Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಾಯುವಿಹಾರಿಗಳ ಮೇಲೆ ದಾಳಿ ಮಾಡುವ...

ವಾಯುವಿಹಾರಿಗಳ ಮೇಲೆ ದಾಳಿ ಮಾಡುವ ಶ್ವಾನಗಳು

ಮಿತಿಮೀರಿದ ಬೀದಿ ನಾಯಿಗಳ ಹಾವಳಿ: ಬೇರೆಡೆ ಸಾಗಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Oct 2026 12:42 PM IST
share
ವಾಯುವಿಹಾರಿಗಳ ಮೇಲೆ ದಾಳಿ ಮಾಡುವ ಶ್ವಾನಗಳು

ಸುರಪುರ ನಗರದ ಅನೇಕ ಕಡೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಇವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿ ಬಂದಿದೆ. ನಗರದ ಮಹಾತ್ಮ ಗಾಂಧಿ ವೃತ್ತ ರಂಗಂಪೇಟೆಯ ದೊಡ್ಡಬಜಾರ ತಿಮ್ಮಾಪುರ ದೀವಳಗುಡ್ಡ ಇತರೆ ಕಡೆಗಳಲ್ಲಿ ಬೀದಿ ನಾಯಿಗಳು ಹಿಂಡು ಹಿಂಡಾಗಿ ರಸ್ತೆಯ ಮೇಲೆ ಓಡಾಡುವುದರಿಂದ ಸಾರ್ವಜನಿಕರು ಭಯ ಪಡುವಂತಾಗಿದೆ.

ಕಳೆದ ಮೂರು ದಿನಗಳ ಹಿಂದಷ್ಟೇ, ತಿಮ್ಮಾಪುರದ ಮುಖ್ಯ ರಸ್ತೆಯ ಮೇಲೆ ಬೀದಿ ನಾಯಿಗಳ ಹಿಂದು ಕಾದಾಡುವ ಸಂದರ್ಭದಲ್ಲಿ ಬೈಕ್ ಸವಾರರಿಗೆ ಗುದ್ದಿದ ಪರಿಣಾಮವಾಗಿ ಬೈಕ್ ಸವಾರ ಬಿದ್ದು ಗಾಯಗೊಂಡಿರುವ ಘಟನೆಯು ಕೂಡ ನಡೆದಿದೆ.

ಬೆಳಿಗ್ಗೆ ಮತ್ತು ಸಾಯಂಕಾಲ ವಾಯು ವಿಹಾರಗಳು ರಸ್ತೆಯಲ್ಲಿ ನಡೆದುಕೊಂಡು ಹೋಗಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಅನೇಕ ಬಾರಿ ಬೆಳ್ಳಂ ಬೆಳಗ್ಗೆ ರಸ್ತೆಯ ಮೇಲೆ ಓಡುವ ಸಂದರ್ಭದಲ್ಲಿ ನಾಯಿಗಳು ಹಿಂಡಾಗಿ ದಾಳಿ ಮಾಡಲು ಬರುತ್ತವೆ. ಶ್ವಾನಗಳ ಮಾಲೀಕರು ಅವುಗಳನ್ನು ಬೀದಿಗೆ ಬಿಡುವ ಬದಲು ತಮ್ಮ ಮನೆಗಳಲ್ಲಿ ಕಟ್ಟಿ ಹಾಕುವ ಕಾರ್ಯ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಬೀದಿ ನಾಯಿಗಳ ಹಾವಳಿಯಿಂದ ಈ ಹಿಂದೆ ಮಕ್ಕಳ, ವೃದ್ಧರ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆಗಳು ಕೂಡ ವರದಿಯಾಗಿದ್ದವು. ಈ ಹಿಂದೆ ಒಂದು ಬಾರಿ ನಗರಸಭೆಯಿಂದ ಶ್ವಾನಗಳ ನಿಯಂತ್ರಣಕ್ಕೆ ಸಂತಾನ ಹರಣ ಚಿಕಿತ್ಸೆ ಕ್ರಮ ವಹಿಸಿದ್ದರು ಸಂಪೂರ್ಣವಾಗಿ ನಿಯಂತ್ರಣಗೊಂಡಿಲ್ಲ. ಈಗ ಮತ್ತಷ್ಟು ನಾಯಿಗಳು ರಸ್ತೆಯಲ್ಲಿ ಓಡಾಡುವುದರಿಂದ ಸಾರ್ವಜನಿಕರು ಭಯದಲಿಯೇ ತಿರುಗಾಡುವಂತಾಗುತ್ತಿದೆ. ಹಿಂದೆ ನಾಯಿಗಳನ್ನು ಹಿಡಿದು ವಾಹನಗಳಲ್ಲಿ ತುಂಬಿಕೊಂಡು ಹೋಗಿ ಅವುಗಳನ್ನು ಸಾಯಿಸಲಾಗಿದೆ ಎನ್ನುವ ಆರೋಪವು ಕೇಳಿಬಂದಿತ್ತು. ಇದರ ಕುರಿತು ಶ್ವಾನ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಸಾರ್ವಜನಿಕರಿಗೆ ತೊಂದರೆ ಆಗದಂತೆ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ನಗರಸಭೆ ಮುಂದಾಗಬೇಕು. ಆದರೆ ಯಾವುದೇ ಕಾರಣಕ್ಕೂ ಶ್ವಾನಗಳನ್ನು ಹತ್ಯೆ ಮಾಡುವುದಾಗಲಿ, ಅವುಗಳ ಮೇಲೆ ಹಲ್ಲೆ ನಡೆಸುವಂತಹ ಕೃತ್ಯಕ್ಕೆ ಮುಂದಾಗದೆ, ಅವುಗಳ ಸಂತಾನ ಹರಣ ಚಿಕಿತ್ಸೆಯ ಮೂಲಕ ನಿಯಂತ್ರಣ ಮಾಡಬೇಕು ಮತ್ತು ಶ್ವಾನಗಳ ಮಾಲೀಕರು ತಮ್ಮ ಮನೆಗಳಲ್ಲಿ ಶ್ವಾನಗಳನ್ನು ಕಟ್ಟಿಕೊಳ್ಳಲು ನಗರಸಭೆಯಿಂದ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದು ಪ್ರಾಣಿಪ್ರಿಯರು ಆಗ್ರಹಿಸುತ್ತಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X