Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎರಡನೇ ಮಹಡಿಯಲ್ಲಿ ಅಂಚೆ ಕಚೇರಿ: ಹಿರಿಯ...

ಎರಡನೇ ಮಹಡಿಯಲ್ಲಿ ಅಂಚೆ ಕಚೇರಿ: ಹಿರಿಯ ನಾಗರಿಕರು, ಅಂಗವಿಕಲರಿಗೆ ಸಂಕಷ್ಟ

ನೆಲಮಹಡಿಗೆ ಸ್ಥಳಾಂತರಿಸುವಂತೆ ಸಾರ್ವಜನಿಕರ ಒತ್ತಾಯ

ವೀರಶೆಟ್ಟಿ ಕೆ. ಕರಕಲ್ಲೆವೀರಶೆಟ್ಟಿ ಕೆ. ಕರಕಲ್ಲೆ10 Oct 2026 3:04 PM IST
share
ಎರಡನೇ ಮಹಡಿಯಲ್ಲಿ ಅಂಚೆ ಕಚೇರಿ: ಹಿರಿಯ ನಾಗರಿಕರು, ಅಂಗವಿಕಲರಿಗೆ ಸಂಕಷ್ಟ

ಹುಲಸೂರು: ಪಟ್ಟಣದ ಅಂಚೆ ಕಚೇರಿಯು ಕಟ್ಟಡದ ಎರಡನೇ ಅಂತಸ್ತಿನಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಂಗವಿಕಲರು ಹಾಗೂ ವಯೋವೃದ್ಧರು ಮೆಟ್ಟಿಲು ಹತ್ತಿ ಕಚೇರಿಗೆ ತೆರಳಲು ಪರದಾಡುವಂತಾಗಿದೆ ಎಂದು ತಿಳಿದುಬಂದಿದೆ.

ಅಂಚೆ ಕಚೇರಿಗೆ ವಿವಿಧ ಕೆಲಸಗಳಿಗಾಗಿ ತಿಂಗಳಿಗೆ ಹಲವು ಬಾರಿ ಭೇಟಿ ನೀಡಬೇಕಾಗುತ್ತದೆ. ಪ್ರತಿ ಬಾರಿಯೂ ಎರಡು ಅಂತಸ್ತಿನ ಮೆಟ್ಟಿಲುಗಳನ್ನು ಹತ್ತಿ, ಇಳಿಯುವುದು ಕಷ್ಟವಾಗುತ್ತಿದೆ. ವಿಶೇಷವಾಗಿ ಅಂಗವಿಕಲರು ಹಾಗೂ ವಯೋವೃದ್ಧರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಅಂಚೆ ಕಚೇರಿಯನ್ನು ನೆಲಮಹಡಿಗೆ ಸ್ಥಳಾಂತರಿಸಿ ಅಂಗವಿಕಲರು, ವಯೋವೃದ್ಧರು ಸೇರಿದಂತೆ ಎಲ್ಲ ಸಾರ್ವಜನಿಕರಿಗೂ ಸುಲಭವಾಗಿ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ಅನುಕೂಲ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಈವರೆಗೆ ಸಮಸ್ಯೆ ಬಗೆಹರಿದಿಲ್ಲ. ಕೂಡಲೇ ಅಂಚೆ ಕಚೇರಿಯನ್ನು ನೆಲಮಹಡಿಗೆ ಸ್ಥಳಾಂತರಿಸುವ ಮೂಲಕ ಅಂಗವಿಕಲರು ಹಾಗೂ ವಯೋೃದ್ಧರಿಗೆ ಅನುಕೂಲ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

share
ವೀರಶೆಟ್ಟಿ ಕೆ. ಕರಕಲ್ಲೆ
ವೀರಶೆಟ್ಟಿ ಕೆ. ಕರಕಲ್ಲೆ
Next Story
X