Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಮನಾಯಕನಹಳ್ಳಿ ರಸ್ತೆಗೆ ದುರಸ್ಥಿ ಭಾಗ್ಯ...

ರಾಮನಾಯಕನಹಳ್ಳಿ ರಸ್ತೆಗೆ ದುರಸ್ಥಿ ಭಾಗ್ಯ ಯಾವಾಗ?

ದಾದಾಪೀರ್ ಕೊಟ್ಟೂರುದಾದಾಪೀರ್ ಕೊಟ್ಟೂರು17 May 2026 9:00 AM IST
share
ರಾಮನಾಯಕನಹಳ್ಳಿ ರಸ್ತೆಗೆ ದುರಸ್ಥಿ ಭಾಗ್ಯ ಯಾವಾಗ?

ಕೊಟ್ಟೂರು: ವಿಜಯನಗರ ಜಿಲ್ಲೆ ಕೊಟ್ಟೂರು ರಾಮನಯಕನಹಳ್ಳಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಜನ ಹರ ಸಾಹಸಪಟ್ಟು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಕೆ.ಅಯ್ಯನಹಳ್ಳಿ ಗ್ರಾಪಂಗೆ ಒಳಪಟ್ಟರುವ ರಾಮ ನಾಯಕನಹಳ್ಳಿ 75 ಮನೆಗಳನ್ನು ಹೊಂದಿದೆ. ಇಲ್ಲಿ ಎಸ್ಸಿ, ಎಸ್ಪಿ ಜನಾಂಗದವರು ವಾಸವಾಗಿದ್ದಾರೆ. ಗ್ರಾಮದಲ್ಲಿ 5ನೇ ತರಗತಿವರೆಗೆ ಶಾಲೆಯಿದ್ದು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಕೆ.ಅಯ್ಯನಹಳ್ಳಿ ಅಥವಾ ಕೊಟ್ಟೂರಿಗೆ ತೆರಳಬೇಕಾಗಿದೆ.

ಕೊಟ್ಟೂರು-ಹರಪನಹಳ್ಳಿ ಮಾರ್ಗದ ಹರಾಳು ಕ್ರಾಸ್‌ನಿಂದ ರಾಮನಾಯಕನಹಳ್ಳಿ 3 ಕಿ.ಮೀ. ದೂರದಲ್ಲಿದ್ದು.ಈ ಗ್ರಾಮಕ್ಕೆ ಪರ್ಯಾಯ ರಸ್ತೆ ಇಲ್ಲ. ಮಳೆ ಬಂದರೆ ಈ ರಸ್ತೆಯ ಸ್ಥಿತಿ ಹದಗೆಡುತ್ತದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ರಾಮನಾಯಕನಹಳ್ಳಿ ಗ್ರಾಮದ ರಸ್ತೆ ಸರಿಪಡಿಸಿ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅನುದಾನ ಬೇರೆಡೆ ವರ್ಗಾವಣೆ :

ಹದಗೆಟ್ಟ ರಸ್ತೆಯಲ್ಲಿ ಗ್ರಾಮಸ್ಥರ ಓಡಾಟ ಗಮನಿಸಿದ ಅಧಿಕಾರಿಗಳು ಈ ಗ್ರಾಮಕ್ಕೆ ರಸ್ತೆ ಮಂಜೂರು ಮಾಡಿಸಿದ್ದರು. ಅದರೆ ಕ್ಷೇತ್ರದ ಶಾಸಕ ಕೆ.ನೇಮಿರಾಜ್ ನಾಯ್ಕ ರಸ್ತೆ ಕಾಮಗಾರಿಗೆ ನಿಗದಿಯಾಗಿದ್ದ ಅನುದಾನವನ್ನು ಬೇರೆ ಗ್ರಾಮಕ್ಕೆ ವರ್ಗಾಯಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಾಮನಾಯಕನಹಳ್ಳಿ ರಸ್ತೆ ಸಂಪೂರ್ಣ ಹದಗೆಟ್ಟರುವುದಿಂದ ಓಡಾಡುವುದು ಕಪ್ಪವಾಗಿದೆ. ಈ ಮಾರ್ಗದಲ್ಲಿ ರೈಲು ಸೇತುವೆ ಇದ್ದು ಅದರ ಕೆಳಗೆ ರಸ್ತೆಯಲ್ಲಿ ತಗ್ಗು ಇರುವುದರಿಂದ ಮಳೆ ಬಂದಾಗ ನೀರು ನಿಂತು ಸಂಚಾರಕ್ಕೆ ತೊಂದರೆಯಾಗುತ್ತದೆ.ಇದರಿಂದಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳಿಸಲು ಕೂಡ ಸಮಸ್ಯೆಯಾಗುತ್ತದೆ.

-ಜೋಗೇರ ರಾಮಪ್ಪ, ಸ್ಥಳೀಯ ನಿವಾಸಿ

ರಾಮನಾಯಕನಹಳ್ಳಿ ಗ್ರಾಮದ ರಸ್ತೆ ಅವ್ಯವಸ್ಥೆ ನಮ್ಮ ಗಮನಕ್ಕಿದ್ದು ಈ ಬಗ್ಗೆ ಕ್ರಿಯಾಯೋಜನೆ ಕೂಡ ರೆಡ್ಡಿಯಾಗಿದೆ. ಅನುದಾನ ಮಂಜೂರು ಅದ ತಕ್ಷಣ ರಸ್ತೆ ನಿರ್ಮಾಣ ಮಾಡಲಾಗುವುದು

-ಮಲ್ಲಿಕಾರ್ಜುನ ಸ್ವಾಮಿ, ಜಿಪಂ ಎಇಇ ಕೂಡ್ಡಿಗಿ

Tags

Ramanayakanahalli
share
ದಾದಾಪೀರ್ ಕೊಟ್ಟೂರು
ದಾದಾಪೀರ್ ಕೊಟ್ಟೂರು
Next Story
X