Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗೋಗಿ ಗ್ರಾಮದಲ್ಲಿ ಅಪಾಯಕಾರಿ ಸೇತುವೆ :...

ಗೋಗಿ ಗ್ರಾಮದಲ್ಲಿ ಅಪಾಯಕಾರಿ ಸೇತುವೆ : ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

ಸುನಿಲ್ ಕುಮಾರ್ಸುನಿಲ್ ಕುಮಾರ್20 Jan 2026 11:20 AM IST
share
ಗೋಗಿ ಗ್ರಾಮದಲ್ಲಿ ಅಪಾಯಕಾರಿ ಸೇತುವೆ : ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

ಶಹಾಪೂರ ತಾಲೂಕಿನ ಗೋಗಿ(ಕೆ)-ಗೋಗಿ(ಪಿ) ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ದಿನನಿತ್ಯ ಸಾವಿರಾರು ಜನ ಸಂಚರಿಸುತ್ತಿದ್ದು, ವಾಹನ ಸವಾರರು ತಮ್ಮ ಜೀವನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಗೋಗಿ(ಕೆ) ಹಾರಣಗೇರಾ, ದರ್ಶನಾಪುರ, ಜಮಖಂಡಿ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಇಲ್ಲಿ ಹಲವಾರು ವರ್ಷಗಳ ಹಿಂದೆ ಸೇತುವೆಯೊಂದನ್ನು ನಿರ್ಮಾಣ ಮಾಡಲಾಗಿದೆ. ಆದರೆ ಇಂದು ಆ ಸೇತುವೆಗೆ ಯಾವುದೇ ರೀತಿಯ ತಡೆಗೊಡೆಯನ್ನು ನಿರ್ಮಿಸಿಲ್ಲ. ದಿನನಿತ್ಯ ಸಾವಿರಾರು ಜನರು ಪ್ರೌಢಶಾಲೆ, ಪೊಲೀಸ್ ಠಾಣೆ, ಪಂಚಾಯತ್, ಆಸ್ಪತ್ರೆ, ಅಂಚೆ ಕಚೇರಿ, ಇನ್ನಿತರ ಪ್ರಮುಖವಾದ ಉದ್ದೇಶ ಕ್ಕಾಗಿ ಈ ಸೇತುವೆಯನ್ನು ಅವಲಂಬಿಸಿದ್ದಾರೆ. ಆದರೆ ಸೇತುವೆಗೆ ತಡೆಗೋಡೆ ನಿರ್ಮಿಸಿಲ್ಲದ ಕಾರಣ ಶಾಲಾ ವಿದ್ಯಾರ್ಥಿಗಳು ಆಯತಪ್ಪಿ ಬೀಳುವ ಭೀತಿ ಎದುರಾಗಿದೆ.

ಅಷ್ಟೇ ಅಲ್ಲದೆ ಸೇತುವೆ ಸಮೀಪ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅಳವಡಿಸಲಾಗಿದ್ದು, ಇದಕ್ಕೆ ಸುರಕ್ಷಿತ ಕ್ರಮವಾಗಿ ಯಾವುದೇ ಆವರಣವನ್ನು ನಿರ್ಮಾಣ ಮಾಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಾಗರಿಕರು ಸಂಬಂಧಪಟ್ಟ ಇಲಾಖೆಗಳಾದ ಜೆಸ್ಕಾಂ, ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನ ವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಆದಷ್ಟು ಶೀಘ್ರ ಸೇತುವೆಗೆ ತಡೆಗೋಡೆ ನಿರ್ಮಾಣ ಮಾಡಬೇಕು. ಜೊತೆಗೆ ಟ್ರಾನ್ಸ್‌ಫಾರ್ಮರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

Tags

Gogi villagebridge
share
ಸುನಿಲ್ ಕುಮಾರ್
ಸುನಿಲ್ ಕುಮಾರ್
Next Story
X