Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಾದಕ ವ್ಯಸನಿಗಳ ಅಂತ್ಯಕ್ರಿಯೆಗೆ...

ಮಾದಕ ವ್ಯಸನಿಗಳ ಅಂತ್ಯಕ್ರಿಯೆಗೆ ಖಬರಸ್ತಾನ್‌ನಲ್ಲಿ ಜಾಗ ನೀಡುವುದಿಲ್ಲ : ಕಟ್ಟಿಗೇನಹಳ್ಳಿ ಮುಸ್ಲಿಮರಿಂದ ಘೋಷಣೆ

ಸಮೀರ್, ದಳಸನೂರುಸಮೀರ್, ದಳಸನೂರು28 July 2026 3:02 PM IST
share
ಮಾದಕ ವ್ಯಸನಿಗಳ ಅಂತ್ಯಕ್ರಿಯೆಗೆ ಖಬರಸ್ತಾನ್‌ನಲ್ಲಿ ಜಾಗ ನೀಡುವುದಿಲ್ಲ : ಕಟ್ಟಿಗೇನಹಳ್ಳಿ ಮುಸ್ಲಿಮರಿಂದ ಘೋಷಣೆ

ಬೆಂಗಳೂರು : ಮದ್ಯ ಸೇವನೆ, ಗಾಂಜಾ ಸಹಿತ ಯಾವುದೇ ರೀತಿಯ ವ್ಯಸನಗಳಿಂದ ಗುರಿಯಾಗಿ ಮೃತರಾದರೆ ಖಬರಸ್ತಾನ್‌ನಲ್ಲಿ ಅಂತ್ಯಕ್ರಿಯೆಗೆ ಜಾಗ ಕೊಡುವುದಿಲ್ಲ ಎಂದು ಬೆಂಗಳೂರು ಹೊರವಲಯದ ಹೊಸಕೋಟೆ ಸಮೀಪದ ಕಟ್ಟಿಗೇನಹಳ್ಳಿ ಮುಸ್ಲಿಮರು ನಿರ್ಧಾರ ಕೈಗೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಗ್ರಾಮದ ಯುವಕರು, ಅಪ್ರಾಪ್ತ ಬಾಲಕರು ಮದ್ಯ ಸೇವನೆಯ ದಾಸರಾಗುತ್ತಿದ್ದಾರೆ. ಇತ್ತ ಗಾಂಜಾ ಸೇವನೆ ಸೇರಿದಂತೆ ಇನ್ನಿತರ ಮಾದಕ ವಸ್ತುಗಳ ಚಟವೂ ಹೆಚ್ಚಾಗಿತ್ತು. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಇನ್ನೊಂದೆಡೆ, ಕುಟುಂಬ ಕಲಹ, ಅನಗತ್ಯ ಗಲಾಟೆಗಳು ಗ್ರಾಮ ವ್ಯಾಪ್ತಿಯಲ್ಲಿ ವರದಿಯಾಗುತಿತ್ತು. ಇದರಿಂದ ಬೇಸತ್ತ ಗ್ರಾಮಸ್ಥರು, ಜಾಮಿಯಾ ಮಸೀದಿಯ ಕಮಿಟಿ ನೇತೃತ್ವದಲ್ಲಿ ರವಿವಾರ ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿ ಸಾರಾಯಿ ಬಾಟಲು, ಪ್ಯಾಕೆಟ್‌ಗಳು ಹಾಗೂ ವಿವಿಧ ಬಗೆಯ ಮಾದಕ ವಸ್ತುಗಳನ್ನು ಜಪ್ತಿ ಮಾಡಿ ರಸ್ತೆಯಲ್ಲಿಯೇ ಬೆಂಕಿ ಹಚ್ಚಿ ನಾಶಪಡಿಸಿದ್ದಾರೆ.

ಈ ವೇಳೆ ವಿಶೇಷ ಘೋಷಣೆ ಮಾಡಿದ ಗ್ರಾಮಸ್ಥರು ಹಾಗೂ ಮಸೀದಿಯ ಇಮಾಮ್, ಕಟ್ಟಿಗೇನಹಳ್ಳಿಯ ಯುವ ಜನತೆ ಮಾದಕ ವಸ್ತುಗಳ ಸೇವನೆಯಿಂದ ಹಾಳಾಗುತ್ತಿರುವ ಕುರಿತು ದಿನನಿತ್ಯ ದೂರುಗಳು, ವರದಿಗಳು ಬೆಳಕಿಗೆ ಬಂದಿವೆ. ಹೀಗಾಗಿ, ಊರಿನ ಜಾಮೀಯಾ ಮಸೀದಿಯ ಕಮಿಟಿ ಸಭೆಯ ನಿರ್ದೇಶನದಂತೆ ಯಾರು ಮದ್ಯ ಸೇವನೆ, ಮಾದಕ ವಸ್ತುಗಳ ಚಟದಿಂದ ಮೃತರಾಗುತ್ತಾರೋ ಅವರಿಗೆ ಗ್ರಾಮದ ವ್ಯಾಪ್ತಿಯಲ್ಲಿರುವ ಖಬರಸ್ತಾನ್‌ನಲ್ಲಿ ಅಂತ್ಯಕ್ರಿಯೆಗೆ ಜಾಗವನ್ನು ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಅದೇ ರೀತಿ, ಮಸೀದಿಯಿಂದ ಅಂತ್ಯಕ್ರಿಯೆಗೆ ಯಾವುದೇ ರೀತಿಯ ನೆರವು ನೀಡಲಾಗುವುದಿಲ್ಲ. ಇದೊಂದು ಸುತ್ತೋಲೆ ಎಂದೇ ಗ್ರಾಮದ ಮಸ್ಲಿಮರು ಪರಿಗಣಿಸಿ, ಕೆಟ್ಟ ಚಟಗಳಿಂದ ಯುವಕರನ್ನು ಹಾಗೂ ಸಂಬಂಧಪಟ್ಟ ವ್ಯಕ್ತಿಗಳನ್ನು ದೂರ ಇಡಬೇಕೆಂದು ತಿಳಿಸಿದ್ದಾರೆ.

share
ಸಮೀರ್, ದಳಸನೂರು
ಸಮೀರ್, ದಳಸನೂರು
Next Story
X