Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಯಾದಗಿರಿ: ಅವ್ಯವಸ್ಥೆಯ ಆಗರವಾದ...

ಯಾದಗಿರಿ: ಅವ್ಯವಸ್ಥೆಯ ಆಗರವಾದ ಉದ್ಯಾನವನಗಳು; ಅಧಿಕಾರಿಗಳ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ24 Oct 2026 11:49 AM IST
share
ಯಾದಗಿರಿ: ಅವ್ಯವಸ್ಥೆಯ ಆಗರವಾದ ಉದ್ಯಾನವನಗಳು; ಅಧಿಕಾರಿಗಳ ವಿರುದ್ಧ ಆಕ್ರೋಶ

ಯಾದಗಿರಿ: ನಗರದ ಜನರಿಗೆ ನೆಮ್ಮದಿ, ಮಕ್ಕಳಿಗೆ ಆಟ, ಹಿರಿಯರಿಗೆ ವಾಯುವಿಹಾರ ಹಾಗೂ ಯುವಕರಿಗೆ ಮನರಂಜನೆ ಒದಗಿಸಬೇಕಾದ ಸಾರ್ವಜನಿಕ ಉದ್ಯಾನವನಗಳು ಸಮರ್ಪಕ ನಿರ್ವಹಣೆಯಿಲ್ಲದೆ ಪಾಳು ಬೀಳುತ್ತಿವೆ.

ನಗರದ ಸಹರಾ ಕಾಲೊನಿಯ ಬೀಚಿ ಉದ್ಯಾನವನ ಸೇರಿದಂತೆ ವಿವಿಧ ಬಡಾವಣೆಗಳಲ್ಲಿರುವ ಉದ್ಯಾನವನಗಳಲ್ಲಿ ಸ್ವಚ್ಛತೆ, ಹಸಿರು ಸಂರಕ್ಷಣೆ ಹಾಗೂ ಮೂಲಸೌಕರ್ಯಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ. ಇದರಿಂದ ಗಿಡಮರಗಳಿಂದ ಕಂಗೊಳಿಸಬೇಕಾದ ಉದ್ಯಾನವನಗಳು ಅವ್ಯವಸ್ಥೆಯ ತಾಣಗಳಾಗಿ ಮಾರ್ಪಡುತ್ತಿವೆ.

ನಗರದಲ್ಲಿ ಹಲವು ಉದ್ಯಾನವನಗಳಿದ್ದರೂ, ಅವು ಸಾರ್ವಜನಿಕರ ಬಳಕೆಗೆ ಯೋಗ್ಯವಾಗಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಮಕ್ಕಳ ಆಟದ ವ್ಯವಸ್ಥೆ, ವಾಯುವಿಹಾರಕ್ಕೆ ಅನುಕೂಲ, ಕುಳಿತುಕೊಳ್ಳುವ ಆಸನಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆಯೂ ಕಂಡುಬರುತ್ತಿದೆ. ಉದ್ಯಾನವನಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಸಂಬಂಧಪಟ್ಟ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನಗರಸಭೆ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಉದ್ಯಾನವನಗಳ ಸ್ವಚ್ಛತೆ, ನಿರ್ವಹಣೆ ಹಾಗೂ ಮೂಲಸೌಕರ್ಯಗಳ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಜಿಲ್ಲೆಯ ಬಹುತೇಕ ಉದ್ಯಾನವನಗಳು ಪಾಳು ಬಿದ್ದಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿರುವ ಉದ್ಯಾನವನಗಳು ಸೂಕ್ತ ನಿರ್ವಹಣೆಯಿಲ್ಲದೆ ನಿರುಪಯುಕ್ತವಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಉದ್ಯಾನವನಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಮುಂದಾಗಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ವಿಶ್ವರಾಧ್ಯ ದಿಮ್ಮೆ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X