Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಸ ಸಂಗ್ರಹಿಸಲು ಬಾರದ ವಾಹನ: ಸಾರ್ವಜನಿಕರ...

ಕಸ ಸಂಗ್ರಹಿಸಲು ಬಾರದ ವಾಹನ: ಸಾರ್ವಜನಿಕರ ಆರೋಪ

ಲಕ್ಕೇನಹಳ್ಳಿ ಈಶ್ವರಪ್ಪಲಕ್ಕೇನಹಳ್ಳಿ ಈಶ್ವರಪ್ಪ6 Nov 2025 2:50 PM IST
share
ಕಸ ಸಂಗ್ರಹಿಸಲು ಬಾರದ ವಾಹನ: ಸಾರ್ವಜನಿಕರ ಆರೋಪ

ಗುಡಿಬಂಡೆ: ಹಸಿ ಕಸ ಹಾಗೂ ಒಣ ಕಸ ಸಂಗ್ರಹ ಮಾಡುವ ವಾಹನವು ಹಂಪಸಂದ್ರ ಗ್ರಾಮಕ್ಕೆ ಮಾತ್ರ ಸೀಮಿತವಾಗಿದ್ದು, ಇತರ ಗ್ರಾಮಗಳ ಕಸವನ್ನು ಸಂಗ್ರಹ ಮಾಡಿ ಸ್ವಚ್ಛತೆ ಕಾಪಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬುದು ಸಾರ್ವಜವಿಕರ ಆರೋಪವಾಗಿದೆ.

ಎಲ್ಲ ಗ್ರಾಮಗಳ ಮನೆಗಳ ಒಣ ಹಾಗೂ ಹಸಿ ಕಸವನ್ನು ಸಂಗ್ರಹ ಮಾಡಲು ಹಂಪಸಂದ್ರ ಪಂಚಾಯತ್‌ನ ಅನುದಾನದಲ್ಲಿ ಕಸ ಸಂಗ್ರಹ ವಾಹನವನ್ನು ಖರೀದಿ ಮಾಡಲಾಗಿದೆ. ಆದರೆ ಇತರ ಗ್ರಾಮಗಳ ಕಸ ಸಂಗ್ರಹಣೆಯಲ್ಲಿ ಅಧಿಕಾರಿಗಳು ಮುತವರ್ಜಿಯನ್ನು ವಹಿಸಿಲ್ಲ. ಇದರಿಂದಾಗಿ ಕಸ್ಸ ಎಲ್ಲೆಂದರಲ್ಲಿ ರಾಶಿ ಬೀಳುತ್ತಿದ್ದು, ಸ್ವಚ್ಛತೆ ಸಮಸ್ಯೆ ಎದುರಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಿಸಿ ಸಾರ್ವಜನಿಕರ ಬಳಕೆಗೆ ಇರುವಂತಹ ವಾಹನವನ್ನು ಸದುಪಯೋಗವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಮನವಿಯಾಗಿದೆ.

ಕಸ ಸಂಗ್ರಹ ಮಾಡದೇ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕಸ ಸಂಗ್ರಹ ವಾಹನವು ಎಲ್ಲ ಗ್ರಾಮಗಳ ಕಸವನ್ನು ಕಡ್ಡಾಯವಾಗಿ ಸಂಗ್ರಹಿಸಬೇಕು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

-ನಾಗಮಣಿ, ಇಒ ಗುಡಿಬಂಡೆ

ಕಸ ಸಂಗ್ರಹಕ್ಕೆ ಎರಡು ಬಕೆಟ್‌ಗಳನ್ನು ಪಂಚಾಯತ್‌ನಿಂದ ಕೊಟ್ಚಿದ್ದಾರೆ. ಆದರೆ ಅದರಲ್ಲಿ ಕಸ ಸಂಗ್ರಹ ಮಾಡಿಕೊಂಡು ನಾವು ಬೇರೆ ಕಡೆ ಕಸವನ್ನು ಹಾಕುವಂತಹ ಪರಿಸ್ಥಿತಿಗಳು ಇವೆ. ನಾವು ಈವರೆಗೂ ಕಸದ ವಾಹನವನ್ನು ನೋಡಲು ಸಾಧ್ಯವಾಗಿಲ್ಲ.

-ನಂಜುಂಡಪ್ಪ, ಸ್ಥಳೀಯ ನಿವಾಸಿ

ವಾಹನವನ್ನು ಖರೀದಿ ಮಾಡಿ ಒಂದು ವರ್ಷ ಕಳೆದಿದೆ. ಆ ವಾಹನವನ್ನು ಮಹಿಳಾ ಚಾಲಕರು ಚಲಾಯಿಸಬೇಕು ಎಂದು ಸರಕಾರದ ಆದೇಶವಿದೆ. ಚಾಲಕಿಯನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಅವರಿಗೆ ಇನ್ನೂ ಪರಿಪೂರ್ಣವಾಗಿ ವಾಹನ ಚಾಲನೆ ಮಾಡಲು ಆಗುತ್ತಿಲ್ಲ. ಮತ್ತೊಮ್ಮೆ ಪರಿಶೀಲಿಸಿ ಎಲ್ಲ ಗ್ರಾಮಗಳ ಕಸ ಸಂಗ್ರಹಿಸಲು ಕ್ರಮವಹಿಸುತ್ತೇವೆ.

-ಶ್ರೀನಿವಾಸ್, ಪಿಡಿಒ ಹಂಪಸಂದ್ರ ಗ್ರಾಮ ಪಂಚಾಯತ್

share
ಲಕ್ಕೇನಹಳ್ಳಿ ಈಶ್ವರಪ್ಪ
ಲಕ್ಕೇನಹಳ್ಳಿ ಈಶ್ವರಪ್ಪ
Next Story
X