Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗಂಗೊಳ್ಳಿ ಬಂದರಿಗೆ ಮತ್ಸ್ಯ ಸಂಪದ...

ಗಂಗೊಳ್ಳಿ ಬಂದರಿಗೆ ಮತ್ಸ್ಯ ಸಂಪದ ಯೋಜನೆಯಡಿ ನೂತನ ಸ್ಪರ್ಶ

►22.18 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ►ವರ್ಷಾಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆ

ಯೋಗೀಶ್ ಕುಂಭಾಸಿಯೋಗೀಶ್ ಕುಂಭಾಸಿ31 Aug 2026 7:43 AM IST
share
ಗಂಗೊಳ್ಳಿ ಬಂದರಿಗೆ ಮತ್ಸ್ಯ ಸಂಪದ ಯೋಜನೆಯಡಿ ನೂತನ ಸ್ಪರ್ಶ

ಕುಂದಾಪುರ : ಗಂಗೊಳ್ಳಿ ಮೀನುಗಾರಿಕಾ ಬಂದರ್‌ಗೆ ಹೊಸ ರೂಪ ನೀಡುವ ಆಧುನೀಕರಣ, ಉನ್ನತೀಕರಣ ಶರವೇಗದಿಂದ ಸಾಗಿದೆ. ಭಾರತ ಸರಕಾರದ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ(ಪಿಎಂಎಂಎಸ್‌ವೈ)ಯಡಿ ಅಂದಾಜು 22 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ವರ್ಷಾಂತ್ಯಕ್ಕೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಹಳೆ ಜೆಟ್ಟಿಯ ಸಮೀಪ ಎರಡು ಮೀನುಗಾರಿಕಾ ಪ್ರಾಂಗಣ, ಎರಡು ವಿಶ್ರಾಂತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿ, ಟ್ಯಾಂಕ್ ಕೆಲಸ ಬಹುತೇಕ ಮುಗಿದಿದ್ದು, ಬಂದರ್‌ನ ಸುತ್ತಲೂ ಆವರಣ ಗೋಡೆ ರಚನೆಯಾಗಲಿದೆ. ದಶಕಗಳಿಂದ ಅಭಿವೃದ್ಧಿ ಕಾಣದೆ ಸೊರಗಿದ್ದ ಗಂಗೊಳ್ಳಿ ಬಂದರಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಕ್ಕಿರುವುದು ಮೀನುಗಾರರ ಮೊಗದಲ್ಲಿ ಸಂತಸ ಮೂಡಿಸಿದೆ.

ಗಂಗೊಳ್ಳಿ ಮೀನುಗಾರಿಕೆ ಬಂದರು: ಕರ್ನಾಟಕ ರಾಜ್ಯವು ವಿಫುಲ ಮತ್ಸ್ಯ ಸಂಪತ್ತನ್ನು ಹೊಂದಿದ್ದು, 343.30ಕಿ.ಮೀ. ಉದ್ದದ ಸಮುದ್ರ ತೀರ ಪ್ರದೇಶವನ್ನು ಹೊಂದಿದೆ.

ರಾಜ್ಯದ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕೆ ಬಂದರು ಕೂಡ ಒಂದಾಗಿದೆ. ಈ ಹಿಂದೆ ಗಂಗಾವಳಿ ಎಂದು ಕರೆಯಲಾಗುತ್ತಿದ್ದ ಈ ಭಾಗ ಪ್ರಸಕ್ತ ಗಂಗೊಳ್ಳಿ ಎಂದು ಕರೆಯಲ್ಪಡುತ್ತಿದೆ.

ಈ ಭಾಗವು ಕುಂದಾಪುರದ ಪ್ರಮುಖ ಐದು ನದಿಗಳ (ಸೌಪರ್ಣಿಕ, ವಾರಾಹಿ, ಕುಬ್ಜಾ, ಹಾಲಾಡಿ ಮತ್ತು ಚಕ್ರ ನದಿ) ಸಂಗಮ ಸ್ಥಾನವಾಗಿರುವುದರಿಂದ ಪಂಚ ಗಂಗಾವಳಿ ಎಂದು ಕೂಡ ಕರೆಯಲಾಗುತ್ತಿದ್ದು, ಗಂಗೊಳ್ಳಿ ಮೀನುಗಾರಿಕೆ ಜೆಟ್ಟಿ ಇದೇ ನದಿಗಳ ಸಂಗಮ ಸ್ಥಾನದಲ್ಲಿದೆ.

ಸುಮಾರು 22.18 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಎರಡು ಮೀನು ಹರಾಜು ಪ್ರಾಂಗಣ, ಸಾರ್ವಜನಿಕ ಶೌಚಾಲಯಗಳು, ಎರಡು ವಿಶ್ರಾಂತಿ ಕೊಠಡಿ, ಈಟಿಪಿ, ಆವರಣ ಗೋಡೆ, ಭದ್ರತಾ ಕೊಠಡಿ, ಓವರ್‌ಹೆಡ್ ಟ್ಯಾಂಕ್, ನೀರಿನ ಟ್ಯಾಂಕ್, ಕಾಂಕ್ರಿಟ್ ನೆಲಹಾಸು, ಕಾಂಕ್ರಿಟ್ ರಸ್ತೆ, ಸ್ವಾಗತ ಗೋಪುರ, ಗೇಟು, ಗಾರ್ಡನಿಂಗ್, ವಾಹನ ನಿಲ್ಲಿಸಲು ಜಾಗ, ಒಳ ಚರಂಡಿ ವ್ಯವಸ್ಥೆ ಸೇರಿದಂತೆ ವಿವಿಧ ಸುಂದರೀಕರಣ ಕಾಮಗಾರಿಗಳು ನಡೆಯುತ್ತಿದೆ.

ಪಿಎಂಎಂಎಸ್‌ವೈ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನದೊಂದಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಎಂಟು ತಿಂಗಳ ಹಿಂದೆ ಕಾಮಗಾರಿ ಆರಂಭಗೊಂಡಿದೆ. 22.18 ಕೋಟಿ ರೂ. ವೆಚ್ಚದಲ್ಲಿ ಈ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಬಂದರಿನ ಸಮಗ್ರ ಪ್ರಗತಿಗೆ ಆದ್ಯತೆ ನೀಡಲಾಗುವುದು. ಕುಡಿಯುವ ನೀರಿನ ಮೂಲದ ಬಗ್ಗೆ ಸ್ಥಳೀಯ ಗ್ರಾಪಂಗೆ ಪ್ರಸ್ತಾವ ಸಲ್ಲಿಸಲಾಗಿದೆ. ಇನ್ನು ಬಂದರಿನ 32 ಎಕರೆ ಜಾಗ ಕಣ್ಗಾವಲಿನಲ್ಲಿರುವಂತೆ ಸಿಸಿಟಿವಿ ಕ್ಯಾಮರಾ ಅಳವಡಿಕೆ ಬಗ್ಗೆ ಸಂಬಂಧಪಟ್ಟ ಇಂಜಿನಿಯರ್ ಗಮನಕ್ಕೆ ತರಲಾಗಿದೆ. ಬಿದ್ದು ಹೋದ ಜೆಟ್ಟಿ ವಿಚಾರದ ಬಗ್ಗೆ ಹಿರಿಯ ಅಧಿಕಾರಿಗಳ ಬಳಿ ಚರ್ಚಿಸಿ ಪತ್ರ ವ್ಯವಹಾರ ನಡೆಸಲಾಗಿದೆ. ಮೀನುಗಾರರ ಹಿತರಕ್ಷಣೆ ಸಲುವಾಗಿ ಅಗತ್ಯಕ್ರಮಕ್ಕೆ ಬದ್ಧರಾಗಿದ್ದೇವೆ.

-ಸಂಜೀವ ಅರಕೇರಿ, ಮೀನುಗಾರಿಕೆ ಉಪ ನಿರ್ದೇಶಕ, ಗಂಗೊಳ್ಳಿ ಬಂದರು ಯೋಜನೆ, ಗಂಗೊಳ್ಳಿ

Tags

GangolliPortFisheries Project
share
ಯೋಗೀಶ್ ಕುಂಭಾಸಿ
ಯೋಗೀಶ್ ಕುಂಭಾಸಿ
Next Story
X