Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದ.ಕ.ದಲ್ಲಿ ಸಿಬಿಎಸ್‌ಇ-ಐಸಿಎಸ್‌ಇ...

ದ.ಕ.ದಲ್ಲಿ ಸಿಬಿಎಸ್‌ಇ-ಐಸಿಎಸ್‌ಇ ಶಾಲೆಗಳಿಗೆ ಹೆಚ್ಚುತ್ತಿರುವ ಬೇಡಿಕೆ

-ಇಬ್ರಾಹಿಂ ಅಡ್ಕಸ್ಥಳ-ಇಬ್ರಾಹಿಂ ಅಡ್ಕಸ್ಥಳ16 May 2026 8:00 AM IST
share
ದ.ಕ.ದಲ್ಲಿ ಸಿಬಿಎಸ್‌ಇ-ಐಸಿಎಸ್‌ಇ ಶಾಲೆಗಳಿಗೆ ಹೆಚ್ಚುತ್ತಿರುವ ಬೇಡಿಕೆ
ರಾಜ್ಯ ಪಠ್ಯಕ್ರಮದಿಂದ ದೂರ: ರಾಷ್ಟ್ರ, ಅಂತರ್‌ರಾಷ್ಟ್ರೀಯ ಪಠ್ಯಕ್ರಮದ ಶಾಲೆಗಳಿಗೆ ಒಲವು

ಮಂಗಳೂರು, ಮೇ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂಗ್ಲ ಭಾಷಾ ವ್ಯಾಮೋಹ, ಸ್ಪರ್ಧಾತ್ಮಕ ಪರೀಕ್ಷೆಗಳ ಮೇಲಿನ ಆಸಕ್ತಿಯಿಂದಾಗಿ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ.

ಕಳೆದೆರಡು ವರ್ಷಗಳಲ್ಲಿ ಕೆಲವು ಶಾಲೆಗಳು ರಾಜ್ಯ ಪಠ್ಯಕ್ರಮವನ್ನು ಕೈಬಿಟ್ಟು ರಾಷ್ಟ್ರೀಯ ಪಠ್ಯಕ್ರಮವನ್ನು ಅಳವಡಿಸಿ ಕೊಂಡಿವೆ ಎಂದು ಮೂಲಗಳು ತಿಳಿಸಿವೆ.

ಶೈಕ್ಷಣಿಕ ಆದ್ಯತೆಗಳಿಗೆ ಅನುಗುಣವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ, ಪ್ರೌಢ ಹಂತದ ಶಿಕ್ಷಣದಲ್ಲಿ ಬದಲಾವಣೆಯ ಗಾಳಿ ಬೀಸತೊಡಗಿದೆ. ಈ ಹಿಂದೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಕೇಂದ್ರ ಪಠ್ಯಕ್ರಮದ ಶಾಲೆಗಳು ಈಗ ಗ್ರಾಮೀಣ ಪ್ರದೇಶಗಳಿಗೂ ಲಗ್ಗೆ ಇಡುತ್ತಿವೆ.

ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ :

ಸಿಬಿಎಸ್‌ಇ ಕೇಂದ್ರ ಸರಕಾರದ ಅಧೀನದ ಲ್ಲಿರುವ ಇದು ಎನ್‌ಸಿಇಆರ್‌ಟಿ ಪಠ್ಯ ಕ್ರಮವನ್ನು ಹೊಂದಿದೆ. ಅಲ್ಲದೆ ವಿಜ್ಞಾನ ಮತ್ತು ಗಣಿತ ವಿಷಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ನೀಟ್ ಮತ್ತು ಜೆಇಇನಂತಹ ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳನ್ನು ಬರೆಯಲು ರಾಷ್ಟ್ರ ಮಟ್ಟದ ಪಠ್ಯಕ್ರಮ ವಿದ್ಯಾರ್ಥಿಗಳಿಗೆ ಹೆಚ್ಚು ಪೂರಕವಾಗಿದೆ. ಈ ಕಾರಣದಿಂದಾಗಿ ಹೆತ್ತವರು ತಮ್ಮ ಮಕ್ಕಳನ್ನು ರಾಷ್ಟ್ರೀಯ ಪಠ್ಯ ಕ್ರಮದ ಶಾಲೆಗಳಿಗೆ ಸೇರಿಸಲು ಆಸಕ್ತಿ ತೋರಿಸುತ್ತಿದ್ದಾರೆ. ಅಲ್ಲದೆ, ಸಿಬಿಎಸ್‌ಇ ಶಿಕ್ಷಣ ಸಂಸ್ಥೆಗೆ ಸೇರಿಸಿದರೆ ಪೋಷಕರು ಉದ್ಯೋಗ ನಿಮಿತ್ತ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ವರ್ಗಾವಣೆಯಾದರೂ ತಮ್ಮ ಮಕ್ಕಳ ಶಿಕ್ಷಣ ಮುಂದುವರಿಸಲು ಸಮಸ್ಯೆಯಾಗುವುದಿಲ್ಲ.

ಆಧುನಿಕ ಬೋಧನೆ ಪದ್ಧತಿ :

ಐಸಿಎಸ್‌ಇ ಮತ್ತು ಸಿಬಿಎಸ್‌ಇ ಶಾಲೆಗಳಲ್ಲಿ ಪ್ರಾಯೋ ಗಿಕ ಕಲಿಕೆ, ಸ್ಮಾರ್ಟ್ ಕ್ಲಾಸ್ ರೂಂ ಮತ್ತು ಸುಸಜ್ಜಿತ ಪ್ರಯೋಗಾಲಯಗಳು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುತ್ತದೆ.

ಐಸಿಎಸ್‌ಇ ಇದು ಸಿಬಿಎಸ್‌ಇಗಿಂತ ಹೆಚ್ಚು ವಿಸ್ತಾರವಾಗಿದೆ. ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೆಟ್ ಎಕ್ಸಾಮಿನೇಷನ್ಸ್(ಸಿಐಎಸ್‌ಸಿಇ)ನಿಂದ ನಡೆಸಲ್ಪಡುವ ಐಸಿಎಸ್‌ಇ ಪಠ್ಯಕ್ರಮದಲ್ಲಿ ಕಲೆ, ಸಾಹಿತ್ಯ, ಪ್ರಾಯೋಗಿಕ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ವಿದೇಶ ಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಬಯ ಸುವವರಿಗೆ ಇದೊಂದು ಉತ್ತಮ ಆಯ್ಕೆ ಯಾಗಿದೆ ಎಂದು ಹೇಳಲಾಗುತ್ತಿದೆ.

► ಐಜಿಸಿಎಸ್‌ಇ :

ಅಂತರ್‌ರಾಷ್ಟ್ರೀಯ ಮಟ್ಟದ ಕಲಿಕಾ ಕ್ರಮವನ್ನು ಹೊಂದಿರುವ ಐಜಿಸಿಎಸ್‌ಇ (ಇಂಟರ್‌ನ್ಯಾಶನಲ್ ಜನರಲ್ ಸರ್ಟಿಫಿಕೆಟ್ ಸೆಕೆಂಡರಿ ಎಜ್ಯುಕೇಶನ್) ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದಿದೆ. ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಅಂತರ್‌ರಾಷ್ಟ್ರೀಯ ಪಠ್ಯಕ್ರಮವಾಗಿದೆ. ಪ್ರಾಯೋಗಿಕ ಮತ್ತು ಅನ್ವಯಿಕ ಕಲಿಕೆಗೆ ಆದ್ಯತೆ, ಅಂತರ್‌ರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಈ ಸಂಸ್ಥೆಗಳಲ್ಲಿ ಲಭ್ಯವಿದ್ದು, ಜಾಗತಿಕ ಮಟ್ಟದಲ್ಲಿ ಶಿಕ್ಷಣ ಪಡೆಯಲು ಬಯಸುವವರು ಈ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ.

► ಸಿಬಿಎಸ್‌ಇ 71 :

ದ. ಕ.ಜಿಲ್ಲೆಯಲ್ಲಿ ಒಟ್ಟು 1,774 ಶಾಲೆಗಳಿದ್ದು, ಈ ಪೈಕಿ ರಾಜ್ಯ ಸಿಲೆಬಸ್ ಶಾಲೆಗಳು 1,695, ಸಿಬಿಎಸ್‌ಇ ಶಾಲೆಗಳ ಸಂಖ್ಯೆ 71, ಐಸಿಎಸ್‌ಇ 6 ಮತ್ತು ಐಜಿಸಿಎಸ್‌ಇ 2 ಶಾಲೆಗಳು ಇವೆ.

► ದ್ವಿಭಾಷಾ ತರಗತಿ :

ಜಿಲ್ಲ್ಲೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳು 1169, ಆಂಗ್ಲ ಮಾಧ್ಯಮ 313, ಆಂಗ್ಲ ಮತ್ತು ಕನ್ನಡ ಮಾಧ್ಯಮಗಳಿರುವ ಶಾಲೆಗಳು 214 ಆಗಿರುತ್ತದೆೆ. 2026-27ನೇ ಶೈಕ್ಷಣಿಕ ಸಾಲಿನಿಂದ 882 ಸರಕಾರಿ ಶಾಲೆಗಳಲ್ಲಿ 5ನೇ ತರಗತಿ ತನಕ ದ್ವಿಭಾಷಾ (ಕನ್ನಡ-ಇಂಗ್ಲಿಷ್) ತರಗತಿಗಳು ಆರಂಭಗೊಳ್ಳಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಐಸಿಎಸ್‌ಇ ಶಾಲೆಗಳ ಪೈಕಿ ಮಂಗಳೂರು ಉತ್ತರದಲ್ಲಿ 2, ಮಂಗಳೂರು ದಕ್ಷಿಣ, ಸುಳ್ಯ, ಬೆಳ್ತಂಗಡಿ ಮತ್ತು ಮೂಡುಬಿದಿರೆಯಲ್ಲಿ ತಲಾ ಒಂದು ಶಾಲೆಗಳಿವೆ. ಜಿಲ್ಲೆ ಯಲ್ಲಿ ಎರಡು ಅಂತರ್‌ರಾಷ್ಟ್ರೀಯ ಪಠ್ಯಕ್ರಮದ ಐಜಿಸಿಎಸ್‌ಇ ಶಾಲೆಗಳು ಮಂಗಳೂರು ಉತ್ತರ ವಲಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ನಡುವೆ ಜಿಲ್ಲೆಯಲ್ಲಿ ಇನ್ನಷ್ಟು ಶಾಲೆಗಳು ರಾಜ್ಯ ಪಠ್ಯಕ್ರಮದಿಂದ ರಾಷ್ಟ್ರೀಯ ಪಠ್ಯಕ್ರಮದತ್ತ ವಾಲುತ್ತಿವೆ.

ಸರಕಾರಿ ಶಾಲೆಗಳಲ್ಲಿ ದಾಖಲಾತಿ ಆಂದೋಲನ

ಈ ನಡುವೆ ಸರಕಾರಿ, ಅನುದಾನಿತ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವಂತೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಅಭಿಯಾನ ದ.ಕ. ಜಿಲ್ಲೆಯಲ್ಲೂ ನಡೆಯುತ್ತಿದೆ. ಪಿಎಂಶ್ರೀ( ಪ್ರಧಾನಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ) ಶಾಲೆಗಳು ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) 2020ರ ಅಡಿಯಲ್ಲಿ ಮೇಲ್ದರ್ಜೆರಿಸಲಾದ ಮಾದರಿ ಶಾಲೆಗಳಾಗಿದ್ದು, ಇವುಗಳಲ್ಲಿ ಸ್ಮಾರ್ಟ್ ತರಗತಿಗಳು, ಸುಸಜ್ಜಿತ ವಿಜ್ಞಾನ ಪ್ರಯೋಗಾಲಯಗಳು, ಗ್ರಂಥಾಲಯಗಳು, ಆಟದ ಮೈದಾನಗಳು, ಹಸಿರು ಶಾಲಾ ಕಲ್ಪನೆ ಮತ್ತು ಕೌಶಲ್ಯಾಧಾರಿತ ಶಿಕ್ಷಣದಂತಹ ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.



Tags

CBSEICSE
share
-ಇಬ್ರಾಹಿಂ ಅಡ್ಕಸ್ಥಳ
-ಇಬ್ರಾಹಿಂ ಅಡ್ಕಸ್ಥಳ
Next Story
X