Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಿಂದಿ ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ...

ಹಿಂದಿ ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ಧೋನಿ: ಬಿದ್ದುಬಿದ್ದು ನಕ್ಕ ಪತ್ನಿ ಸಾಕ್ಷಿ

ವಾರ್ತಾಭಾರತಿವಾರ್ತಾಭಾರತಿ9 Nov 2017 12:16 PM IST
share
ಹಿಂದಿ ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ಧೋನಿ: ಬಿದ್ದುಬಿದ್ದು ನಕ್ಕ ಪತ್ನಿ ಸಾಕ್ಷಿ

ಹೊಸದಿಲ್ಲಿ, ನ.9: ಕ್ರಿಕೆಟ್ ಮೈದಾನದಲ್ಲಿ ಶಾಂತಚಿತ್ತ ಹಾಗೂ ಚಾಣಾಕ್ಷತನದಿಂದ ದೇಶದೆಲ್ಲೆಡೆಯ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿರುವ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಮೈದಾನದ ಹೊರಗೂ ವಿನೋದ ಇಷ್ಟಪಡುವ ವ್ಯಕ್ತಿಯಾಗಿದ್ದಾರೆ.

 ಇದಕ್ಕೆ ತಾಜಾ ಉದಾಹರಣೆ ಧೋನಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೊ. ಧೋನಿ 2012ರಲ್ಲಿ ಬಿಡುಗಡೆಯಾಗಿರುವ ‘ದೇಸಿ ಬಾಯ್’್ಸ ಚಿತ್ರದ ‘ಝಕ್ ಮಾರ್ ಕೆ’ ಹಾಡಿಗೆ ಕೆಲವು ಹೆಜ್ಜೆ ಹಾಕಿದರು. ಇದನ್ನು ನೋಡಿದ ಪತ್ನಿ ಸಾಕ್ಷಿ ಹೊಟ್ಟೆ ಹುಣ್ಣಾಗುವಷ್ಟು ನಕ್ಕಿದ್ದಾರೆ.

ಈ ವಿಡಿಯೋ ಯಾವಾಗ ಶೂಟಿಂಗ್ ಮಾಡಲಾಗಿದೆ ಎಂದು ತಿಳಿದುಬಂದಿಲ್ಲ.

 ಜಾರ್ಖಂಡ್ ಆಟಗಾರ ಧೋನಿ ಭಾರತದ ನಾಯಕನಾಗಿ ಎರಡು ಬಾರಿ ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿಯನ್ನು ಜಯಿಸಿದ್ದಾರೆ. 2007ರಲ್ಲಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಭಾರತದ ನಾಯಕತ್ವದ ಚುಕ್ಕಾಣಿ ಹಿಡಿದಿದ್ದ ಧೋನಿ ತಂಡ ಚೊಚ್ಚಲ ವಿಶ್ವಕಪ್ ಜಯಿಸಲು ನೆರವಾಗಿದ್ದರು. 2011ರಲ್ಲಿ ಏಕದಿನ ವಿಶ್ವಕಪ್‌ನ್ನು ಗೆಲ್ಲಲು ನೆರವಾಗಿದ್ದ ಧೋನಿ 2013ರಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಪ್ರಮುಖ ಪಾತ್ರವಹಿಸಿದ್ದರು.

ಧೋನಿ ಈ ವರ್ಷದ ಜನವರಿಯಲ್ಲಿ ನಾಯಕತ್ವವನ್ನು ತ್ಯಜಿಸಿದ್ದರು. ಭಾರತೀಯ ಕ್ರಿಕೆಟ್ ತಂಡದಲ್ಲಿ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಆಗಿ ಮುಂದುವರಿಯಲು ನಿರ್ಧರಿಸಿದ್ದಾರೆ. 2014ರಲ್ಲಿ ಆಸ್ಟ್ರೇಲಿಯ ವಿರುದ್ಧ ಮೆಲ್ಬೋರ್ನ್‌ನಲ್ಲಿ ಟೆಸ್ಟ್ ಪಂದ್ಯ ಆಡಿದ ಬಳಿಕ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.

Such an adorable video of our #CaptainCool #SuperAdorable ❤️ #Throwback #MsDhoni #SakshiDhoni #Dance #SapnaMotiBhavani

A post shared by Cricket Shots® (@cricketshots) on Nov 8, 2017 at 9:42am PST

share
ವಾರ್ತಾಭಾರತಿ
ವಾರ್ತಾಭಾರತಿ
Next Story
X