
share
ಅಟ್ಲಾಂಟ ಕನ್ನಡ ಕೂಟದಿಂದ ಸುವರ್ಣ ಮಹೋತ್ಸವದ ಸಂಭ್ರಮದ ಆಚರಣೆ

ಅಟ್ಲಾಂಟದ ನೃಪತುಂಗ ಕನ್ನಡ ಕೂಟವು ಅಕ್ಟೋಬರ್ 28 ಹಾಗೂ 29ರಂದು ತನ್ನ 50ನೇ ವಾರ್ಷಿಕೋತ್ಸವ ಆಚರಿಸಿತು. ನಟರಾದ ಸಿಹಿ ಕಹಿ ಚಂದ್ರು, ಶ್ರೀನಾಥ್ ವಶಿಷ್ಠ, ನಮಿತಾ ರಾವ್, ವಿಕ್ರಮ್ ಸೂರಿ ಹಾಗೂ ನೃತ್ಯಕರಾದ ನಿರುಪಮಾ, ರಾಜೇಂದ್ರ ಮತ್ತು ಯಕ್ಷಗಾನ ಕಲಾವಿದರಾದ ನವೀನ್,ಆದಿತ್ಯ, ಜಾದೂಗಾರ ಆಶಿಕ್ ಪ್ರಕಾಶ್ ಅವರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಅಭಿನಯಿಸಿ ಕಿಕ್ಕಿರಿದಿದ್ದ ಕನ್ನಡಿಗರನ್ನು ರಂಜಿಸಿದರು.

ಅಟ್ಲಾಂಟದ 'ವಿಶ್ವಮಾನವ' ಹವ್ಯಾಸಿ ನಾಟಕ ತಂಡದಿಂದ ಕುವೆಂಪುರವರ "ಜಲಗಾರ" ನಾಟಕ ಮತ್ತು ಇತರ ಸ್ಥಳೀಯ ಕಲಾವಿದರಿಂದ ನೃತ್ಯ, ಜಾನಪದ ಗಾಯನ ಹಾಗೂ ಚಿಣ್ಣರಿಂದ ಕನ್ನಡದ ದೇಶ ಭಕ್ತಿ ಗಾಯನ ಪ್ರಸ್ತುತ ಪಡಿಸಲಾಯಿತು.

ಎರಡು ದಿನವೂ ಕನ್ನಡಿಗರಿಗೆ ರುಚಿಕರವಾದ ಭರ್ಜರಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಹಾಗೆಯೇ "ಚಿಗುರು" ಸ್ಮರಣ ಸಂಚಿಕೆಯ ಪ್ರಕಟಣೆಯನ್ನು ಬಿಡುಗಡೆ ಮಾಡಲಾಯಿತು. ವಿಶೇಷವಾಗಿ ಸಿಂಗರಿಸಿದ್ದ ಕನ್ನಡ ರಥವನ್ನು ಕೊಡಗು, ಕಲ್ಯಾಣ ಕರ್ನಾಟಕ, ಬಯಲುಸೀಮೆ ಮತ್ತು ಕರಾವಳಿ ಶೈಲಿಯ ವೇಷಭೂಷಣ ಧರಿಸಿದ್ದ ಕನ್ನಡಿಗರು ತಮಟೆ, ಕಂಸಾಳೆ ವಾದ್ಯ, ನೃತ್ಯದ ಮೂಲಕ ಮೆರವಣಿಗೆ ಮಾಡಿದರು.

1973 ರಲ್ಲಿ ಸ್ಥಾಪಿತವಾದ ಅಟ್ಲಾಂಟ ನೃಪತುಂಗ ಕನ್ನಡ ಕೂಟವು ಯಶಸ್ವಿಯಾಗಿ 50 ವರ್ಷ ಪೂರೈಸಿ ಜಾರ್ಜಿಯಾ ರಾಜ್ಯದಲ್ಲಿ ಕನ್ನಡ ಭಾಷೆ, ಸಂಸ್ಕೃತಿಗಳಿಗೆ ಸ್ಥಳೀಯ ಅನಿವಾಸಿ ಕನ್ನಡಿಗರ ಕೊಂಡಿಯಾಗಿದೆ. ಈ ಸಂದರ್ಭದಲ್ಲಿ 2022ರಲ್ಲಿ ನಿಧನರಾದ ಸ್ಥಾಪಕರಾದ ಶ್ರೀ. ಹೊನ್ನವಳ್ಳಿ ರಾಮಸ್ವಾಮಿಯವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂಧರ್ಭದಲ್ಲಿ ಜಾರ್ಜಿಯಾ ರಾಜ್ಯದ ಗವರ್ನರ್ ಬ್ರಯಾನ್ ಕೆಂಪ್ ಸಂದೇಶದ ಮೂಲಕ ಕನ್ನಡಿಗರ ಪರಿಶ್ರಮವನ್ನು ಶ್ಲಾಘಿಸಿ, ಅಮೇರಿಕಾದ ಸಂಸ್ಕೃತಿಯೊಂದಿಗೆ ಕನ್ನಡಿಗರು ಸಮೀಕರಣಗೊಂಡರೂ ಮಾತೃಭಾಷೆ ಕನ್ನಡದ ಮೇಲಿರುವ ಪ್ರೇಮವನ್ನು ಉಳಿಸಿಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.







share
ಕೆ. ಆರ್. ಶ್ರೀನಾಥ್, ಅಟ್ಲಾಂಟ
ಕೆ. ಆರ್. ಶ್ರೀನಾಥ್, ಅಟ್ಲಾಂಟ
Next Story
X