Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಸ್ತೆ ಮಧ್ಯೆ ಖಾಸಗಿ ಬಸ್‌ಗಳ ಹಾವಳಿ:...

ರಸ್ತೆ ಮಧ್ಯೆ ಖಾಸಗಿ ಬಸ್‌ಗಳ ಹಾವಳಿ: ಸಂಚಾರ ಅಸ್ತವ್ಯಸ್ತ

ಮಹಮ್ಮದ್ ಮುಸ್ತಫಾ ಕಾಟಮಳ್ಳಿಮಹಮ್ಮದ್ ಮುಸ್ತಫಾ ಕಾಟಮಳ್ಳಿ23 Sept 2026 3:03 PM IST
share
ರಸ್ತೆ ಮಧ್ಯೆ ಖಾಸಗಿ ಬಸ್‌ಗಳ ಹಾವಳಿ: ಸಂಚಾರ ಅಸ್ತವ್ಯಸ್ತ

ದೇವದುರ್ಗ: ಪಟ್ಟಣದಲ್ಲಿ ಖಾಸಗಿ ಬಸ್‌ಗಳಿಗೆ ನಿಗದಿತ ನಿಲುಗಡೆ ಸ್ಥಳ ಇಲ್ಲದಿರುವುದರಿಂದ ರಸ್ತೆ ಮಧ್ಯೆಯೇ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದು ಸಾಮಾನ್ಯವಾಗಿದ್ದು, ಇದರಿಂದ ಸಂಚಾರ ಅಸ್ತವ್ಯಸ್ತಗೊಳ್ಳುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಪಟ್ಟಣದ ಬಸ್ ನಿಲ್ದಾಣದ ಎದುರು, ರಸ್ತೆ ಬದಿ ಹಾಗೂ ಪ್ರಮುಖ ವೃತ್ತಗಳ ಬಳಿ ಖಾಸಗಿ ಬಸ್‌ಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಗುತ್ತಿದೆ. ಇದರಿಂದ ಹಿಂದೆ ಬರುತ್ತಿರುವ ವಾಹನಗಳಿಗೆ ಅಪಘಾತದ ಆತಂಕ ಎದುರಾಗಿದೆ. ರಸ್ತೆ ಅಗಲೀಕರಣವಾಗದಿರುವುದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದ್ದು, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫುಟ್‌ಪಾತ್‌ಗಳಿಗೂ ಕನ್ನ

ಕೆಲವು ಕಡೆ ಖಾಸಗಿ ಟ್ರಾವೆಲ್ಸ್ ಕಚೇರಿಗಳ ಎದುರು ಬಸ್‌ಗಳನ್ನು ನಿಲ್ಲಿಸುವುದರಿಂದ ಪಾದಚಾರಿಗಳ ಸಂಚಾರಕ್ಕೂ ತೊಂದರೆಯಾಗುತ್ತಿದೆ. ಹಲವು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್‌ಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಫುಟ್‌ಪಾತ್‌ಗಳ ಮೇಲೆ ಕಾರು, ಬೈಕ್ ಸೇರಿದಂತೆ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವುದರಿಂದಲೂ ಸಮಸ್ಯೆ ಉಂಟಾಗುತ್ತಿದೆ. ಸಂಚಾರ ವ್ಯವಸ್ಥೆ ಸುಧಾರಿಸಲು ಟ್ರಾಫಿಕ್ ಪೊಲೀಸರ ನಿಯೋಜನೆ ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಖಾಸಗಿ ಬಸ್‌ಗಳಿಗೆ ಪ್ರತ್ಯೇಕ ನಿಲ್ದಾಣ ಅಗತ್ಯ: ಪಟ್ಟಣದ ಪ್ರಮುಖ ರಸ್ತೆಯಲ್ಲಿ ಖಾಸಗಿ ಬಸ್‌ಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ನಗರದ ಹೊರವಲಯದಲ್ಲಿ ಅಥವಾ ಸಂಚಾರ ದಟ್ಟಣೆ ಕಡಿಮೆ ಇರುವ ಪ್ರದೇಶದಲ್ಲಿ ಖಾಸಗಿ ಬಸ್‌ಗಳಿಗೆ ಪ್ರತ್ಯೇಕ ಪಿಕ್‌ಅಪ್ ಪಾಯಿಂಟ್ ಅಥವಾ ನಿಲ್ದಾಣ ಕಲ್ಪಿಸಿದರೆ ಸಮಸ್ಯೆ ಪರಿಹಾರವಾಗಬಹುದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಬೀಡಾಡಿ ದನಗಳ ಹಾವಳಿಯೂ ಹೆಚ್ಚಳ: ಇದರ ನಡುವೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೀಡಾಡಿ ದನಗಳ ಹಾವಳಿಯೂ ಹೆಚ್ಚಾಗಿದ್ದು, ವಾಹನ ಸವಾರರಿಗೆ ಅಪಘಾತದ ಆತಂಕ ಎದುರಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ವಾರ್ತಾಭಾರತಿ ಪತ್ರಿಕೆಯಲ್ಲಿ ವರದಿ ಪ್ರಕಟವಾದ ಬಳಿಕ ದನಗಳನ್ನು ರಸ್ತೆಗೆ ಬಿಡುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪುರಸಭೆ ಅಧಿಕಾರಿಗಳು ತಿಳಿಸಿದ್ದರು. ಆದರೆ, ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದ ಕಾರಣ ಸಮಸ್ಯೆ ಮುಂದುವರಿದಿದೆ ಎನ್ನಲಾಗಿದೆ.

ರಾತ್ರಿ ವೇಳೆ ವಾಹನ ಚಲಾಯಿಸುವಾಗ ರಸ್ತೆಯಲ್ಲಿ ಬೀಡಾಡಿ ದನಗಳು ಎದುರಾಗುವುದರಿಂದ ಅಪಘಾತದ ಆತಂಕವಿದೆ. ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಸಂಬಂಧಿಸಿದ ಕಚೇರಿ ಎದುರು ಬೀಡಾಡಿ ದನಗಳನ್ನು ತಂದು ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

ಹಜರತ್ ಜಹೀರುದ್ದೀನ್ ವೃತ್ತದಿಂದ ಎಪಿಎಂಸಿ ವರೆಗೆ ಖಾಸಗಿ ಬಸ್‌ಗಳನ್ನು ರಸ್ತೆ ಮಧ್ಯೆ ನಿಲ್ಲಿಸುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಫುಟ್‌ಪಾತ್‌ನಲ್ಲಿ ಸಾರ್ವಜನಿಕರು ಸಂಚರಿಸಲೂ ಸಾಧ್ಯವಾಗುತ್ತಿಲ್ಲ. ಸಂಬಂಧಿಸಿದ ಪೊಲೀಸ್ ಅಧಿಕಾರಿಗಳು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ನಿಯಮ ಉಲ್ಲಂಘಿಸುವ ಖಾಸಗಿ ಬಸ್‌ಗಳಿಗೆ ದಂಡ ವಿಧಿಸಬೇಕು. ಸುಗಮ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು.

-ಮೋಹನ್ ಬಲ್ಲಿದವ್,

ಭೀಮ್ ಆರ್ಮಿ ತಾಲೂಕು ಕಾರ್ಯದರ್ಶಿ, ದೇವದುರ್ಗ

share
ಮಹಮ್ಮದ್ ಮುಸ್ತಫಾ ಕಾಟಮಳ್ಳಿ
ಮಹಮ್ಮದ್ ಮುಸ್ತಫಾ ಕಾಟಮಳ್ಳಿ
Next Story
X