Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪ್ರಜಾಪ್ರಭುತ್ವದ ಗೆಲುವು

ಪ್ರಜಾಪ್ರಭುತ್ವದ ಗೆಲುವು

ವಿ. ಕುಕ್ಯಾನ್, ಮಂಗಳೂರುವಿ. ಕುಕ್ಯಾನ್, ಮಂಗಳೂರು23 Feb 2024 9:44 AM IST
share

ಮಾನ್ಯರೇ,

1. ಜನವರಿ 30ರಂದು ಚಂಡಿಗಡ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ನಡೆದಿತ್ತು. ಆಪ್ ಮತ್ತು ಕಾಂಗ್ರೆಸ್ ಜಂಟಿಯಾಗಿಯೂ ಬಿಜೆಪಿ ಏಕಾಂಗಿಯಾಗಿಯೂ ಅಭ್ಯರ್ಥಿಯನ್ನು ಕಣಕ್ಕಿಳಿಸಿದವು. ಆಗ ಆಪ್ ಮತ್ತು ಕಾಂಗ್ರೆಸ್‌ನ ಮತಗಳನ್ನು ಚುನಾವಣಾಧಿಕಾರಿ ಅಮಾನ್ಯಗೊಳಿಸಿದ ಕಾರಣ ಬಿಜೆಪಿಯ ಅಭ್ಯರ್ಥಿ 16 ಮತಗಳನ್ನು ಪಡೆದು 12 ಮತ ಪಡೆದ ಆಪ್‌ನ್ನು ಸೋಲಿಸಿತ್ತು. ಆದರೆ ಮತ ಅಸಿಂಧುವಾಗಿರುವುದರಿಂದ ಆಪ್ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ದೇಶದ ಯಾವುದೇ ಸಂಸ್ಥೆಗಳ ಚುನಾವಣೆಗೆ ಎಚ್ಚರಿಕೆ ಸಂದೇಶ ನೀಡಲಾದ ಅತ್ಯಂತ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿದ್ದು, ಚಂಡಿಗಡದ ಮೇಯರ್ ಚುನಾವಣೆಯ ಫಲಿತಾಂಶವನ್ನು ರದ್ದುಗೊಳಿಸಿದೆಯಲ್ಲದೆ ಪರಾಜಿತ ಆಪ್-ಕಾಂಗ್ರೆಸ್ ಮೈತ್ರಿಯ ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ನಗರಪಾಲಿಕೆಯ ಹೊಸ ಮೇಯರ್ ಆಗಿ ಘೋಷಿಸಿದೆ. ಚುನಾವಣಾಧಿಕಾರಿ ಅನಿಲ್ ಮಸಿಹ್ ಅವರ ದುರ್ವರ್ತನೆ ಬಗ್ಗೆ ಕಟುವಾದ ಕ್ರಮವಹಿಸಬೇಕೆಂದು ಕೋರ್ಟ್ ಆದೇಶಿಸಿದೆ.

2. ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಚುನಾವಣಾ ಬಾಂಡ್‌ಗಳ ವಿಚಾರವು ಅಸಾಂವಿಧಾನಿಕ ಎಂದು ಸುಪ್ರೀಂಕೋರ್ಟಿನ ಪಂಚ ಪೀಠ ಕಳೆದ ವಾರ ನೀಡಿದ ತೀರ್ಪಿನ ಬೆನ್ನಲ್ಲೇ ಈ ತೀರ್ಪು ಬಂದಿರುವುದು ಕೇಂದ್ರದ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದೆ.

3. ಬಿಲ್ಕಿಸ್‌ಬಾನು ಅತ್ಯಾಚಾರ ಪ್ರಕರಣದಲ್ಲಿ ಗುಜರಾತ್ ಸರಕಾರವು 11 ಮಂದಿ ಅಪರಾಧಿಗಳಿಗೆ ಕ್ಷಮದಾನ ನೀಡಿ ಅವರನ್ನು ಕಾರಾಗೃಹದಿಂದ ಬಿಡುಗಡೆಗೊಳಿಸಿದ ವೇಳೆ ಕೆಲವು ಮಹಿಳೆಯರು ತಿಲಕವಿಟ್ಟು, ಹೂವಿನ ಹಾರ ಹಾಕಿ, ಸಿಹಿತಿಂಡಿ ಹಂಚಿದ್ದರು. ಈ ವಿಚಾರದಲ್ಲ್ ಗುಜರಾತ್ ಸರಕಾರಕ್ಕೆ ಹಾಗೂ ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಸಾರ್ವಜನಿಕವಾಗಿ ಮಂಗಳಾರತಿ ಎತ್ತಿದೆ. ತಪ್ಪಿತಸ್ಥರು ಯಾವುದೇ ಕಾರಣಕ್ಕೂ ಬಿಡುಗಡೆ ಆಗಬಾರದು, ಜೀವನಪರ್ಯಂತ ಶಿಕ್ಷೆ ಅನುಭವಿಸಬೇಕು ಎಂದು ಕನ್ನಡತಿಯಾದ ಮಾನ್ಯ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರು ಈ ಪ್ರಕರಣದಲ್ಲಿ ನ್ಯಾಯ ಒದಗಿಸಿ ‘ರತ್ನ’ವಾಗಿ ಪ್ರಕಾಶಿಸುತ್ತಿದ್ದಾರೆ.

ದೇಶದ ಸಾಂವಿಧಾನಿಕ ಸಂಸ್ಥೆಗಳು ದಾಳಿಗೀಡಾಗುತ್ತಿರುವ ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟಿನ ಈ ತೀರ್ಪುಗಳು ಐತಿಹಾಸಿಕವಾಗಿದೆ. ಸತ್ಯದ ಕಡೆಗೂ ಗೆಲುವು ಲಭಿಸಿದೆ. ಈ ಮೂರೂ ತೀರ್ಪುಗಳು ಪ್ರಜಾಪ್ರಭುತ್ವದ ಗೆಲುವು ಆಗಿದೆ.

share
ವಿ. ಕುಕ್ಯಾನ್, ಮಂಗಳೂರು
ವಿ. ಕುಕ್ಯಾನ್, ಮಂಗಳೂರು
Next Story
X