Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ.30: ಎಎಂಪಿಯಿಂದ ಬೆಂಗಳೂರಿನಲ್ಲಿ ಉಚಿತ...

ನ.30: ಎಎಂಪಿಯಿಂದ ಬೆಂಗಳೂರಿನಲ್ಲಿ ಉಚಿತ ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ29 Nov 2019 11:39 AM IST
share

ಬೆಂಗಳೂರು, ನ.29: ಅಸೋಸಿಯೇಶನ್ ಆಫ್ ಮುಸ್ಲಿಂ ಪ್ರೊಫೆಸನಲ್ಸ್ (ಎಎಂಪಿ) ನ.30ರಂದು ಬೆಂಗಳೂರಿನ ಹನ್ನೂರ್ ಬಂಡೆ ಕಲ್ಯಾಣ್ ನಗರದ ಬೈರೇಶ್ವರ ಲೇಔಟ್‌ನಲ್ಲಿರುವ ಹಸನಾತ್ ಕಾಲೇಜಿನಲ್ಲಿ ಉಚಿತ ಉದ್ಯೋಗ ಮೇಳ ಆಯೋಜಿಸಿದೆ.

ಅಂದು ಬೆಳಗ್ಗೆ 10:30ರಿಂದ ಸಂಜೆ 4:30ರವರೆಗೆ ನಡೆಯಲಿರುವ ಮೇಳದಲ್ಲಿ ಐಟಿ, ಟೆಕ್ನಾಲಜಿ, ಟೆಲಿಕಾಂ, ಎಫ್‌ಎಂಸಿ, ಚಿಲ್ಲರೆ ವ್ಯಾಪಾರ, ಆತಿಥ್ಯ, ಬಿಪಿಒ, ಬ್ಯಾಂಕಿಂಗ್, ಹಣಕಾಸು, ನಿರ್ವಹಣೆ, ಫಾರ್ಮಾ ಇತ್ಯಾದಿ ರಂಗಗಳ 70ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಲಿವೆ. ಮೇಳದಲ್ಲಿ ಎಸೆಸೆಲ್ಸಿ, ಪಿಯುಸಿ, ಪದವೀಧರರು, ಸ್ನಾತಕೋತ್ತರ ಪದವೀಧರರು, ಅನುಭವಿಗಳು, ಹೊಸ ಉದ್ಯೋಗ ಬಯಸುವ ಎಲ್ಲ ಧರ್ಮದ ಯುವಕ-ಯುವತಿಯರು ಭಾಗವಹಿಸಬಹುದು.

ಆಸಕ್ತ ಅಭ್ಯರ್ಥಿಗಳು www.ampindia.org/ampjobform ಗೆ ಭೇಟಿ ನೀಡಿ ಅಥವಾ ನೇರವಾಗಿ ಮೇಳದಲ್ಲಿ ಪಾಲ್ಗೊಂಡು ಹೆಸರು ನೋಂದಾಯಿಸಬಹುದು.

ಹೆಚ್ಚಿನ ಮಾಹಿತಿಗೆ ಅಫಮ್ ಸಾದಿಕ್ 9686068478 ಅಥವಾ ಅಬ್ದುಲ್ ರಹೀಂ 8904238528 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X