Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. 15 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ...

15 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಸ್ಥರು

► ಹಳ್ಳ ಹಿಡಿದ ಜಲ ಜೀವನ್ ಮಿಷನ್ ಕಾಮಗಾರಿ ► ಕುಡಿಯುವ ನೀರಿಗಾಗಿ ಶಾಲೆ ಬಿಡುತ್ತಿರುವ ಮಕ್ಕಳು ► ಕಟ್ಟಿಗೆ ಕಂಬದ ಮೂಲಕ ವಿದ್ಯುತ್‌ಸಂಪರ್ಕ

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ13 March 2025 9:47 PM IST
share
15 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಸ್ಥರು

ಯಾದಗಿರಿ : ಬೇಸಿಗೆ ಆರಂಭವಾಗುತ್ತಿದ್ದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಆರಂಭವಾಗುತ್ತಿವೆ. ಸರಕಾರ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ಯೋಜನೆಗಳನ್ನು ಜಾರಿಗೆ ತಂದರೂ ಪ್ರಯೋಜನೆಯಾಗುತ್ತಿಲ್ಲ.

ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದೆ. ಮಹಿಳೆಯರು ಮತ್ತು ಮಕ್ಕಳು ರಾತ್ರಿ ಹಗಲೆನ್ನದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಕೇಂದ್ರ ಬಿಂದುವಾಗಿದ್ದರೂ ಹತ್ತು ವರ್ಷಗಳಿಂದ ನಮಗೆ ಕುಡಿಯುವ

ನೀರು ಸಿಗದೇ ಹೈರಾಣಾಗುತ್ತಿದ್ದೇವೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಇಲ್ಲಿನ ಸದಸ್ಯರು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಂದು ಬಿಂದಿಗೆ ಕುಡಿಯುವ ನೀರಿಗಾಗಿಯೂ ಜನರು ಪರದಾಡುತ್ತಿದ್ದಾರೆ. ಹೆತ್ತವರು ಕೂಲಿ ಕೆಲಸಕ್ಕೆ ಹೋದರೆ ಶಾಲೆ ಬಿಟ್ಟು ನೀರು ತರುವಂತಹ ಅನಿವಾರ್ಯತೆ ಮಕ್ಕಳಿಗೆ ಎದುರಾಗಿದೆ.

ಗ್ರಾಮದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ನಾವು ಸಮಸ್ಯೆಗಳ ಬಗ್ಗೆ ಮಾಧ್ಯಮದವರಿಗೆ ಅಥವಾ ಜನಪ್ರತಿನಿಧಿಗಳಿಗೆ ಹೇಳಿದರೆ ಕೆಲವು ಸ್ಥಳೀಯ ಜನಪ್ರತಿನಿಧಿಗಳು ನಮ್ಮ ಜೊತೆಗೆ ಜಗಳಮಾಡಿ ನಮ್ಮ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗುತ್ತದೆ. ಸಮಸ್ಯೆಗಳ ಬಗ್ಗೆ ಮಾತಾನಾಡಲು ಭಯವಾಗುತ್ತದೆ ಎಂದು ಗ್ರಾಮದ ನಿವಾಸಿಯೊಬ್ಬರು ಹೇಳುತ್ತಿದ್ದಾರೆ.

ನಮಗೆ ಕುಡಿಯಲು ನೀರಿಲ್ಲ. ನನ್ನ ಮಗಳು ಒಮ್ಮೊಮ್ಮೆ ನೀರಿಗಾಗಿ ಶಾಲೆಗೆ ರಜೆ ಮಾಡುತ್ತಾಳೆ. ನೀರಿಲ್ಲದ ಕಾರಣ ಎರಡು ಅಥವಾ ಮೂರು ದಿನಕ್ಕೊಂದು ಬಾರಿ ಬಟ್ಟೆ ತೊಳೆಯುತ್ತೇವೆ. ನನಗೆ ಅಂಗವಿಕಲತೆ ಇರುವುದರಿಂದ ಕುಡಿಯುವ ನೀರಿಗಾಗಿ ಬಹಳಷ್ಟು ಕಷ್ಟ ಅನುಭವಿಸುತ್ತಿದ್ದೇನೆ.

-ಲಕ್ಷ್ಮೀ, ಬಳಿಚಕ್ರ ಗ್ರಾಮದ ನಿವಾಸಿ

ನಮ್ಮ ವಾರ್ಡ್‌ಗಳಿಗೆ ವಿದ್ಯುತ್ ಕಂಬಗಳಿಲ್ಲ. ರಾತ್ರಿ ಎಣ್ಣೆ ದೀಪದಿಂದ ಓದುವಂತಹ ಪ್ರಸಂಗ ನಮಗೆ ಬಂದಿದೆ. ಅಧಿಕಾರಿಗಳು ಹುಸಿ ಭರವಸೆ ನೀಡಿ ಹೋಗುತ್ತಾರೆ. ಈಗ ನಾನು ಹತ್ತನೇ ತರಗತಿ ಓದುತ್ತಿದ್ದೇನೆ. ನಮಗೆ ಓದಲು ವಿದ್ಯುತ್ ಬೇಕು. ಕುಡಿಯಲು ನೀರು ಬೇಕು. ಇಲ್ಲದಿದ್ದರೆ ನೀರಿಗಾಗಿ ನಾವು ಶಾಲೆ ಬಿಡಬೇಕಾಗುತ್ತದೆ.

-ಜಗದೀಶ್, ಬಳಿಚಕ್ರ ಗ್ರಾಮದ ವಿದ್ಯಾರ್ಥಿ

ಗ್ರಾಮದಲ್ಲಿನ ಕೆಲವು ವಾರ್ಡ್ ಗಳಲ್ಲಿ 10 ವರ್ಷಗಳಿಂದಲೂ ಸರಿಯಾಗಿ ವಿದ್ಯುತ್ ಸೌಲಭ್ಯವಿಲ್ಲ. ಇಲ್ಲಿಯ ನಿವಾಸಿಗಳು ಕಟ್ಟಿಗೆ ಕಂಬದ ಮೂಲಕ ವಿದ್ಯುತ್ ಪಡೆದು ಜೀವನ ಸಾಗಿಸುತ್ತಿದ್ದಾರೆ. ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದನೆ ಇಲ್ಲ ಎನ್ನುತ್ತಾರೆ ಸ್ಥಳೀಯರು.

ಶುದ್ಧ ಕುಡಿಯುವ ನೀರಿನ ಘಟಕ ಗ್ರಾಮದ ಐದು ಕಡೆಗಳಲ್ಲಿ ಇದ್ದು, ಸದ್ಯ ನೀರಿನ ಘಟಕಗಳು ಉಪಯೋಗವಿಲ್ಲದೆ ಕೆಟ್ಟು ತುಕ್ಕು ಹಿಡಿದಿದೆ. ನಾವು ಶುದ್ಧ ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮದಲ್ಲಿ ನರಕಯಾತನೆ ಅನುಭವಿಸುತ್ತಿದ್ದೇವೆ ಎಂದು ಗ್ರಾಮದ ನಿವಾಸಿಗಳ ಆರೋಪವಾಗಿದೆ.

share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X