Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗೋಕರ್ಣದಲ್ಲಿ ಪ್ರವಾಸಿಗರ ಹೆಚ್ಚಳ: ವಾಹನ...

ಗೋಕರ್ಣದಲ್ಲಿ ಪ್ರವಾಸಿಗರ ಹೆಚ್ಚಳ: ವಾಹನ ಸಂಚಾರ ದಟ್ಟಣೆ

ನಾಗರಾಜ ಮಂಜಗುಣಿನಾಗರಾಜ ಮಂಜಗುಣಿ17 Dec 2025 12:32 PM IST
share
ಗೋಕರ್ಣದಲ್ಲಿ ಪ್ರವಾಸಿಗರ ಹೆಚ್ಚಳ: ವಾಹನ ಸಂಚಾರ ದಟ್ಟಣೆ

ಗೋಕರ್ಣ, ಡಿ.16: ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ವಾಹನಗಳಲ್ಲಿ ಪ್ರವಾಸಿಗರು ಗೋಕರ್ಣಕ್ಕೆ ಬರುತ್ತಿದ್ದು, ಇದರಿಂದ ವಾಹನ ದಟ್ಟಣೆ ಹೆಚ್ಚಾಗುತ್ತಿದೆ.

ಇದರ ಜೊತೆಗೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಕ್ಕೆ ವಿದ್ಯಾರ್ಥಿಗಳು ಬರುತ್ತಿದ್ದು, ಹೀಗಾಗಿ ಎಲ್ಲಿ ನೋಡಿದರೂ ಪ್ರವಾಸಿಗರ ದಂಡು ಕಾಣುವಂತಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಮುಖ್ಯ ಕಡಲ ತೀರದಲ್ಲಿ ಕಂಡುಬರುತ್ತಿದ್ದಾರೆ.

ಹೋಟೆಲ್, ರೆಸಾರ್ಟ್, ಹೋಂ ಸ್ಟೇಗಳಲ್ಲೂ ಪ್ರವಾಸಿಗರ ಸಂಖ್ಯೆ ಏರಿಕೆಯಾಗಿದ್ದು, ಈಗಾಗಲೇ ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡಿಕೊಂಡಿದ್ದಾರೆ. ಗೋಕರ್ಣಕ್ಕೆ ಅತಿಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರೂ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಸ್ಥಳೀಯ ಆಡಳಿತ ವಿಫಲವಾಗಿದೆ. ಕೆಲವು ಪ್ರಮುಖ ಬೀಚ್‌ಗಳಲ್ಲಿ ಸಾರ್ವಜನಿಕ ಶೌಚಾಲಯ, ಸ್ನಾನಗೃಹದ ಸೌಲಭ್ಯವೂ ಇಲ್ಲದಿರುವುದರಿಂದ ಅನಿವಾರ್ಯವಾಗಿ ಹೊಟೇಲ್, ಹೋಮ್‌ಸ್ಟೇಗಳಿಗೆ ತೆರಳಬೇಕಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಗೋಕರ್ಣಕ್ಕೆ ತನ್ನದೇ ಆದ ಇತಿಹಾಸವಿದೆ. ಧಾರ್ಮಿಕವಾಗಿ, ಆಧ್ಯಾತ್ಮಿಕವಾಗಿ, ಪಾರಂಪರಿ ಕವಾಗಿ ಹಾಗೂ ಪ್ರವಾಸೋದ್ಯಮದಿಂದಲೂ ಅತ್ಯಂತ ಆಕರ್ಷಣೀಯ ತಾಣವಾಗಿದೆ. ಆದರೆ ಇಲ್ಲಿ ಮೂಲ ಸೌಕರ್ಯ ಇಲ್ಲದೇ ಪ್ರವಾಸಿಗರಿಗೆ ಸಮಸ್ಯೆ ಉಂಟಾಗುತ್ತಿದೆ. ಸ್ಥಳೀಯ ಶಾಸಕರು, ಉಸ್ತುವಾರಿ ಸಚಿವರು ಗೋಕರ್ಣದ ಸಮಸ್ಯೆಯನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಬೇಕು.

-ರಾಜಗೋಪಾಲ ಅಡಿ ಗುರೂಜಿ, ಅಧ್ಯಕ್ಷರು, ಆನುವಂಶೀಯ ಉಪಾಧಿವಂತ ಮಂಡಳ ಗೋಕರ್ಣ

share
ನಾಗರಾಜ ಮಂಜಗುಣಿ
ನಾಗರಾಜ ಮಂಜಗುಣಿ
Next Story
X