Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಿಮಾಲಯದಲ್ಲಿ ಹಂಪಿ ತಂಡದ ಸಾಧನೆ : ಜೆಕೆ...

ಹಿಮಾಲಯದಲ್ಲಿ ಹಂಪಿ ತಂಡದ ಸಾಧನೆ : ಜೆಕೆ ಟೈರ್ ರ‍್ಯಾಲಿ ಆಫ್ ಹಿಮಾಲಯಸ್‌ನಲ್ಲಿ ಎರಡು ವಿಭಾಗಗಳಲ್ಲಿ ಗೆಲುವು

ವಾರ್ತಾಭಾರತಿವಾರ್ತಾಭಾರತಿ7 Oct 2026 3:13 PM IST
share
ಹಿಮಾಲಯದಲ್ಲಿ ಹಂಪಿ ತಂಡದ ಸಾಧನೆ : ಜೆಕೆ ಟೈರ್ ರ‍್ಯಾಲಿ ಆಫ್ ಹಿಮಾಲಯಸ್‌ನಲ್ಲಿ ಎರಡು ವಿಭಾಗಗಳಲ್ಲಿ ಗೆಲುವು

ಹೊಸಪೇಟೆ: ಹಿಮಾಲಯದ ಅತ್ಯಂತ ಕಠಿಣ ಹಾಗೂ ಸವಾಲಿನ ಭೂಪ್ರದೇಶದಲ್ಲಿ ನಡೆದ 2026ರ 6ನೇ ಜೆಕೆ ಟೈರ್ ರ್ಯಾಲಿ ಆಫ್ ಹಿಮಾಲಯಸ್‌ನಲ್ಲಿ ವಿಜಯನಗರ ಜಿಲ್ಲೆಯ ಹಂಪಿ ಮೋಟಾರ್‌ಸ್ಪೋರ್ಟ್ಸ್ ತಂಡ ಗಮನಾರ್ಹ ಸಾಧನೆ ಮಾಡಿದೆ. ಎರಡು ವಿಭಾಗಗಳಲ್ಲಿ ಗೆಲುವು ಸಾಧಿಸಿರುವ ತಂಡ, ಒಟ್ಟಾರೆ ವಿಜೇತ, ಜಂಟಿ ವಿಜೇತ ಹಾಗೂ ಪೋಡಿಯಂ ಸ್ಥಾನಗಳನ್ನು ಪಡೆದುಕೊಂಡಿದೆ.

ಸೆ.26ರಿಂದ 30ರವರೆಗೆ ಐದು ದಿನಗಳ ಕಾಲ ನಡೆದ ರ್ಯಾಲಿಯು ಸಮುದ್ರಮಟ್ಟದಿಂದ ಸುಮಾರು 10 ಸಾವಿರದಿಂದ 17 ಸಾವಿರ ಅಡಿ ಎತ್ತರದ ಪ್ರದೇಶಗಳಲ್ಲಿ ನಡೆಯಿತು. ರೋಹ್ಟಾಂಗ್ ಪಾಸ್, ಕುಂಝುಮ್ ಲಾ, ಕಾಜಾ ಹಾಗೂ ಶಿಂಕುಲಾ ಪಾಸ್ ಸೇರಿದಂತೆ ಕಠಿಣ ಪರ್ವತ ಮಾರ್ಗಗಳಲ್ಲಿ ಸ್ಪರ್ಧಿಗಳು ತಮ್ಮ ಚಾಲನಾ ಹಾಗೂ ನ್ಯಾವಿಗೇಷನ್ ಕೌಶಲ್ಯವನ್ನು ಪರೀಕ್ಷಿಸಿಕೊಂಡರು.

ಫ್ಲ್ಯಾಗ್‌ಶಿಪ್ ಎಕ್ಸ್‌ಟ್ರೀಮ್ 4-ವೀಲರ್ ವಿಭಾಗದಲ್ಲಿ ಚಾಲಕ ರಾಜೀವ್ ಯಾದವ್ ಹಾಗೂ ಸಹಚಾಲಕ ರೋಹಿತ್ ಗೌಡ ಒಟ್ಟಾರೆ ವಿಜೇತರಾಗಿ ಹೊರಹೊಮ್ಮಿದರು. ಇದರೊಂದಿಗೆ ಅವರು ತಮ್ಮ ವಿಭಾಗದಲ್ಲೂ ಪ್ರಥಮ ಸ್ಥಾನ ಪಡೆದು ತಂಡಕ್ಕೆ ಪ್ರಮುಖ ಗೆಲುವು ತಂದುಕೊಟ್ಟರು. ಚಾಲಕ ಸಂತೋಷ್ ಎಚ್.ಎಂ. ಹಾಗೂ ಸಹಚಾಲಕ ಪ್ರಕಾಶ್ ಮುತ್ತುಸ್ವಾಮಿ ಪ್ರೊ ವರ್ಗದಲ್ಲಿ ವಿಜೇತರಾದರು. ಇದೇ ವೇಳೆ ಅಡ್ವೆಂಚರ್ ಟಿಎಸ್‌ಡಿ ವಿಭಾಗದಲ್ಲಿ ಒಟ್ಟಾರೆ ಜಂಟಿ ವಿಜೇತರು ಎಂಬ ಗೌರವಕ್ಕೂ ಪಾತ್ರರಾದರು.

ಕಠಿಣ ಹಂತಗಳಲ್ಲಿ ನಿಖರ ನ್ಯಾವಿಗೇಷನ್ ಹಾಗೂ ಸ್ಥಿರ ಪ್ರದರ್ಶನ ಕಾಯ್ದುಕೊಂಡ ಸಂತೋಷ್ ಮತ್ತು ಪ್ರಕಾಶ್, ರ್ಯಾಲಿಯ ಎಲ್ಲ ಪ್ರಮುಖ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ತಂಡದ ಗೆಲುವಿಗೆ ಕೊಡುಗೆ ನೀಡಿದರು.

ಇದೇ ವಿಭಾಗದಲ್ಲಿ ಚಾಲಕ ಕರಣ್ ರಾಜೇಶ್ ಹಾಗೂ ಸಹಚಾಲಕ ಚಂದ್ರಶೇಖರ್ ಥಾರ್ ವಿಭಾಗದಲ್ಲಿ 2ನೇ ರನ್ನರ್‌ಅಪ್ ಸ್ಥಾನ ಪಡೆದುಕೊಂಡರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X