Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಂಗಾಮತ ಸಮುದಾಯಕ್ಕೆ ಟಿಕೆಟ್ ನೀಡಲು...

ಗಂಗಾಮತ ಸಮುದಾಯಕ್ಕೆ ಟಿಕೆಟ್ ನೀಡಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ4 April 2018 11:49 PM IST
share

ಬೆಂಗಳೂರು, ಎ.4: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು ಗಂಗಾ ಮತಸ್ಥ ಸಮುದಾಯದವರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿ, ಜನಾಂಗದ ಪ್ರಾಬಲ್ಯ ಹೊಂದಿರುವ 18 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದವರಿಗೆ ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕೆಂದು ಅಖಿಲ ಕರ್ನಾಟಕ ಅಂಬಿಗರ ಚೌಡಯ್ಯ ಮಹಾಸಭಾ ಒತ್ತಾಯಿಸಿದೆ.

ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ರಾಜ್ಯಾಧ್ಯಕ್ಷೆ ಅಂಬಿಕಾ ಜಲಗಾರ, ರಾಜ್ಯದಲ್ಲಿ ಗಂಗಾಮತ ಸಮುದಾಯದ ಒಳಪಂಗಡಗಳಾದ ಅಂಬಿಗ, ಬೆಸ್ತ, ಕೋಲಿ, ಕಬ್ಬಲಿಗ, ಮೊಗವೀರ, ತಳವೀರ ಸೇರಿದಂತೆ 39 ಒಳಪಂಗಡಗಳಿದ್ದು, 40 ಕ್ಷೇತ್ರಗಳಲ್ಲಿ ನಿರ್ಣಾಯಕ ಮತದಾರರಿದ್ದಾರೆ. ಹೀಗಿದ್ದರೂ ಸಹ ಪ್ರಾದೇಶಿಕ ಹಾಗೂ ರಾಷ್ಟ್ರೀಯ ಪಕ್ಷಗಳು ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಲು ಮುಂದಾಗಿಲ್ಲ. ಹೀಗಾಗಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯಕ್ಕೆ ಟಿಕೆಟ್ ನೀಡುವ ಪಕ್ಷವನ್ನು ಬೆಂಬಲಿಸುವುದಾಗಿ ತಿಳಿಸಿದರು.

ಬಸವಕಲ್ಯಾಣ, ಸೇಡಂ, ಅಫಜಲಪೂರ, ಗುರುಮಿಠಕಲ್, ದೇವರಹಿಪ್ಪರಗಿ, ಬಬಲೇಶ್ವರ, ಬಾಗಲಕೋಟೆ, ಹರಿಹರ, ಹಾನಗಲ್, ಕಾರವಾರ, ಉಡುಪಿ, ಕಾಪು, ಮಂಗಳೂರು, ಚನ್ನಪಟ್ಟಣ, ಹಾಗೂ ಶ್ರೀರಂಗಪಟ್ಟಣ ಕ್ಷೇತ್ರಗಳಲ್ಲಿ ಗಂಗಾಮತ ಸಮುದಾಯದ ನಾಯಕರಿಗೆ ಟಿಕೆಟ್ ನೀಡಬೇಕೆಂದು ಜೆಡಿಎಸ್, ಕಾಂಗ್ರೆಸ್, ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ರಾಜ್ಯ ಕಾರ್ಯದರ್ಶಿ ಪ್ರಕಾಶ್ ತಲಾರಿ, ಬೆ.ನ.ಜಿಲ್ಲಾಧ್ಯಕ್ಷ ಬಸವರಾಜ ಜಾಲಗಾರ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X