Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೂಲ ಸೌಕರ್ಯ ವಂಚಿತ ಕೂಡ್ಲೂರು ಗ್ರಾಮ

ಮೂಲ ಸೌಕರ್ಯ ವಂಚಿತ ಕೂಡ್ಲೂರು ಗ್ರಾಮ

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ31 Dec 2025 3:42 PM IST
share
ಮೂಲ ಸೌಕರ್ಯ ವಂಚಿತ ಕೂಡ್ಲೂರು ಗ್ರಾಮ
ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ರೋಗದ ಭೀತಿಯಲ್ಲಿ ಗ್ರಾಮಸ್ಥರು

ಸೈದಾಪುರ,ಡಿ.30: ತಾಲೂಕಿನ ಕಿಲ್ಲನಕೇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಡ್ಲೂರು ಗ್ರಾಮದ ಚರಂಡಿಗಳು ಗಬ್ಬು ವಾಸನೆಯಿಂದ ನಾರುತ್ತಿದ್ದು, ಸ್ಥಳೀಯ ನಿವಾಸಿಗಳಿಗೆ ರೋಗದ ಭೀತಿ ಎದುರಾಗಿದೆ.

ಗ್ರಾಮದ ಬಹುತೇಕ ಓಣಿಯಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಪಂಚಾಯಿತಿ ನಿರ್ಲಕ್ಷ್ಯ ವಹಿಸಿದೆ. ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಮೂಲಸೌಕರ್ಯ ಅಭಿವೃದ್ಧಿಗೆ ಗಮನ ಹರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವಾರು ಬಾರಿ ಪಂಚಾಯತ್ ಅಧಿಕಾರಿಗಳಿಗೆ ವಾಸ್ತವ ಸ್ಥಿತಿ ಗಮನಕ್ಕೆ ತಂದು ಮನವಿ ಮಾಡಿಕೊಂಡರೂ ಸಮಸ್ಯೆ ಆಲಿಸಿ ಹೋಗುತ್ತಾರೆ ಹೊರತು ಪರಿಹಾರ ನೀಡುತ್ತಿಲ್ಲ ಎಂದು ಜನರ ದೂರಿದ್ದಾರೆ.

ಗ್ರಾಮದಲ್ಲಿ ಎರಡು ಫಿಲ್ಟರ್ ವಾಟರ್ ಟ್ಯಾಂಕ್ ಇದ್ದರೂ ನಿರ್ವಹಣೆಯಿಲ್ಲದೆ ಸುತ್ತಮುತ್ತ ಜಾಲಿ ಮರಗಳು ಬೆಳೆದು ಹಾಳಾಗಿವೆ. ಸರಿಯಾದ ಪೈಪ್‌ಲೈನ್ ಜೋಡಣೆ ಇಲ್ಲದ್ದರಿಂದ ಹೆಚ್ಚು ನೀರು ಪೋಲಾಗುತ್ತಿದೆ. ಜೆಜೆಎಂ ಕಾಮಗಾರಿ ನನೆಗುದಿಗೆ ಬಿದ್ದಿದ್ದರೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡುತ್ತಿಲ್ಲ ಎನ್ನುವುದು ಜನರ ಕೂಗು.

ಗ್ರಾಮದ ಬಹುತೇಕ ಓಣಿಯಲ್ಲಿ ಚರಂಡಿಗಳ ವ್ಯವಸ್ಥೆಯಿಲ್ಲದಿರುವುದರಿಂದ ಸಮಸ್ಯೆಯಾಗಿದೆ. ನೀರು ನಿಂತ ಕಡೆಯೇ ನಿಂತು ದುರ್ವಾಸನೆ ಹೊಡೆದು ನಾನಾ ಖಾಯಿಲೆ ಉದ್ಭವಿಸುತ್ತಿರುವುದು ಕಂಡುಬರುತ್ತಿದೆ.

ಕೂಡ್ಲೂರು ಗ್ರಾಮದ ಮೂಲಸೌಕರ್ಯಗಳ ಸಮಸ್ಯೆಗಳನ್ನು ಗ್ರಾಮಸ್ಥರು ಗಮನಕ್ಕೆ ತಂದಿದ್ದು, ಕೂಡಲೇ ಸೌಕರ್ಯ ಒದಗಿಸಲು ಪ್ರಯತ್ನಿಸಲಾಗುವುದು.

-ಶೀಲಾ ಪಿಡಿಒ, ಗ್ರಾಮ ಪಂಚಾಯತ್ ಕಿಲ್ಲನಕೇರಾ

ನಮ್ಮೂರಿನಲ್ಲಿ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಹಲವು ಬಾರಿ ಪಂಚಾಯತ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಗಮನಕ್ಕೆ ತಂದಿದ್ದರೂ ಪರಿಹಾರ ಸಿಕ್ಕಿಲ್ಲ. ಇನ್ನಾದರೂ ನಮ್ಮ ಸಮಸ್ಯೆ ಬಗೆಹರಿಸಬೇಕು.

-ಸೀತಾರಾಮ್ ಕೂಡ್ಲೂರು, ಸ್ಥಳೀಯ ನಿವಾಸಿ

share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X