Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಎಲ್ಲಾ...

ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಎಲ್ಲಾ ಆಚರಣೆಗಳ ಮೇಲೆ ಸ್ವಯಂ ಪ್ರೇರಿತ ಕೇಸು ದಾಖಲಾಗಲಿ, ನಮಾಝ್ ಗೆ ಮಾತ್ರ ಏಕೆ ?: ಯುನಿವೆಫ್ ಕರ್ನಾಟಕ

ರಫೀಉದ್ದೀನ್ ಕುದ್ರೋಳಿರಫೀಉದ್ದೀನ್ ಕುದ್ರೋಳಿ29 May 2024 10:00 AM IST
share
ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಎಲ್ಲಾ ಆಚರಣೆಗಳ ಮೇಲೆ ಸ್ವಯಂ ಪ್ರೇರಿತ ಕೇಸು ದಾಖಲಾಗಲಿ, ನಮಾಝ್ ಗೆ ಮಾತ್ರ ಏಕೆ ?: ಯುನಿವೆಫ್ ಕರ್ನಾಟಕ

ಇತ್ತೀಚೆಗೆ ಶುಕ್ರವಾರದಂದು ರಸ್ತೆ ಬದಿಯಲ್ಲಿ ಕೆಲವು ವಿದ್ಯಾರ್ಥಿಗಳು ಮಸೀದಿಯೊಳಗೆ ಸ್ಥಳದ ಅಭಾವವನ್ನು ಕಂಡು ತರಾತುರಿಯಲ್ಲಿ ಮಸೀದಿಯ ಆವರಣದ ಗೋಡೆಗೆ ತಾಗಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ನಮಾಝ್ ನಿರ್ವಹಿಸಿದ್ದರು.‌ ಕೇವಲ ಐದು ನಿಮಿಷಗಳಲ್ಲಿ ಮುಗಿದ ಈ ನಮಾಝ್ ಅನ್ನು ಯಾರೋ ಒಬ್ಬ ಚಿತ್ರೀಕರಿಸಿ ಸಾರ್ವಜನಿಕರ ಮಧ್ಯೆ ಪ್ರಚೋದನಾತ್ಮಕವಾಗಿ ಬಿತ್ತರಿಸಿ ಸಮುದಾಯವು ಮಹಾ ಅಪರಾಧ ನಡೆಸಿದಂತೆ ಅದನ್ನು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಹರಿಯ ಬಿಟ್ಟಿದ್ದನು. ಇದರ ಭಾಗವಾಗಿ ಪೊಲೀಸ್ ಇಲಾಖೆ ನಮಾಝ್ ನಿರ್ವಹಿಸಿದವರ ಮೇಲೆ ಸ್ವಯಂ ಪ್ರೇರಿತ ಕೇಸ್ ದಾಖಲಿಸಿದೆ.

ದ.ಕ. ಜಿಲ್ಲೆ ಪರಂಪರಾಗತವಾಗಿ ಸೌಹಾರ್ದತೆಯನ್ನು ಬೆಳೆಸಿಕೊಂಡು ಬಂದಿರುವ ಒಂದು ಜಿಲ್ಲೆ. ಇಲ್ಲಿ ಅನೇಕ ಸಂದರ್ಭಗಳಲ್ಲಿ ವಿವಿಧ ಧರ್ಮೀಯರು ನಿರ್ಬಂಧಿತಾವಸ್ಥೆಯಲ್ಲಿ ತಮ್ಮ ಆಚರಣೆಗಳನ್ನು ಮಸೀದಿ, ದೇವಾಲಯಗಳು ಮತ್ತು ಚರ್ಚ್ ಗಳ ಹೊರ ಭಾಗದಲ್ಲಿ ನಡೆಸುತ್ತಿರುವುರುವುದು ಬಹಳ ಹಿಂದಿನಿಂದಲೇ ನಡೆದುಕೊಂಡು ಬಂದಿದೆ. ಅದು ಇತಿಹಾಸ. ಇದನ್ನು ಯಾರು ಕೂಡ ಆಕ್ಷೇಪಿಸುತ್ತಿರಲಿಲ್ಲ ಅಥವಾ ಅದನ್ನು ಪ್ರಶ್ನಿಸುವ ಅಗತ್ಯವೂ ಇರಲಿಲ್ಲ. ಆದರೆ ಕೇವಲ ರಾಜಕೀಯ ಹಿತಾಸಕ್ತಿಗಳಿಗಾಗಿ ತನ್ನ ಅಸ್ತಿತ್ವದ ತೋರ್ಪಡಿಕೆಗಾಗಿ ಸಾರ್ವಜನಿಕರಿಗೆ ತೊಂದರೆಯಾಗದಿದ್ದರೂ ಇದನ್ನು ಸಮಾಜದಲ್ಲಿ ಪ್ರಚೋದಿತ ಕೆಲಸವೆಂದು ಬಿಂಬಿಸಿರುವುದು ತೀವ್ರ ಖಂಡನೀಯ. ಯುನಿವೆಫ್ ಕರ್ನಾಟಕ ಇದನ್ನು ಬಲವಾಗಿ ಖಂಡಿಸುತ್ತದೆ.

ನಿಜವಾಗಿಯೂ ಸಾರ್ವಜನಿಕರ ಹಿತಾಸಕ್ತಿಗಾಗಿ ಪೋಲೀಸ್ ಇಲಾಖೆ ಇಲ್ಲಿ ಸ್ವಯಂ ಪ್ರೇರಿತ ಕೇಸು ದಾಖಲಿಸಿದ್ದರೆ, ಇಲ್ಲಿ ಮಾತ್ರವಲ್ಲ ನಗರದ ವಿವಿಧ ಕಡೆಗಳಲ್ಲಿ ಇತರ ಧರ್ಮೀಯರೂ ರಸ್ತೆ ತಡೆಮಾಡಿ ತಮ್ಮ ಆಚರಣೆಗಳು ನಡೆಸುವಾಗ ಅದು ಸಾರ್ವಜನರಿಗೆ ತೊಂದರೆ ಆಗುವುದಿಲ್ಲವೇ ? ಅದರ ಮೇಲೂ ಸ್ವಯಂ ಪ್ರೇರಿತ ಕೇಸ್ ದಾಖಲಾಗಬೇಡವೇ ? ಕೇವಲ ನಮಾಝ್ ಮಾಡಿದವರ ಮೇಲೆ ಮಾತ್ರ ಏಕೆ ಈ ತಾರತಮ್ಯ ?

ಅವರವರ ಪ್ರಾರ್ಥನಾಲಯಗಳ ಮುಂದೆ ಅವರವರ ಆಚರಣೆಗಳು ನಡೆಸುವ ಪರಂಪರೆ ದ.ಕ. ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೇ ನಡೆದುಕೊಂಡು ಬಂದಿದೆ ಅದು ಮುಂದುವರಿಯಲಿ. ಇಲ್ಲ ಅದನ್ನು ನಿರ್ಬಂಧಿಸಬೇಕೆಂದಿದ್ದಲ್ಲಿ ಕೇವಲ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳದೆ ಎಲ್ಲರ ಮೇಲೆ ಅದು ಅನ್ವಯವಾಗಲಿ. ಇಂತಹ ಪ್ರಕರಣಗಳ ಮೂಲಕ ಕೋಮುವಾದಿಗಳು ತಮ್ಮ ಬೇಳೆ ಬೇಯಿಸಿಕೊಳ್ಳದಿರಲಿ.

share
ರಫೀಉದ್ದೀನ್ ಕುದ್ರೋಳಿ
ರಫೀಉದ್ದೀನ್ ಕುದ್ರೋಳಿ
Next Story
X