Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ...

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದ ಬಾಲಕಿ ಮರಿಯಮ್

ಮಲ್ನಾಡ್ ಮೆಹಬೂಬ್ಮಲ್ನಾಡ್ ಮೆಹಬೂಬ್13 Oct 2025 10:03 AM IST
share
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದ ಬಾಲಕಿ ಮರಿಯಮ್

ಹಾಸನ: ಸಕಲೇಶಪುರಪಟ್ಟಣದ ಪುಟ್ಟ ಬಾಲಕಿ ಮರಿಯಮ್ ಮೀಮ್ ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ.

ಕೇವಲ ಒಂದು ವರ್ಷ ಎಂಟು ತಿಂಗಳ ವಯಸ್ಸಿನ ಈ ಬಾಲಕಿ, ತನ್ನ ವಯಸ್ಸಿಗೆ ಮೀರಿದ ಬುದ್ಧಿವಂತಿಕೆಯನ್ನು ತೋರಿಸಿ ಎಲ್ಲರನ್ನೂ ಆಶ್ಚರ್ಯಗೊಳಿಸಿದ್ದಾಳೆ. ಪಟ್ಟಣದ ಮಹೇಶ್ವರಿ ನಗರದ ತೌಸೀಫ್ ಮತ್ತು ಹಲೀಮಾ ಮಶ್ವತ್ ದಂಪತಿಯ ಪುತ್ರಿಯಾದ ಮರಿಯಮ್ ಮೀಮ್, ತೊದಲು ಮಾತಿನಲ್ಲೇ ಚುರುಕಾಗಿ ಉತ್ತರಿಸಿ, ತನ್ನ ಪಾಠವನ್ನು ನಿಖರವಾಗಿ ಹೇಳುವ ಸಾಮರ್ಥ್ಯ ಹೊಂದಿದ್ದಾಳೆ.

ಮರಿಯಮ್ ಮೀಮ್ ತೌಸೀಫ್ 10 ರಾಷ್ಟ್ರಗಳ ಧ್ವಜಗಳನ್ನು ಗುರುತಿಸಿ ಹೆಸರಿಸಬಲ್ಲಳು. ಇದರ ಜೊತೆಗೆ, 13 ಪ್ರಾಣಿಗಳ ಹೆಸರು, 16 ಪಕ್ಷಿಗಳ ಹೆಸರು, 9 ಹೂವುಗಳ ಹೆಸರು, 5 ವಾಹನಗಳ ಹೆಸರು, 13 ದೇಹದ ಅಂಗಾಂಗಗಳ ಹೆಸರು, 16 ತರಕಾರಿಗಳ ಹೆಸರು ಮತ್ತು 14 ಹಣ್ಣುಗಳ ಹೆಸರನ್ನು ನೆನಪಿಟ್ಟುಕೊಳ್ಳುವ ಸಾಮರ್ಥ್ಯ ತೋರಿಸಿದ್ದಾಳೆ.

ಇಷ್ಟಕ್ಕೇ ನಿಲ್ಲದೆ, ಅವಳು 10 ವಿವಿಧ ವಸ್ತುಗಳ ಹೆಸರನ್ನು ಗುರುತಿಸಬಲ್ಲಳು, ಇಂಗ್ಲಿಷ್ ಅಕ್ಷರಮಾಲೆಯ ಪ್ರತೀ ಅಕ್ಷರಕ್ಕೆ ಸಂಬಂಧಿಸಿದ ಪದಗಳನ್ನು ಹೇಳಬಲ್ಲಳು, ಒಂದರಿಂದ ಹತ್ತರವರಗೆ ಸಂಖ್ಯೆಗಳನ್ನು ಎಣಿಸಬಲ್ಲಳು ಮತ್ತು ಎರಡು ಇಂಗ್ಲಿಷ್ ನರ್ಸರಿ ಪದ್ಯಗಳನ್ನು ಸರಾಗವಾಗಿ ಪಠಿಸಬಲ್ಲಳು.

ಅವಳ ತೊದಲು ನುಡಿಯಲ್ಲೇ ಹರಿಯುವ ಚುರುಕಾದ ಮಾತು, ತೀಕ್ಷ್ಣ ಬುದ್ಧಿಶಕ್ತಿ ಮತ್ತು ಅದ್ಭುತ ಜ್ಞಾಪಕಶಕ್ತಿಯಿಂದ ಎಲ್ಲರೂ ನಿಬ್ಬೆರಗಾಗಿದ್ದಾರೆ. ಇಷ್ಟೊಂದು ಕಿರಿಯ ವಯಸ್ಸಿನಲ್ಲೇ ರಾಷ್ಟ್ರಮಟ್ಟದ ಸಾಧನೆ ಮಾಡಿರುವ ಮರಿಯಮ್ ಮೀಮ್ ತೌಸೀಫ್ ಅವರನ್ನು ನೆರೆಹೊರೆಯವರು, ಬಂಧು-ಬಳಗ ಮತ್ತು ಶಿಕ್ಷಣ ಪ್ರೇಮಿಗಳು ಮೆಚ್ಚಿ ಅಭಿನಂದಿಸಿದ್ದಾರೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ತಂಡವು ಮರಿಯಮ್ ಮೀಮ್ ಅವರ ಈ ವಿಶಿಷ್ಟ ಸಾಮರ್ಥ್ಯವನ್ನು ಗುರುತಿಸಿ ‘ಅಚೀವರ್’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

share
ಮಲ್ನಾಡ್ ಮೆಹಬೂಬ್
ಮಲ್ನಾಡ್ ಮೆಹಬೂಬ್
Next Story
X