Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನಿಡಗಟ್ಟದ ನೀರಿನ ಬವಣೆ ನೀಗಿಸಿದ...

ನಿಡಗಟ್ಟದ ನೀರಿನ ಬವಣೆ ನೀಗಿಸಿದ ನೂರುಲ್ಲಾ

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.18 Jun 2026 2:30 PM IST
share
ನಿಡಗಟ್ಟದ ನೀರಿನ ಬವಣೆ ನೀಗಿಸಿದ ನೂರುಲ್ಲಾ
ಸ್ವಂತ ಖರ್ಚಿನಲ್ಲಿ ಕೊಳವೆ ಬಾವಿ ಕೊರೆಸಿ ನೀರು ಪೂರೈಕೆ

ಹೊಸಕೋಟೆ : ತಾಲೂಕಿನ ಮುಗಬಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಗಟ್ಟ ಗ್ರಾಮದಲ್ಲಿ ಉಂಟಾಗಿದ್ದ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಗ್ರಾಪಂನ ಮಾಜಿ ಉಪಾಧ್ಯಕ್ಷ ನೂರುಲ್ಲಾ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಕೊಳವೆ ಬಾವಿ ಕೊರೆಸಿದ್ದಾರೆ.

ಸುಮಾರು 1,400 ಜನಸಂಖ್ಯೆ ಹೊಂದಿರುವ ನಿಡಗಟ್ಟ ಗ್ರಾಮದಲ್ಲಿ ಕೆಲವು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಮಸ್ಯೆ ನಿವಾರಣೆಗೆ ಶಾಸಕರ ಅನುದಾನದಲ್ಲಿ ನಾಲ್ಕು ಕೊಳವೆ ಬಾವಿಗಳನ್ನು ಕೊರೆಸಲಾಗಿದ್ದರೂ ನೀರು ದೊರೆಯದೇ ಅವು ವಿಫಲವಾಗಿವೆ.

ಪ್ರಸ್ತುತ ಗ್ರಾಮ ಪಂಚಾಯತ್‌ನ ಒಂದು ಹಾಗೂ ಖಾಸಗಿಯವರ ಎರಡು ಕೊಳವೆ ಬಾವಿಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆಯಾದರೂ ಗ್ರಾಮಕ್ಕೆ ಅಗತ್ಯವಿರುವಷ್ಟು ನೀರು ದೊರೆಯುತ್ತಿಲ್ಲ.

ಈ ಹಿನ್ನೆಲೆಯಲ್ಲಿ ನೂರುಲ್ಲಾ ಅವರು ತಮ್ಮ ಸ್ವಂತ ಹಣದಲ್ಲಿ ಹೊಸ ಕೊಳವೆ ಬಾವಿ ಕೊರೆಸಿ ಗ್ರಾಮಕ್ಕೆ ಉಚಿತವಾಗಿ ನೀರು ನೀಡುವ ಮೂಲಕ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಅವರ ಈ ಸಮಾಜಮುಖಿ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಅಧಿಕಾರಿಗಳ ಮೆಚ್ಚುಗೆ: ಗ್ರಾಮದಲ್ಲಿ ನೀರಿನ ಸಮಸ್ಯೆ ಗಂಭೀರವಾಗಿರುವುದನ್ನು ಅರಿತು ನೂರುಲ್ಲಾ ಅವರು ಸ್ವಂತ ಹಣದಲ್ಲಿ ಕೊಳವೆ ಬಾವಿ ಕೊರೆಸಿಕೊಟ್ಟಿರುವುದು ಶ್ಲಾಘನೀಯ. ಇದರಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ಬಹುತೇಕ ನಿವಾರಣೆಯಾಗಲಿದೆ ಎಂದು ಮುಗಬಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕೇಶ್ ತಿಳಿಸಿದ್ದಾರೆ.

ಗ್ರಾಮಸ್ಥರ ಪ್ರಶಂಸೆ: ನಮ್ಮ ಗ್ರಾಮದಲ್ಲಿ ಹಲವು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಸರಕಾರದ ಕೊಳವೆ ಬಾವಿಗಳಲ್ಲಿ ನೀರು ಸಿಗುತ್ತಿಲ್ಲ. ನೂರುಲ್ಲಾ ಅವರು ಸದಸ್ಯ ಹಾಗೂ ಉಪಾಧ್ಯಕ್ಷರಾಗಿದ್ದ ಅವಧಿಯಲ್ಲಿಯೂ ತಮ್ಮ ಸ್ವಂತ ಕೊಳವೆ ಬಾವಿಯನ್ನು ಗ್ರಾಮದ ಬಳಕೆಗೆ ಬಿಟ್ಟಿದ್ದರು. ಇದೀಗ ಮತ್ತೆ ತಮ್ಮ ಹಣದಲ್ಲಿ ಕೊಳವೆ ಬಾವಿ ಕೊರೆಸಿರುವುದು ಗ್ರಾಮಸ್ಥರಿಗೆ ದೊಡ್ಡ ನೆರವಾಗಿದೆ ಎಂದು ಗ್ರಾಮಸ್ಥ ಅಣ್ಣಪ್ಪ ಹೇಳಿದ್ದಾರೆ.

ಗ್ರಾಮಸ್ಥರು ನನ್ನನ್ನು ಸದಸ್ಯನಾಗಿ ಆಯ್ಕೆ ಮಾಡಿ ಗೌರವ ನೀಡಿದ್ದಾರೆ. ಸಮಾಜ ಸೇವೆಯೇ ನನ್ನ ಧ್ಯೇಯ. ಹೀಗಾಗಿ ಗ್ರಾಮದ ನೀರಿನ ಸಮಸ್ಯೆ ನಿವಾರಣೆಗೆ ಕೊಳವೆ ಬಾವಿ ಕೊರೆಸಿದ್ದೇನೆ.

-ನೂರುಲ್ಲಾ, ನಿಡಗಟ್ಟ ಗ್ರಾಪಂ

ಮಾಜಿ ಉಪಾಧ್ಯಕ್ಷ

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X