Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ದೇವರ ಕೈಗಳಲ್ಲಿ ಸೇತುವೆ

ದೇವರ ಕೈಗಳಲ್ಲಿ ಸೇತುವೆ

ಪ್ರಪಂಚೋದ್ಯ

*ವಿಸ್ಮಯ*ವಿಸ್ಮಯ2 Aug 2018 12:00 AM IST
share
ದೇವರ ಕೈಗಳಲ್ಲಿ ಸೇತುವೆ

ಕೇಂದ್ರ ವಿಯೇಟ್ನಾಂನ ಬೆಟ್ಟದ ದಟ್ಟ ಕಾಡಿನ ನಡುವೆ ಎರಡು ಬೃಹದಾಕಾರಾದ ಕೈಗಳಿವೆ. ಈ ಕೈ ಜನರಿಂದ ತುಂಬಿದ ಸೇತುವೆಯೊಂದನ್ನು ಹಿಡಿದುಕೊಂಡಿದೆ. ಇದರಲ್ಲಿರುವ ಜನರು ತಮ್ಮ ಮೊಬೈಲ್ ಫೋನ್‌ನಿಂದ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಇದು ಇತ್ತೀಚೆಗೆ ಪ್ರವಾಸಿ ಕೇಂದ್ರವಾಗಿ ಜನಪ್ರಿಯವಾದ ಸ್ಥಳ.
ದೇವರ ಕೈಗಳ ಮೂಲಕ ಹಾದು ಹೋಗಿರುವ ಬಂಗಾರದ ನೂಲಿನಲ್ಲಿ ನಾವು ಸಂಚರಿಸುತ್ತಿದ್ದೇವೆ ಎಂಬ ಭಾವನೆ ಸಂದರ್ಶಕರಿಗೆ ಉಂಟಾಗುವಂತೆ ಈ ಕೈಗಳನ್ನು ವಿನ್ಯಾಸಗೊಳಿಸಲಾಗಿದೆ. ಕಳೆದ ಜೂನ್‌ನಲ್ಲಿ ದನಾಂಗ್‌ನ ಬಾ ನಾ ಹಿಲ್ಸ್ ಸಮೀಪ ಆರಂಭವಾಗಿರುವ ಈ ಸುವರ್ಣ ಸೇತುವೆ ಈಗ ಅಸಂಖ್ಯಾತ ಜನರನ್ನು ಆಕರ್ಷಿಸುತ್ತಿದೆ.
ಈ ಸೇತುವೆಯ ಚಿತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಆದರೆ, ಈ ಸೇತುವೆಯನ್ನು ನಿರ್ಮಿಸುವಾಗ ಇದು ಇಷ್ಟೊಂದು ಜನಪ್ರಿಯವಾಗುತ್ತದೆ ಎಂದು ವಾಸ್ತುಶಿಲ್ಪಿ ಅಂುಕೊಂಡಿರಲೇ ಇಲ್ಲ.
ಜಗತ್ತಿನಾದ್ಯಂತ ಈ ಸೇತುವೆಯ ಚಿತ್ರವನ್ನು ಜನರು ಶೇರ್ ಮಾಡಿ ಕೊಳ್ಳುತ್ತಿರುವುದು ನಮಗೆ ಹೆಮ್ಮೆ ಉಂಟು ಮಾಡಿದೆ ಎಂದು ಟಿ.ಎ. ಲ್ಯಾಂಡ್‌ಸ್ಕೇಪ್‌ನ ಸ್ಥಾಪಕ ಹಾಗೂ ಪ್ರಾಥಮಿಕ ವಿನ್ಯಾಸಗಾರ ವು ವಿಯೆಟ್ ಅನ್ಹ್ ತಿಳಿಸಿದ್ದಾರೆ.
150 ಮೀಟರ್ ಉದ್ದವಿರುವ ಈ ಸೇತುವೆ ಬೆಟ್ಟದ ದಟ್ಟ್ಟ ಕಾಡುಗಳ ನಡುವೆ ಹಾವಿನಂತೆ ಹರಿದು ಹೋಗುತ್ತದೆ. ಈ ಬೆಟ್ಟವನ್ನು 1919ರಲ್ಲಿ ಫ್ರೆಂಚ್ ವಸಾಹತುಶಾಹಿಗಳು ೊದಲ ಬಾರಿಗೆ ಅಭಿವೃದ್ಧಿಗೊಳಿಸಿದ್ದರು.
ಈಗ ಈ ಪ್ರದೇಶ ಪ್ರಮುಖ ಆಕರ್ಷಣೆಯ ಕೇಂದ್ರ. ಇಲ್ಲಿ ಕೇಬಲ್ ಕಾರ್ ಅಳವಡಿಸಲಾಗಿದೆ. ಕೋಟೆ, ಕೆಥಡ್ರಲ್, ಉದ್ಯಾನವನ, ಲೇಡಿ ಗಾಗಾ ಹಾಗೂ ಮೈಕಲ್ ಜೋರ್ಡಾನ್ ಅವರ ಮೇಣದ ಪ್ರತಿಮೆ ಗಳಿರುವ ವ್ಯಾಕ್ಸ್ ಮ್ಯೂಸಿಯಂ ಅನ್ನು ಒಳಗೊಂಡ ಈ ಪ್ರದೇಶ ಫ್ರಾನ್ಸ್‌ನ ಮಧ್ಯಕಾಲೀನ ಗ್ರಾಮದ ಪ್ರತಿರೂಪ.

 

share
*ವಿಸ್ಮಯ
*ವಿಸ್ಮಯ
Next Story
X